• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಪ್ಪೇ ಮಾಡಿಲ್ಲ ಅಂದ್ರೆ ಆತಂಕ ಯಾಕೆ..? HDK ಒತ್ತುವರಿ ಕೇಸ್ ಬಗ್ಗೆ ಡಿಕೆಶಿ ಲೇವಡಿ..! 

Chetan by Chetan
March 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ತಪ್ಪೇ ಮಾಡಿಲ್ಲ ಅಂದ್ರೆ ಆತಂಕ ಯಾಕೆ..? HDK ಒತ್ತುವರಿ ಕೇಸ್ ಬಗ್ಗೆ ಡಿಕೆಶಿ ಲೇವಡಿ..! 
Share on WhatsAppShare on FacebookShare on Telegram

ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣಕ್ಕೆ (Land encroachment) ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ (Dcc Dk Shivakumar) HDK ಕಾಲೆಳೆದಿದ್ದಾರೆ. ಒಂದುವೇಳೆ ಕೇಂದ್ರ ಸಚಿವ HD ಕುಮಾರಸ್ವಾಮಿ ಭೂಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಅವರು ಯಾಕೆ ಗಾಬರಿಯಾಗಬೇಕು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. 

ADVERTISEMENT

ಈ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, ಜಮೀನು ಒತ್ತುವರಿ ತೆರವು ಮಾಡುವ ಬಗ್ಗೆ ಅಧಿಕಾರಿಗಳು ಸರಿಯಾಗಿ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್ ಅಧಿಕಾರಿಗಳಿಗೆ ಛೀಮಾರಿ ಹಾಕಿದೆ ಎಂದು ಹೇಳಿದ್ದಾರೆ. 

ಹೀಗಾಗಿ ಒತ್ತುವರಿ ಕುರಿತು ಕ್ರಮ ತೆಗೆದುಕೊಳ್ಳಲು ನ್ಯಾಯಾಲಯ ಡೆಡ್ ಲೈನ್ ನೀಡಿದ ಹಿನ್ನಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ  ಹೋಗಿ ಜಾಗ ಅಳತೆ ಮಾಡಿದ್ದಾರೆ ಎಂದ ಅವರು ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಎಂದು ಪರೋಕ್ಷವಾಗಿ ಹೆಚ್.ಡಿ.ಕೆ ಗೆ ತಿವಿದಿದ್ದಾರೆ. 

Tags: ಎಚ್ ಡಿ ಕುಮಾರಸ್ವಾಮಿಕೇತಗಾನಹಳ್ಳಿ ಒತ್ತುವರಿ ಕೇಸ್ಡಿಕೆ ಶಿವಕುಮಾರ್ಸರ್ಕಾರಿ ಜಮೀನು ಒತ್ತುವರಿಹೈಕೋರ್ಟ್
Previous Post

‘ಮತ್ತೆ ನಾವೇ ಅಧಿಕಾರಕ್ಕೆ ಬರ್ತೀವಿ.. ನಿಮ್ಮನ್ನು ಧೂಳೀಪಟ ಮಾಡ್ತೀವಿ’

Next Post

ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡಲಾಗದಿದ್ದರೆ ಮಂತ್ರಿಗಿರಿ ಯಾಕೆ ಬೇಕು..? ಸಚಿವರ ವಿರುದ್ಧ ಸ್ಪೀಕರ್ ಗರಂ 

Related Posts

ಕೆಪಿಸಿಸಿ ವೇದಿಕೆಯಿಂದ ಸಿದ್ದರಾಮಯ್ಯ ಬಿಗ್ ಮೆಸೇಜ್
ರಾಜಕೀಯ

ಕೆಪಿಸಿಸಿ ವೇದಿಕೆಯಿಂದ ಸಿದ್ದರಾಮಯ್ಯ ಬಿಗ್ ಮೆಸೇಜ್

by ಪ್ರತಿಧ್ವನಿ
June 22, 2026
0

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕರಿಸಿದ ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಭವಿಷ್ಯದ ರಾಜಕೀಯ ದಿಕ್ಕು, ಸಿದ್ಧಾಂತ ಹಾಗೂ...

Read moreDetails
‘ನನ್ನ ಹೋರಾಟ ಸಿದ್ದರಾಮಯ್ಯ ವಿರುದ್ಧವಲ್ಲ, ರೈತರ ಭೂಮಿ ಉಳಿಸಲು’ : ಹೆಚ್‌ಡಿಕೆ ಸ್ಪಷ್ಟನೆ

‘ನನ್ನ ಹೋರಾಟ ಸಿದ್ದರಾಮಯ್ಯ ವಿರುದ್ಧವಲ್ಲ, ರೈತರ ಭೂಮಿ ಉಳಿಸಲು’ : ಹೆಚ್‌ಡಿಕೆ ಸ್ಪಷ್ಟನೆ

June 22, 2026
ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಚಲನ; ನಟ ಚೇತನ್ ಪಕ್ಷ ಸ್ಥಾಪನೆ ಘೋಷಣೆ

ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಚಲನ; ನಟ ಚೇತನ್ ಪಕ್ಷ ಸ್ಥಾಪನೆ ಘೋಷಣೆ

June 22, 2026
“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

June 21, 2026
“ಯೂಸ್‌ಲೆಸ್ ಫೆಲೋಸ್!” ಡಿಕೆಶಿ ಘೋಷಣೆಗೆ ಸಿಟ್ಟಾದ ಖರ್ಗೆ; ಕಾಂಗ್ರೆಸ್ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ

“ಯೂಸ್‌ಲೆಸ್ ಫೆಲೋಸ್!” ಡಿಕೆಶಿ ಘೋಷಣೆಗೆ ಸಿಟ್ಟಾದ ಖರ್ಗೆ; ಕಾಂಗ್ರೆಸ್ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ

June 21, 2026
Next Post
ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡಲಾಗದಿದ್ದರೆ ಮಂತ್ರಿಗಿರಿ ಯಾಕೆ ಬೇಕು..? ಸಚಿವರ ವಿರುದ್ಧ ಸ್ಪೀಕರ್ ಗರಂ 

ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡಲಾಗದಿದ್ದರೆ ಮಂತ್ರಿಗಿರಿ ಯಾಕೆ ಬೇಕು..? ಸಚಿವರ ವಿರುದ್ಧ ಸ್ಪೀಕರ್ ಗರಂ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!