• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವರುಣದಲ್ಲಿ ಸಿದ್ದರಾಮಯ್ಯಗೆ ಗೆಲುವಿಗೆ ಸಹಾಯ ಮಾಡ್ತಿದ್ದಾರಾ ಬಿಎಸ್​ವೈ..? ಅನುಮಾನ ಮೂಡಿಸಿದ ಅಭ್ಯರ್ಥಿಗಳ ಆಯ್ಕೆ

ಪ್ರತಿಧ್ವನಿ by ಪ್ರತಿಧ್ವನಿ
April 8, 2023
in Top Story, ರಾಜಕೀಯ
0
ವರುಣದಲ್ಲಿ ಸಿದ್ದರಾಮಯ್ಯಗೆ ಗೆಲುವಿಗೆ ಸಹಾಯ ಮಾಡ್ತಿದ್ದಾರಾ ಬಿಎಸ್​ವೈ..? ಅನುಮಾನ ಮೂಡಿಸಿದ ಅಭ್ಯರ್ಥಿಗಳ ಆಯ್ಕೆ
Share on WhatsAppShare on FacebookShare on Telegram

ಮೈಸೂರು : ರಾಜ್ಯದಲ್ಲಿ ಚುನಾವಣಾ ಅಖಾಡದ ಕಾವು ರಂಗೇರಿರುವ ಬೆನ್ನಲ್ಲೇ ಸಾಕಷ್ಟು ರಾಜಕೀಯ ಬೆಳವಣಿಗೆಗಳು ಕಂಡು ಬರ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವರುಣ ಕ್ಷೇತ್ರದಿಂದ ಪುತ್ರ ಬಿ.ವೈ ವಿಜಯೇಂದ್ರರನ್ನು ಕಣಕ್ಕಿಳಿಸೋದಾಗಿ ಹೇಳಿದ್ದರು. ಈ ಮೂಲಕ ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಟಫ್​ ಫೈಟ್​ ಕೊಡೋದು ಬಿಜೆಪಿ ಪ್ಲಾನ್​ ಆಗಿತ್ತು.

ADVERTISEMENT

ಆದರೀಗ ವರುಣಾ ಕ್ಷೇತ್ರದ ಲೆಕ್ಕಾಚಾರ ಉಲ್ಟಾ ಆಗಿದ್ದು ಇಲ್ಲಿ ಹೊಂದಾಣಿಕೆಯ ರಾಜಕಾರಣ ನಡೀತಿದ್ಯಾ ಎಂಬ ಅನುಮಾನ ಮೂಡಿದೆ. ಸಿದ್ದರಾಮಯ್ಯರಿಗೆ ಯಡಿಯೂರಪ್ಪ ಸಹಾಯ ಮಾಡಲು ಮುಂದಾಗಿದ್ದಾರಾ ಎಂಬ ಪ್ರಶ್ನೆ ಎದುರಾಗಿದ್ದು ಈ ಮಾತಿಗೆ ಪುಷ್ಠಿ ಎಂಬಂತೆ ವರುಣ ಕ್ಷೇತ್ರದಲ್ಲಿ ಬಿ.ವೈ ವಿಜಯೇಂದ್ರ ಹೆಸರನ್ನು ಕೈ ಬಿಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವರುಣಾ ಕ್ಷೇತ್ರದಿಂದ ಮೂವರು ಟಿಕೆಟ್​ ಆಕಾಂಕ್ಷಿಗಳ ಹೆಸರನ್ನು ರಾಜ್ಯ ಬಿಜೆಪಿ ಹೈಕಮಾಂಡ್​ಗೆ ರವಾನೆ ಮಾಡಲಾಗಿದ್ದು ಈ ಮೂವರಲ್ಲಿ ವಿಜಯೇಂದ್ರ ಹೆಸರು ಇಲ್ಲ ಎನ್ನಲಾಗಿದೆ. ವರುಣದಲ್ಲಿ ಮಗನನ್ನು ಕಣಕ್ಕಿಳಿಸದೇ ಬೇರೆಯವರನ್ನು ಕಣಕ್ಕಿಳಿಸುವ ಮೂಲಕ ಯಡಿಯೂರಪ್ಪ ಸಿದ್ದರಾಮಯ್ಯ ಗೆಲುವಿಗೆ ಸಹಾಯ ಮಾಡುತ್ತಿದ್ದಾರೆ ಎನ್ನಲಾಗಿದೆ. ಹೊಸ ಮುಖಕ್ಕೆ ಮಣೆ ಹಾಕಬೇಕೆಂಬ ಉದ್ದೇಶದಿಂದ ಸ್ಥಳೀಯ ಕಾರ್ಯಕರ್ತ ದೇವನೂರು ಪ್ರತಾಪ್​, 2013ರಲ್ಲಿ ವರುಣಾದಿಂದ ಸ್ಪರ್ಧಿಸಿದ್ದ ಕಾ.ಪು ಸಿದ್ದಲಿಂಗಸ್ವಾಮಿ ಹಾಗೂ ಬಿಜೆಪಿ ಸ್ಥಳೀಯ ಸಂಘಟನಾ ಕಾರ್ಯಕರ್ತ ಸದಾನಂದ ಹೆಸರನ್ನು ಹೈಕಮಾಂಡ್​ಗೆ ಕಳುಹಿಸಿ ಕೊಡಲಾಗಿದೆ. ಮೂವರಲ್ಲಿ ಯಾರಿಗೇ ಬಿಜೆಪಿಯಿಂದ ಟಿಕೆಟ್​ ಸಿಕ್ಕರೂ ಸಿದ್ದರಾಮಯ್ಯ ಗೆಲುವು 100 ಪ್ರತಿಶತ ಖಚಿತ ಎಂದು ಆಂತರಿಕ ವರದಿ ಹೇಳಿದೆ.

Tags: BS YeddyurappasiddaramaiahVarunavijayendraಬಿಎಸ್​ ಯಡಿಯೂರಪ್ಪವರುಣವಿಜಯೇಂದ್ರಸಿದ್ದರಾಮಯ್ಯ
Previous Post

ದ್ವೇಷಾಸೂಯೆಯಗಳಿಲ್ಲದ ಸಮಾಜದತ್ತ ಯೋಚಿಸೋಣವೇ ? ದ್ವೇಷ ಅಸೂಯೆ ಹಿಂಸೆ ಶೂನ್ಯದಿಂದ ಸೃಷ್ಟಿಯಾಗುವುದಿಲ್ಲ ಸಮಾಜವೇ ವ್ಯವಸ್ಥಿತವಾಗಿ ಉತ್ಪಾದಿಸುತ್ತದೆ

Next Post

ವರುಣದಲ್ಲಿ ಕಾಂಗ್ರೆಸ್​​-ಜೆಡಿಎಸ್​ ಒಳಒಪ್ಪಂದ..? ಕಾಣೆಯಾದ ಜೆಡಿಎಸ್​ ಅಭ್ಯರ್ಥಿ ಅಭಿಷೇಕ್​

Related Posts

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Top Story

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

by ಪ್ರತಿಧ್ವನಿ
September 20, 2026
0

ಬೆಂಗಳೂರು:  ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 576 ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತ...

Read moreDetails
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

September 20, 2026
`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

September 20, 2026
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

*ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025- ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ*

September 20, 2026
ರಾಜ್ಯದಲ್ಲಿ ಸ್ವಸಹಾಯ ಸಂಘಗಳ ನೆರವಿಗಾಗಿ ‘ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಸ್ಥಾಪನೆ

ರಾಜ್ಯದಲ್ಲಿ ಸ್ವಸಹಾಯ ಸಂಘಗಳ ನೆರವಿಗಾಗಿ ‘ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಸ್ಥಾಪನೆ

September 20, 2026
Next Post
ವರುಣದಲ್ಲಿ ಕಾಂಗ್ರೆಸ್​​-ಜೆಡಿಎಸ್​ ಒಳಒಪ್ಪಂದ..? ಕಾಣೆಯಾದ ಜೆಡಿಎಸ್​ ಅಭ್ಯರ್ಥಿ ಅಭಿಷೇಕ್​

ವರುಣದಲ್ಲಿ ಕಾಂಗ್ರೆಸ್​​-ಜೆಡಿಎಸ್​ ಒಳಒಪ್ಪಂದ..? ಕಾಣೆಯಾದ ಜೆಡಿಎಸ್​ ಅಭ್ಯರ್ಥಿ ಅಭಿಷೇಕ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!