• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಸಿಗಲ್ಲ: ಚರ್ಚೆ ಏಕೆ?

Any Mind by Any Mind
March 10, 2024
in ರಾಜಕೀಯ, ವಿಶೇಷ
0
ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ನಡೀತಿದೆ ಎಂಬುದಕ್ಕೆ ಬಹಳಷ್ಟು ಘಟನೆ ಸಾಕ್ಷಿಯಾಗಿದೆ: ಪ್ರತಾಪ್‌ ಸಿಂಹ ವಾಗ್ದಾಳಿ
Share on WhatsAppShare on FacebookShare on Telegram

ಮೈಸೂರು-ಕೊಡಗು (Musuru-Kodagu) ಹಾಲಿ ಸಂಸದ ಪ್ರತಾಪ್ ಸಿಂಹ(Prathap Simha) ರಿಗೆ ಟಿಕೆಟ್(Ticket) ಸಿಗಲ್ಲ ಎಂಬ ಚರ್ಚೆ ವ್ಯಾಪಕವಾಗಿ ಹಬ್ಬಿದ್ದು, ಅಷ್ಟಕ್ಕೂ ಅವರಿಗೆ ಟಿಕೆಟ್ ನಿರಾಕರಣೆ ಮಾಡುತ್ತಾರಾ? ಅವರಿಗೆ ಟಿಕೆಟ್ ನಿರಾಕರಣೆಗೆ ಕಾರಣಗಳಾದ್ರೂ ಏನು? ಎರಡು ಅವಧಿಯಲ್ಲೂ ಆ್ಯಕ್ಟೀವ್ (Active) ಸಂಸದರಾಗಿ ಕಾರ್ಯನಿರ್ವಹಣೆ ಮಾಡಿರುವ ಪ್ರತಾಪ್ ಸಿಂಹರಿಗೆ ಈಗ ಈ ಪರಿ ವಿರೋಧವೇಕೆ? ಇದೇನು ಆಡ್ಜಟ್‌ಮೆಂಟ್ (Adjustment) ರಾಜಕಾರಣವೇ? ಅಥವಾ ತಾವೇ ಮಾಡಿಕೊಂಡಿರುವ ಎಡವಟ್ಟೇ? ಇಂದು ಸಂಜೆ ಈ ಬಗ್ಗೆ ವಿಸ್ತೃತವಾದ ವಿಚಾರ ಪ್ರತಿಧ್ವನಿ ಹೇಳಲು ಮುಂದಾಗಿದೆ‌.

ADVERTISEMENT

*ಪ್ರತಾಪ್ ಸಿಂಹ‌ಗೆ ಟಿಕೆಟ್ ನೀಡಲು ಹೈಕಮಾಂಡ್ (High Command) ನಾಯಕರಲ್ಲಿ ಇಲ್ಲ ಸಮ್ಮತಿ!*

ಇತ್ತೀಚೆಗೆ ದೆಹಲಿ (Delhi) ಯಲ್ಲಿ ನೂತನ ಸಂಸತ್ ಭವನ ಲೋಕಾರ್ಪಣೆ ಆಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆ ಸಂಸತ್ ಭವನ ಲೋಕಾರ್ಪಣೆ ಆದ ಬಳಿಕ ನಡೆದ ಸಂಸತ್ ಅಧಿವೇಶನದಲ್ಲಿ, ಸದನ ನೋಡಲು ಬರುವವರಿಗೆ ಪಾಸು (Passes) ಗಳನ್ನು ಸಂಸದರು ನೀಡುತ್ತಾರೆ. ಅಂತಹುದ್ದೇ ವ್ಯವಸ್ಥೆಯನ್ನು ಹಾಲಿ ಮೈಸೂರು- ಕೊಡಗು (Mysuru- Kodagu) ಸಂಸದ ಪ್ರತಾಪ್ ಸಿಂಹ (Prathap Simha) ಮಾಡಿದ್ರು. ಅವರ ಕ್ಷೇತ್ರದ ಮತದಾರರಿಗೆ ಸದನ ನೋಡಲು ಪಾಸುಗಳನ್ನು ಕೊಟ್ಟಿದ್ರು. ಅದೇ ಪಾಸುಗಳನ್ನು ಪಡೆದಿದ್ದವರಲ್ಲಿ ಒಬ್ಬ ಸಂಸತ್ ಒಳಗೆ ಸದನ ನಡೆಯುತ್ತಿರುವಾಗಲೇ ಸ್ಮೋಕ್ ಬಾಂಬ್ (Smoke Bomb) ಸ್ಫೋಟಿಸಿದ್ದ‌. ಈ ವಿಚಾರ ರಾಷ್ಟ್ರೀಯ (National)  ಹಾಗೂ ಅಂತರಾಷ್ಟ್ರೀಯ (International) ಮಟ್ಟದಲ್ಲಿ ಚರ್ಚೆಯಾಗಿದ್ದು, ಪಕ್ಷಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ಮುಜುಗರ ತಂದಿತ್ತು. ಇನ್ನು ಈ ವಿಚಾರ ಎಷ್ಟರಮಟ್ಟಿಗೆ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡಿತ್ತು‌ ಅಂದರೆ, ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Sha) ಅವರೇ ರಾಜೀನಾಮೆ ನೀಡಬೇಕೆಂಬ ಮಟ್ಟದವರೆಗೂ ಹೋಗಿತ್ತು. 

ಇದೊಂದು ವಿಚಾರ ಆಗಿದ್ರೆ ಪರವಾಗಿಲ್ಲ. ಇತ್ತ ಪ್ರತಾಪ್ ಸಿಂಹ ತಾವೇ ಪ್ರತಿನಿಧಿಸುವ ಮೈಸೂರು- ಕೊಡಗು ಕ್ಷೇತ್ರ ಸೇರಿದಂತೆ ಹಳೆಯ ಮೈಸೂರು ಭಾಗದಲ್ಲಿ ಕಳೆದ ರಾಜ್ಯವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಸೀಟುಗಳನ್ನು ಪಕ್ಷಕ್ಕೆ ತಂದುಕೊಟ್ಟಿಲ್ಲ ಎಂಬ ಚರ್ಚೆಗಳು ಆಗುತ್ತಿದ್ದು,  ಸಂಸದರ ಕಾರ್ಯವೈಖರಿ ಮೇಲೆ ಪರಿಣಾಮ ಬೀರಿದೆ. 

ಹೀಗೆ ಎರಡು ವಿಚಾರಗಳಲ್ಲಿ ಸಂಸದ ಪ್ರತಾಪ್ ಸಿಂಹ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಸದ್ಯ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದರಲ್ಲಿ 195 ಮಂದಿಗೆ ಟಿಕೆಟ್ ಘೋಷಿಸಿದೆ. ಇದರಲ್ಲಿ ಹಾಲಿ 34 ಸಂಸದರಿಗೆ ಟಿಕೆಟ್ ನಿರಾಕರಿಸಿದ್ದು, ಪ್ರತಾಪ್ ಸಿಂಹರಿಗೂ ಇದೇ ಮಾನದಂಡಗಳ ಆಧಾರದಡಿಯಲ್ಲಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಎನ್ನಲಾಗಿದೆ.

#PrathapSimha #mpMysore #bjpkarnataka #MysoreKodagu #Mpelection

Previous Post

ಸಂವಿಧಾನ ಬದಲಾವಣೆ ವಿಚಾರ: ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಿ; ಸಿದ್ದರಾಮಯ್ಯ

Next Post

ಅಡಕತ್ತರಿಯಲ್ಲಿ ಸಿಲುಕಿದ್ರಾ ಬಸವರಾಜ ಬೊಮ್ಮಾಯಿ?

Related Posts

ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ
ಕರ್ನಾಟಕ

ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ

by ಪ್ರತಿಧ್ವನಿ
November 22, 2025
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿ ಹೆಚ್ಚು ಸದ್ದು ಮಾಡುತ್ತಿರುವ ಹೊತ್ತಿನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ವಿಶೇಷ ಪೂಜೆ ನಡೆದಿದೆ. ಅರಸಿಕೆರೆಯ ಪ್ರಸಿದ್ದ ಜೇನುಕಲ್ಲು ಸಿದ್ದೇಶ್ವರ ಪಾದುಕೆಗೆ...

Read moreDetails
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
Next Post
ಅಡಕತ್ತರಿಯಲ್ಲಿ ಸಿಲುಕಿದ್ರಾ ಬಸವರಾಜ ಬೊಮ್ಮಾಯಿ?

ಅಡಕತ್ತರಿಯಲ್ಲಿ ಸಿಲುಕಿದ್ರಾ ಬಸವರಾಜ ಬೊಮ್ಮಾಯಿ?

Please login to join discussion

Recent News

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ

ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ

November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

November 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!