• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೃತ್ಯು ಬಗ್ಗೆ ಅಪಪ್ರಚಾರ ಯಾಕೆ? ಟ್ವಿಶಾ ಶರ್ಮಾ ಸಾವು ಪ್ರಕರಣಕ್ಕೆ ಹೊಸ ತಿರುವು

ಪ್ರತಿಧ್ವನಿ by ಪ್ರತಿಧ್ವನಿ
May 20, 2026
in Top Story
0
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!
Share on WhatsAppShare on FacebookShare on Telegram

ಭೋಪಾಲ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಾಜಿ ಮಿಸ್ ಪುಣೆ ಹಾಗೂ ಕಂಟೆಂಟ್ ಕ್ರಿಯೇಟರ್ ಟ್ವಿಶಾ ಶರ್ಮಾ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಟ್ವಿಶಾ ಸಾವಿನ ಬಳಿಕ ಅವರ ಅತ್ತೆಮನೆಯವರು ಮಾಡುತ್ತಿರುವ ಆರೋಪಗಳ ವಿರುದ್ಧ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಸತ್ತವರ ಬಗ್ಗೆ ಅಪಪ್ರಚಾರ ಮಾಡುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

ADVERTISEMENT
YouTube player

ಟ್ವಿಶಾ ಶರ್ಮಾ ಅವರು ಮೇ 12ರಂದು ಭೋಪಾಲ್‌ನ ಕಟಾರಾ ಹಿಲ್ಸ್ ಪ್ರದೇಶದಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೆಲವೇ ತಿಂಗಳ ಹಿಂದೆ ವಕೀಲ ಸಮರ್ಥ್ ಸಿಂಗ್ ಅವರನ್ನು ವಿವಾಹವಾಗಿದ್ದ ಟ್ವಿಶಾ ಸಾವಿನ ಬೆನ್ನಲ್ಲೇ ವರದಕ್ಷಿಣೆ ಕಿರುಕುಳ ಹಾಗೂ ಮಾನಸಿಕ ಹಿಂಸೆ ಆರೋಪಗಳು ಕೇಳಿಬಂದಿದ್ದವು. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ.

Mohan Kumar Danappa On Power Department : ನಕಲಿ ಬಿಲ್‌ ಕಲೆಕ್ಟರ್‌ ಹಾವಳಿಗೆ‌ ಬಿತ್ತು ಬ್ರೇಕ್..#pratidhvani

ಇದೀಗ ಟ್ವಿಶಾ ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರು ಟ್ವಿಶಾ “ಮಾನಸಿಕ ಅಸ್ವಸ್ಥತೆ ಹೊಂದಿದ್ದರು”, “ಡ್ರಗ್ ವ್ಯಸನಿ” ಆಗಿದ್ದರು ಎಂದು ಮಾಧ್ಯಮಗಳ ಮುಂದೆ ಆರೋಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಟ್ವಿಶಾ ಸಂಬಂಧಿ ರಾಶಿ ಶರ್ಮಾ, “ಜೀವಂತ ವ್ಯಕ್ತಿಯನ್ನು ಟೀಕಿಸುವುದೇ ಬೇಸರದ ವಿಷಯ. ಆದರೆ ಮೃತಪಟ್ಟ ಮಹಿಳೆಯೊಬ್ಬಳ ವ್ಯಕ್ತಿತ್ವ ಹತ್ಯೆ ಮಾಡುವುದು ಅತ್ಯಂತ ಅಮಾನವೀಯ” ಎಂದು ಕಿಡಿಕಾರಿದ್ದಾರೆ.

ಟ್ವಿಶಾ ಕುಟುಂಬದವರ ಪ್ರಕಾರ, ವಿವಾಹದ ಬಳಿಕ ಆಕೆ ನಿರಂತರ ಮಾನಸಿಕ ಒತ್ತಡ ಹಾಗೂ ಅವಮಾನಗಳನ್ನು ಎದುರಿಸುತ್ತಿದ್ದರು. ಅಂತಿಮ ದಿನಗಳಲ್ಲಿ ಸ್ನೇಹಿತರಿಗೆ ಕಳುಹಿಸಿದ್ದ ಸಂದೇಶಗಳಲ್ಲೂ “ಈ ಮದುವೆಯಲ್ಲಿ ಸಿಲುಕಿಕೊಂಡಿದ್ದೇನೆ” ಎಂದು ಟ್ವಿಶಾ ಹೇಳಿಕೊಂಡಿದ್ದರು ಎನ್ನಲಾಗಿದೆ. ಕುಟುಂಬಸ್ಥರು ದ್ವಿತೀಯ ಮರಣೋತ್ತರ ಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದಾರೆ.

ಇನ್ನೊಂದೆಡೆ, ಟ್ವಿಶಾ ಪತಿ ಸಮರ್ಥ್ ಸಿಂಗ್ ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಬಹುಮಾನ ಘೋಷಿಸಿದ್ದಾರೆ. ಪ್ರಕರಣದ ತನಿಖೆ ಮಧ್ಯಪ್ರದೇಶದ ಹೊರಗೆ ನಡೆಯಬೇಕು ಎಂದು ಕುಟುಂಬಸ್ಥರು ಒತ್ತಾಯಿಸುತ್ತಿದ್ದಾರೆ.

Tags: Bhopal Death CaseDowry HarassmentGiribala Singhindia newsMadhya PradeshpratidavaniSamarth SinghSuicide CaseTwisha Sharma
Previous Post

ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

Next Post

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

Related Posts

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್
Top Story

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

by ಪ್ರತಿಧ್ವನಿ
May 20, 2026
0

- *ಸರ್ವರನ್ನೂ ಒಳಗೊಳ್ಳುವ ಕ್ರೀಡಾ ಸೌಕರ್ಯ ನಿರ್ಮಾಣಕ್ಕೆ ಸರ್ವಜ್ಞನಗರ ಸಜ್ಜು* ಬೆಂಗಳೂರು,ಮೇ 20,2026: ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ...

Read moreDetails
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

May 20, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
Next Post
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!