• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

18 ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆ; ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ಕರ್ನಾಟಕ
0
ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..
Share on WhatsAppShare on FacebookShare on Telegram

ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ರಾಜ್ಯದ 18 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ADVERTISEMENT

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಮಲೆನಾಡಿನ 18 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಲವೆಡೆ ಯೆಲ್ಲೋ ಅಲರ್ಟ್ ಇನ್ನೂ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ. ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಸೂಚಿಸಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Tags: heavyrainOrange AlertRainYellow alert
Previous Post

ಮೆಟ್ರೋ ಹಳಿಗೆ ಹಾರಿದ ಯುವಕ.. ಆತ್ಮಹತ್ಯೆ ಯತ್ನ ಎಂದ ನಮ್ಮ ಮೆಟ್ರೋ

Next Post

ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ನಲ್ಲಿ ಶೀತಲ್ ಶೆಟ್ಟಿ..ಮತ್ತೆ ನಟನೆಯತ್ತ ಕಂಬ್ಯಾಕ್ ಮಾಡಿದ ಖ್ಯಾತ ನಿರೂಪಕಿ

Related Posts

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ
ಕರ್ನಾಟಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

by ಪ್ರತಿಧ್ವನಿ
May 20, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ (Slum Development Board) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಭ್ರಷ್ಟಾಚಾರ,...

Read moreDetails
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ನಲ್ಲಿ ಶೀತಲ್ ಶೆಟ್ಟಿ..ಮತ್ತೆ ನಟನೆಯತ್ತ ಕಂಬ್ಯಾಕ್ ಮಾಡಿದ ಖ್ಯಾತ ನಿರೂಪಕಿ

ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ 'ಫೈರ್ ಫ್ಲೈ'ನಲ್ಲಿ ಶೀತಲ್ ಶೆಟ್ಟಿ..ಮತ್ತೆ ನಟನೆಯತ್ತ ಕಂಬ್ಯಾಕ್ ಮಾಡಿದ ಖ್ಯಾತ ನಿರೂಪಕಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada