• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಕರ್ನಾಟಕದಿಂದ ಇಸ್ರೇಲ್ ಗೆ ಪರಿಣಿತ ಕಾರ್ಮಿಕರ ಪೂರೈಕೆಗೆ ಸಂತೋಷ್ ಲಾಡ್ ಮೊದಲ ಹೆಜ್ಜೆ..

ಪ್ರತಿಧ್ವನಿ by ಪ್ರತಿಧ್ವನಿ
May 15, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Share on WhatsAppShare on FacebookShare on Telegram

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಇಂದು ವಿಧೌಸೌಧದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.

ADVERTISEMENT
Siddaramaiah:  ಮೋದಿ ಸರ್ಕಾರದ ನಿರ್ಧಾರಕ್ಕೆ ಸಿದ್ದು ರಿಯಾಕ್ಷನ್ #pratidhvani

ರಾಜ್ಯದ ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಇಸ್ರೇಲ್ ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ದೇಶಗಳಲ್ಲಿ ಲಭ್ಯವಿರುವ ಗುತ್ತಿಗೆ ಕೆಲಸಗಳ ಅವಕಾಶಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ಬಗ್ಗೆ ನಡೆದ ಆರಂಭಿಕ ಹಂತದ ಸಭೆ ಇದಾಗಿದ್ದು, ಇದರ ಕಾರ್ಯಸಾಧ್ಯತೆ ಬಗ್ಗೆ ವಿವರವಾದ ವರದಿ ನೀಡುವಂತೆ ಅಧಿಕಾರಿಗಳಿಗೆ ಸಂತೋಷ್‌ ಲಾಡ್‌ ಸೂಚಿಸಿದ್ದಾರೆ.

ಕಾರ್ಮಿಕ ಕಲ್ಯಾಣಕ್ಕಾಗಿ ಸದಾ ಹೊಸದನ್ನೇನಾದರೂ ಯೋಚಿಸುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಸದ್ಯ ಇಸ್ರೇಲ್ ಸೇರಿದಂತೆ ಇತರ‌ ಮುಂದುವರಿದ ಮಧ್ಯಪ್ರಾಚ್ಯ ದೇಶಗಳಲ್ಲಿ ಕೌಶಲ್ಯಯುತ ಕಾರ್ಮಿಕರಿಗೆ ಭಾರೀ ಬೇಡಿಕೆ ಇದ್ದು, ಅದರಲ್ಲೂ ಕನ್ಸ್ಟ್ರಕ್ಷನ್ ವಲಯದಲ್ಲಂತೂ ನುರಿತ ಕಾರ್ಮಿಕರಿಗೆ ತುಸು ಹೆಚ್ಚೇ ಬೇಡಿಕೆ ಇರುವುದನ್ನು ಮನಗಂಡು ಇಲ್ಲಿನ ನುರಿತ ಕಟ್ಟಡ ಕಾರ್ಮಿಕರನ್ನು ಇಸ್ರೇಲ್ ಗೆ ಗುತ್ತಿಗೆ ಆಧಾರದಲ್ಲಿ ಕಳುಹಿಸುವ ಮಹತ್ವದ ಪರಿಕಲ್ಪನೆಯೊಂದಿಗೆ ಮುಂದಡಿಯಿಟ್ಟಿದ್ದಾರೆ.

ಇದನ್ನೂ ಓದಿ : ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಕೌಶಲ್ಯಪೂರ್ಣತೆ, ಅತ್ಯಂತ ಕಡಿಮೆ ಕ್ರೈಮ್ ರೇಟ್, ಬೇರೆ ಪ್ರದೇಶಗಳಲ್ಲಿ ಹೊಂದಿಕೊಂಡು ಕೆಲಸ ಮಾಡುವ ಸ್ವಭಾವ ಸೇರಿದಂತೆ ಹಲವು ವಿಷಯಗಳಲ್ಲಿ ರಾಜ್ಯದ ಕಾರ್ಮಿಕ ವರ್ಗಕ್ಕೆ ತನ್ನದೇ ಆದ ಹೆಸರಿದೆ. ಹೀಗಾಗಿ ಬೇಡಿಕೆಯೂ ಸಹಜವಾಗಿದೆ. ಆದರೆ ಮಾಹಿತಿ ಕೊರತೆ, ಏಜನ್ಸಿಗಳ ಹಾವಳಿಯಿಂದ ವಿದೇಶಕ್ಕೆ ತೆರಳಿ ಕೆಲಸ ಮಾಡಲು ಕಾರ್ಮಿಕರಿಗೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ, ಸಂತೋಷ್ ಲಾಡ್ ಅವರು ಇಸ್ರೇಲ್ ಕಾನ್ಸುಲೇಟ್ ಅಧಿಕಾರಿಗಳೊಂದಿಗೆ ಇಂದು ನಡೆಸಿದ ಆರಂಭಿಕ ಹಂತದ ಸಭೆ ಮಹತ್ವ ಪಡೆದುಕೊಂಡಿದೆ.

ಶ್ರಮಿಕರ ಹಿತಕ್ಕಾಗಿ ಹಲವು ದಿಟ್ಟ ಹೆಜ್ಜೆಗಳ‌ನ್ನಿಡುತ್ತಿರುವ ಸಚಿವ ಸಂತೋಷ್ ಲಾಡ್ ಅವರು ಈ ಹೊಸ ಪರಿಕಲ್ಪನೆಯನ್ನು ಹೇಗೆ ಕಾರ್ಯರೂಪಕ್ಕೆ ತರಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

Previous Post

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

Related Posts

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ
Top Story

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ...

Read moreDetails
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada