• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಡೆವಿಲ್‌ʼ ಬಿಡುಗಡೆಯ ದಿನ ಫ್ಯಾನ್ಸ್‌ ಭೇಟಿ ಆಗ್ತಾರಾ ದರ್ಶನ್‌..?

ಪ್ರತಿಧ್ವನಿ by ಪ್ರತಿಧ್ವನಿ
December 1, 2025
in Top Story, ಸಿನಿಮಾ
0
ʼಡೆವಿಲ್‌ʼ ಬಿಡುಗಡೆಯ ದಿನ ಫ್ಯಾನ್ಸ್‌ ಭೇಟಿ ಆಗ್ತಾರಾ ದರ್ಶನ್‌..?
Share on WhatsAppShare on FacebookShare on Telegram
ADVERTISEMENT

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದರೂ ಅವರ ಮೇಲಿರುವ ಅಭಿಮಾನಿಗಳ ಕ್ರೇಜ್ ಮಾತ್ರ  ಸ್ವಲ್ಪನೂ ಕಡಿಮೆ ಆಗಿಲ್ಲ. ಸದಾ ಡಿ ಬಾಸ್‌ ಜಪ ಮಾಡುವ ದರ್ಶನ್ ಫ್ಯಾನ್ಸ್‌ ಇದೀಗ ಡೆವಿಲ್‌ ಸಿನಿಮಾವನ್ನು ಗೆದ್ದೇ ಗೆಲ್ಲಿಸಬೇಕು ಅಂತಾ ಟೊಂಕ ಕಟ್ಟಿದ್ದಾರೆ. ಇದಕ್ಕೆ ಭರ್ಜರಿ ಸಿದ್ಧತೆ ಕೂಡ ಆಗುತ್ತಿದೆ.

Virat Kohli: ಆಫ್ರಿಕಾ ವಿರುದ್ಧ ಸೆಂಚುರಿ ಸಿಡಿಸಿದ ಕಿಂಗ್‌ ಕೊಹ್ಲಿ..! #viratkohli #rohitsharma

ದರ್ಶನ್ ನಟನೆಯ ಬಹು ನಿರೀಕ್ಷಿತಾ ‘ಡೆವಿಲ್’ ಸಿನಿಮಾ ಡಿಸೆಂಬರ್11ರ ರಾತ್ರಿಯೇ ತೆರೆಗೆ ಬರುತ್ತಿದೆ. ಈ ಚಿತ್ರ ಅಭಿಮಾನಿಗಳ ಪಾಲಿಗೆ ಬಹಳ ವಿಶೇಷವಾಗಿದ್ದು, ದರ್ಶನ್ ಅನುಪಸ್ಥಿತಿಯಲ್ಲಿ ಅಭಿಮಾನಿಗಳೇ ಸಿನಿಮಾ ಗೆಲ್ಲಿಸಬೇಕು ಎನ್ನುವ ಉತ್ಸಾಹದಲ್ಲಿದ್ದಾರೆ.ಅತ್ತ ದರ್ಶನ್ ಪರವಾಗಿ ಪತ್ನಿ ವಿಜಯಲಕ್ಮೀ ಡೆವಿಲ್ ಸಿನಿಮಾದ ಪ್ರಮೋಶನ್ ನೋಡಿಕೊಳ್ಳುತ್ತಿದ್ದರೆ, ಇತ್ತ ಅಭಿಮಾನಿಗಳು ಕೂಡ ಅಷ್ಟೇ ಜವಾಬ್ದಾರಿಯುತವಾಗಿ ಸಿನಿಮಾ ಪ್ರಚಾರ ನಡೆಸುತ್ತಿದ್ದಾರೆ.

ಈ ನಡುವೆ ದರ್ಶನ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ವೊಂದು ಸಿಕ್ಕಿದೆ.  ಡಿಸೆಂಬರ್ 5ರಂದು ಬೆಳಗ್ಗೆ 10.05ಕ್ಕೆ ಸಿನಿಮಾದ ಟ್ರೇಲರ್ ಬಿಡುಗಡೆ ಆಗಲಿದೆ. ಈ ಬಗ್ಗೆ ಡೆವಿಲ್ ಚಿತ್ರ ತಂಡದವರೇ ಅಧೀಕೃತ ಮಾಹಿತಿ ನೀಡಿದ್ದಾರೆ.

HD Kumarswamy : ಈ ಸರ್ಕಾರದ ಕಾನೂನು ಕೇಳ್ಬೇಡಿ #pratidhvani #hdkumaraswamy #bjp #jds #congress

ಇನ್ನು ಡೆವಿಲ್‌ ಸಿನಿಮಾ ಬಿಡುಗಡೆಯ ದಿನ ದರ್ಶನ್ ಅಭಿಮಾನಿಗಳನ್ನು ಭೇಟಿಯಾಗುತ್ತಾರಾ ಎನ್ನುವ ಕುತೂಹಲ ಎಲ್ಲರಿಗೆ. ಡೆವಿಲ್‌ ರಿಲೀಸ್‌ ದಿನ ದರ್ಶನ್ ಪೆರೋಲ್​ ಮೇಲೆ ಹೊರಗೆ ಬರುತ್ತಾರಾ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಆದರೆ ಈವರೆಗೆ ಈ ಬಗ್ಗೆ ಯಾವುದೇ ಅಧೀಕೃತ ಮಾಹಿತಿ ಹೊರ ಬಿದ್ದಿಲ್ಲ.

ಒಂದು ವೇಳೆ ಪೆರೋಲ್‌ಗೆ ಮನವಿ ಸಲ್ಲಿಸಿದರೂ ಕೂಡ ದರ್ಶನ್‌ಗೆ ನ್ಯಾಯಾಲಯ ಅನುಮತಿ ನೀಡುವುದು ಅನುಮಾನವೇ ಆಗಿದೆ. ದರ್ಶನ್‌ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವುದರಿಂದ ಅದರಲ್ಲೂ ಈ ಹಿಂದೆ ದರ್ಶನ್‌ಗೆ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್,  ಕರ್ನಾಟಕ ಹೈಕೋರ್ಟ್‌ಗೆ ಛೀಮಾರಿ ಹಾಕಿರುವ ಕಾರಣ, ದರ್ಶನ್‌ಗೆ ಕೋರ್ಟ್‌ ಅನುಮತಿ ನೀಡುವುದು ಬಹುತೇಕ ಅನುಮಾನವಾಗಿದೆ.

Actor Umesh: ಕಳಚಿಬಿದ್ದ ಕನ್ನಡ ಚಿತ್ರರಂಗದ ಹಿರಿಯ ಕೊಂಡಿ..! #sandalwood #actor #pratidhvani
Tags: DarshanDarshan ToogudeepaDevilKannadaKannada movieMoviesandalwood
Previous Post

Daily Horoscope: ಇಂದು ಲಕ್ಷ್ಮೀ ದೇವಿಯ ಕೃಪೆ ಇರುವ ರಾಶಿಗಳಿವು..!

Next Post

ಬಿಗ್‌ ಬಾಸ್‌ ಗಿಲ್ಲಿಗೆ ರಜನಿಕಾಂತ್‌ ಶಹಭಾಷ್‌ಗಿರಿ..! ಸತ್ಯವೋ..? ಸುಳ್ಳೋ..?

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಬಿಗ್‌ ಬಾಸ್‌ ಗಿಲ್ಲಿಗೆ ರಜನಿಕಾಂತ್‌ ಶಹಭಾಷ್‌ಗಿರಿ..! ಸತ್ಯವೋ..? ಸುಳ್ಳೋ..?

ಬಿಗ್‌ ಬಾಸ್‌ ಗಿಲ್ಲಿಗೆ ರಜನಿಕಾಂತ್‌ ಶಹಭಾಷ್‌ಗಿರಿ..! ಸತ್ಯವೋ..? ಸುಳ್ಳೋ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada