ಕಕ್ಕಿಲಾಯರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಆಡಳಿತ, ವಿಜಯೇಂದ್ರ ವಿಚಾರದಲ್ಲಿ ಮೌನವಹಿಸಿರುವುದೇಕೆ?

ಮಂಗಳೂರಿನ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲಾಯ ಅವರು ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಧರಿಸದೆ, ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ತಡೆ‌ ಕಾಯ್ದೆಯಡಿ ನಗರದ ಕದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕುರಿತು ಸಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆಗಳಾಗುತ್ತಿವೆ. ಈ ಚರ್ಚೆಯ ನಡುವೆ ಈಗ ಸಿಎಂ ಯಡಿಯೂರಪ್ಪನವರ ಮಗ ವಿಜಯೇಂದ್ರ ಕರೋನಾ ಪ್ರೊಟೊಕಾಲ್ ನಿಯಮ ಉಲ್ಲಂಘಿಸಿ ನಂಜನಗೂಡು ದೇವಾಲಯದಲ್ಲಿ ಪೂಜೆ ಸಲ್ಲಿಸಿರುವುದು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದೆ. ADVERTISEMENT ಏಳು ವರ್ಷ … Continue reading ಕಕ್ಕಿಲಾಯರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಆಡಳಿತ, ವಿಜಯೇಂದ್ರ ವಿಚಾರದಲ್ಲಿ ಮೌನವಹಿಸಿರುವುದೇಕೆ?