• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

ಪ್ರತಿಧ್ವನಿ by ಪ್ರತಿಧ್ವನಿ
April 9, 2026
in Top Story
0
ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ
Share on WhatsAppShare on FacebookShare on Telegram

ಚಿಕ್ಕಮಗಳೂರು:

ADVERTISEMENT

ಜಿಲ್ಲೆಯ ಬಣಕಲ್ ಪ್ರದೇಶದಲ್ಲಿ ಮಾನವೀಯತೆ ಕಲುಕುವ ಘಟನೆ ಬೆಳಕಿಗೆ ಬಂದಿದೆ. ವೃದ್ಧನೊಬ್ಬರು ಮೃತಪಟ್ಟ ಬಳಿಕ, ಅವರ ಮಾನಸಿಕ ಅಸ್ವಸ್ಥ ಪತ್ನಿ ಸುಮಾರು 10 ದಿನಗಳ ಕಾಲ ಪತಿಯ ಶವದ ಜೊತೆಗೆ ಕಳೆದಿರುವುದು ಆತಂಕ ಮೂಡಿಸಿದೆ.ಬಣಕಲ್ ಸುಭಾಷ್ ನಗರ ನಿವಾಸಿ 77 ವರ್ಷದ ಸಿರಿಲ್ ಮೋನಿಸ್ ಅನಾರೋಗ್ಯದಿಂದ ಮನೆಯಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಆದರೆ ಅವರ ಪತ್ನಿ ಸಿಸಿಲ್ ಮಾನಸಿಕ ಅಸ್ವಸ್ಥರಾಗಿದ್ದರಿಂದ, ಪತಿ ಸಾವನ್ನಪ್ಪಿರುವುದನ್ನು ಅರಿಯದೇ, ಅವರು ಬದುಕಿದ್ದಾರೆ ಎಂಬ ಭಾವನೆಯಲ್ಲೇ ದಿನ ಕಳೆದಿದ್ದಾರೆ.

ಮೃತರ ಪುತ್ರ ಮೆಲ್ವಿನ್ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದು, ಮಗಳು ದುಬೈನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಗನು ತಾಯಿಗೆ ನಿಯಮಿತವಾಗಿ ಕರೆ ಮಾಡಿ ತಂದೆಯ ಆರೋಗ್ಯ ವಿಚಾರಿಸುತ್ತಿದ್ದರೂ, ‘ಅವರು ಚೆನ್ನಾಗಿದ್ದಾರೆ, ಮಲಗಿದ್ದಾರೆ’ ಎಂಬ ಉತ್ತರವೇ ಬರುತ್ತಿದ್ದರಿಂದ ಯಾವುದೇ ಅನುಮಾನ ವ್ಯಕ್ತಪಡಿಸಿರಲಿಲ್ಲ.ಆದರೆ ಮನೆ ಸುತ್ತಮುತ್ತ ದುರ್ವಾಸನೆ ಹರಡುತ್ತಿದ್ದ ಹಿನ್ನೆಲೆ ನೆರೆಹೊರೆಯವರಿಗೆ ಅನುಮಾನ ಬಂದು ಪರಿಶೀಲಿಸಿದಾಗ ಘಟನೆ ಬಹಿರಂಗವಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Zameer Ahmed Khan : ಸಿಎಂ ಸಿದ್ದರಾಮಯ್ಯನ ಹಾಡಿ ಹೊಗಳಿದ ಸಚಿವ ಜಮೀರ್‌..! #pratidhvani

ಮೃತದೇಹ ಸಂಪೂರ್ಣವಾಗಿ ಕೊಳೆತು ಹೋದ ಹಿನ್ನೆಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿತ್ತು. ಈ ವೇಳೆ ಪತ್ನಿ ‘ನನ್ನ ಗಂಡನನ್ನು ಯಾರೂ ಕೊಂಡೊಯ್ಯಬೇಡಿ’ ಎಂದು ಹಠ ಹಿಡಿದಿದ್ದ ದೃಶ್ಯ ಸ್ಥಳೀಯರನ್ನು ಮರ್ಮಭೇದಗೊಳಿಸಿತು. ಬಳಿಕ ಸಮಾಜ ಸೇವಕ ಆರಿಫ್ ಸಹಕಾರದಿಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.ಪರಿವಾರದವರು ತಲುಪುವಷ್ಟರಲ್ಲಿ ಮೃತದೇಹದ ಸ್ಥಿತಿ ಹದಗೆಟ್ಟಿದ್ದರಿಂದ ಕೊನೆಯ ಬಾರಿ ಮುಖ ನೋಡುವ ಅವಕಾಶವೂ ಸಿಗಲಿಲ್ಲ. ಅಂತಿಮವಾಗಿ ಬಣಕಲ್ ಕ್ರೈಸ್ತ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.ಸ್ಥಳೀಯರು ಘಟನೆಯನ್ನು ಕಂಡು ದುಃಖ ವ್ಯಕ್ತಪಡಿಸಿದ್ದಾರೆ.

Tags: BanakalchikkamagaluruElderlyCareEmotionalStoryHumanStorykannadanewskarnatakanewsMentalHealthpratidavaniSocialIssueTragicIncident
Previous Post

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada