• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

Chetan by Chetan
June 4, 2025
in Uncategorized
0
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 
Share on WhatsAppShare on FacebookShare on Telegram

ಐಪಿಎಲ್ 2025 ರ (ipl 2024) ಚಾಂಪಿಯನ್ಸ್ ಆಗಿ ರಾಯಲ್ ಚಾಲೆಂಜರ್ಸ್ (Royal challengers) ಹೊರಹೊಮ್ಮಿರುವ ಹಿನ್ನಲೆಯಲ್ಲಿ ಬೆಂಗಳೂರಲ್ಲಿ (Bengaluru) ಭರ್ಜರಿ ಸಂಭ್ರಮಾಚರಣೆ ನಡೆಯುತ್ತಿದೆ. ನಿನ್ನೆ ರಾತ್ರಿಯಿಂದಲೇ ನಗರದಾದ್ಯಂತ ಪಟಾಕಿ ಸಿಡಿಸಿ ಅಭಿಮಾನಿಗಳು ಸೆಲೆಬ್ರೇಟ್ ಮಾಡಿದ್ರು.ಇಂದು ಈ ಸಂಭ್ರಮ ಮತ್ತಷ್ಟು ಹೆಚ್ಚಾಗಲಿದೆ. ಇದಕ್ಕೆ ಕಾರಣ ಐಪಿಎಲ್ ಟ್ರೋಫಿ (Ipl trophy) ಬೆಂಗಳೂರಿಗೆ ಆಗಮಿಸುತ್ತಿದೆ.

ADVERTISEMENT

ಹೌದು ಇಂದು ಮಧ್ಯಾನ್ಹ ಆರ್.ಸಿ.ಬಿ ಆಟಗಾರರು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಬೆಳಿಗ್ಗೆ 10:30 ಕ್ಕೆ ತಂಡ ಅಹ್ಮದಾಬಾದ್ ನಿಂದ ಹೊರಟಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಹೆಚ್.ಎ.ಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.ಆ ಬಳಿಕ ವಿಶೇಷ ಬಸ್ ನಲ್ಲಿ ವಿಧಾನಸೌಧ ತಲುಪಲಿದ್ದಾರೆ.

ಇನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸರ್ಕಾರದಿಂದ ಕಾರ್ಯಕ್ರಮ ಆಯೋಜನೆಗೊಂಡಿದ್ದು ಎಲ್ಲಾ ಆಟಗಾರರಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ.ಆ ನಂತರ ಅದೇ ಬಸ್ ನಲ್ಲಿ ಎಲ್ಲಾ ಆಟಗಾರರು ಚಿನ್ನಸ್ವಾಮಿ ಸ್ಟೇಡಿಯಂ ತಲುಪಲಿದ್ದು, ಪಾಸ್ ಇರುವ ಅಭಿಮಾನಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

ಆದ್ರೆ ಈ ಮಧ್ಯೆ ಆರ್.ಸಿ.ಬಿ ಅಭಿಮಾನಿಗಳಿಗೆ ಒಂದು ನಿರಾಸೆಯಾಗಿದೆ. ತೆರೆದ ವಾಹನದಲ್ಲಿ ಆಟಗಾರರು ಕಪ್ ಹಿಡಿದು ವಿಕ್ಟರಿ ಪರೇಡ್ ನಡೆಸುಬ ನಿರೀಕ್ಷೆಯಿತ್ತು. ಇದರಲ್ಲಿ ಭಾಗಿಯಾಗಲು ಸಾಕಷ್ಟು ಅಭಿಮಾನಿಗಳು ಕೂಡ ಕಾತುರರಾಗಿದ್ರು. ಆದ್ರೆ ಭದ್ರತೆಯ ಹಿತ ದೃಷ್ಟಿಯಿಂದ ಈ ಪ್ಲಾನ್ ಕ್ಯಾನ್ಸಲ್ ಆಗಿದ್ದು, ಯಾವುದೇ ಓಪನ್ ವಿಕ್ಟರಿ ಪರೇಡ್ ಇರೋದಿಲ್ಲ ಎನ್ನಲಾಗಿದೆ. 

Tags: bengaluruIPL 2025ipl trophyRCBvictory parade
Previous Post

RCB ಸಂಭ್ರಮದಲ್ಲಿ ಸ್ವಲ್ಪ ಟೈಂ ಹೆಚ್ಚು ಕಡಿಮೆ ಆಗುತ್ತೆ.. ಯಾಕೆ ಗೊತ್ತಾ..?

Next Post

RCB ಸಂಭ್ರಮಾಚರಣೆ ವೇಳೆ ದುರಂತ..! 8 ಮಂದಿ ಸಾವು.. ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

Related Posts

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು
Uncategorized

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

by ಪ್ರತಿಧ್ವನಿ
April 13, 2026
0

ಧಾರವಾಡ ನಗರದ ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣವನ್ನು ಉಪನಗರ ಠಾಣೆ ಪೊಲೀಸರು ಶೀಘ್ರವೇ ಭೇದಿಸಿದ್ದಾರೆ. ಕೊಲೆ...

Read moreDetails
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
Next Post
RCB ಸಂಭ್ರಮಾಚರಣೆ ವೇಳೆ ದುರಂತ..! 8 ಮಂದಿ ಸಾವು.. ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

RCB ಸಂಭ್ರಮಾಚರಣೆ ವೇಳೆ ದುರಂತ..! 8 ಮಂದಿ ಸಾವು.. ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!