• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

ಪ್ರತಿಧ್ವನಿ by ಪ್ರತಿಧ್ವನಿ
February 8, 2026
in Top Story, ಕರ್ನಾಟಕ, ದೇಶ, ವಾಣಿಜ್ಯ
0
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Share on WhatsAppShare on FacebookShare on Telegram

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ ಡಾಲರ್‌ಗೆ ಕುಸಿದಿದೆ.

ADVERTISEMENT
HD Kumaraswamy : Congress​ ಸರ್ಕಾರವನ್ನ ಕಿತ್ತಾಕೋದಕ್ಕಾಗಿ ನನ್ನ ಹೋರಾಟ..  #pratidhvani

ಅಕ್ಟೋಬರ್ ತಿಂಗಳಲ್ಲಿ ಒಂದು ಬಿಟ್‌ಕಾಯಿನ್ ಮೌಲ್ಯ ಸುಮಾರು 1.14 ಕೋಟಿ ರೂಪಾಯಿ ಇತ್ತು. ಆದರೆ ಕಳೆದ ನಾಲ್ಕು ತಿಂಗಳಲ್ಲಿ ಬಿಟ್‌ಕಾಯಿನ್ ಮೌಲ್ಯ ಶೇಕಡಾ 46ರಷ್ಟು ಕುಸಿದಿದೆ. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾದ ನಂತರ ಇದು ಬಿಟ್‌ಕಾಯಿನ್ ಕಂಡ ಅತಿ ದೊಡ್ಡ ಮೌಲ್ಯ ಕುಸಿತವಾಗಿದೆ. ಕಳೆದ 24 ಗಂಟೆಗಳಲ್ಲಿ ಮಾತ್ರ ಬಿಟ್‌ಕಾಯಿನ್‌ನಲ್ಲಿ ಹೂಡಿಕೆ ಮಾಡಿದ್ದವರಿಗೆ ಶಾಕ್‌ ಆಗಿದ್ದು, ಸುಮಾರು 1 ಬಿಲಿಯನ್ ಡಾಲರ್ ಮೌಲ್ಯದ ಹಣ ನಷ್ಟವಾಗಿದೆ.

ಬಿಟ್‌ಕಾಯಿನ್ ಮೌಲ್ಯ ಕುಸಿತಕ್ಕೆ ಕಾರಣವೇನು..?

ಅಂತರಾಷ್ಟ್ರೀಯ ಬಿಕ್ಕಟ್ಟುಗಳು ಹಾಗೂ ಬದಲಾದ ಅಧಿಕಾರ ಹಾಗೂ ಯುದ್ಧಗಳು ಬಿಟ್‌ಕಾಯಿನ್ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿವೆ. ಅಮೆರಿಕದ ಆರ್ಥಿಕ ನೀತಿಗಳಲ್ಲಿನ ಪದೇಪದೇ ಬದಲಾವಣೆಗಳು ಹೂಡಿಕೆದಾರರಲ್ಲಿ ಆತಂಕ ತಂದಿವೆ. ಚಿನ್ನ ಮತ್ತು ಬೆಳ್ಳಿ ಕಡೆ ಹೂಡಿಕೆದಾರರ ಒಲವು ಹೆಚ್ಚಾಗಿದೆ.

Siddaramaiah : ಹಣ ಉಳಿತಾಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಟ್ಟ ಸಿಎಂ ಸಿದ್ದರಾಮಯ್ಯ.! #moneysaving

ಕಳೆದ ವರ್ಷ ಭಾರೀ ಹೂಡಿಕೆ ಕಂಡಿದ್ದ ETFಗಳಿಂದ ಹಣ ಹೊರಹರಿವು ಹೆಚ್ಚಾಗಿದೆ. ನಾಸ್ಡಾಕ್‌ನಂತಹ ತಂತ್ರಜ್ಞಾನ ಆಧಾರಿತ ಷೇರು ಮಾರುಕಟ್ಟೆ ಕುಸಿತದ ಪರಿಣಾಮ ಬಿಟ್‌ಕಾಯಿನ್ ಮೇಲೂ ಬಿದ್ದಿದೆ. ಜಪಾನ್‌ನ ಆರ್ಥಿಕ ನೀತಿ ಬದಲಾವಣೆ ಹಾಗೂ Yen Carry Trade ಬಿಕ್ಕಟ್ಟು ಕೂಡ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರು ಬಿಟ್‌ಕಾಯಿನ್‌ನಿಂದ ಹಣ ಹಿಂತೆಗೆದುಕೊಂಡಿದ್ದಾರೆ. ಬಿಟ್‌ಕಾಯಿನ್‌ನ ಈ ಕುಸಿತ ಮುಂದಿನ ದಿನಗಳಲ್ಲಿ ಕ್ರಿಪ್ಟೋ ಮಾರುಕಟ್ಟೆ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Tags: BitcoincryptoGold PriceMoneyShare MarketSilver Price
Previous Post

BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

Next Post

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!