• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?

ಪ್ರತಿಧ್ವನಿ by ಪ್ರತಿಧ್ವನಿ
February 4, 2026
in Uncategorized, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲ ಬೂದಿ ಮುಚ್ಚಿದ ಕೆಂಡದಂತಿರುವ ನಾಯಕತ್ವ ಬದಲಾವಣೆಯ ವಿಚಾರ ಮತ್ತೆ ಮುನ್ನೆಲೆಗೆ ಬರುವ ಮುನ್ಸೂಚನೆಗಳು ಗೋಚರಿಸುತ್ತಿವೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮ್‌ಜಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ವಿಶೇಷ ಅಧಿವೇಶನದ ಬಳಿಕ ಮತ್ತೊಮ್ಮೆ ಡಿಸಿಎಂ ಡಿಕೆ ಶಿವಕುಮಾರ್‌ ಬಣ ಅಲರ್ಟ್‌ ಆಗಿದ್ದು, ಅಧಿವೇಶನದ ಬಳಿಕ ಪುನಃ ಹೈಕಮಾಂಡ್‌ ಮುಂದೆ ತಮ್ಮ ಬೇಡಿಕೆಯನ್ನು ಮುಂದಿಡಲಿದೆ.

ADVERTISEMENT
🔴LIVE | Karnataka Legislative Assembly Session Live 2026: ವಿಧಾನಸಭೆ ಅಧಿವೇಶನ ನೇರಪ್ರಸಾರ | PRATIDHVANI

ಮುಖ್ಯಮಂತ್ರಿ ಸಿದ್ದರಾಮಯ್ಯ ದೇವರಾಜ ಅರಸು ದಾಖಲೆಯನ್ನು ಸರಿಗಟ್ಟಿದ ಸಾಧನೆ ಮಾಡಿದ್ದಾರೆ. ಸುದೀರ್ಘ ಅವಧಿಯ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದರೆ ಈ ಸಂಭ್ರಮದಲ್ಲಿರುವ ಸಿದ್ದರಾಮಯ್ಯ ಅವರಿಗೆ ಪಕ್ಷದಲ್ಲಿನ ಭಿನ್ನ ಧ್ವನಿಗಳಿಂದ ನೆಮ್ಮದಿಯೇ ಇಲ್ಲದಂತಾಗಿದೆ.

ಇದನ್ನೂ ಓದಿ : “ಸುಪ್ರೀಂ”ನಲ್ಲಿ ಮಮತಾ ಬ್ಯಾನರ್ಜಿ ವಾದ ಮಂಡನೆ..!

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಇಂದಿನವರೆಗೂ ನಾಯಕತ್ವದ ವಿಚಾರದಲ್ಲಿ ಎಲ್ಲವೂ ಗೊಂದಲದ ಗೂಡಾಗಿಯೇ ಉಳಿಯುವಂತಾಗಿದೆ. ಈ ಗೂಡಿನಲ್ಲಿ ಏನಿದೆ ಎಂಬುದನ್ನು ಬಿಡಿಸಿ ಹೇಳುವ ಪ್ರಯತ್ನವನ್ನು ಪಕ್ಷದ ಹೈಕಮಾಂಡ್‌ ಮಾಡದಿರುವುದೇ ಇಬ್ಬರ ನಾಯಕರ ನಡುವಿನ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರು ತಮ್ಮ ಸಿಎಂ ಕುರ್ಚಿಯನ್ನು ಡಿಕೆ ಶಿವಕುಮಾರ್‌ ಅವರಿಗೆ ಬಿಟ್ಟು ಕೊಡಬೇಕೆಂಬುದು ಡಿಸಿಎಂ ಬಣದ ವಾದವಾಗಿದೆ. ಹೀಗಾಗಿಯೇ ಹಲವು ಸುತ್ತಿನ ಕಸರತ್ತುಗಳ ಬಳಿಕ ಮತ್ತೆ ತಮ್ಮ ವಾದವನ್ನು ಮಂಡಿಸೋಕೆ ಡಿಕೆ  ಟೀಂ ಸಿದ್ಧವಾಗಿದೆ.

Protest: BJP-JDS ಅಹೋರಾತ್ರಿ ಧರಣಿ.. ಸದಸ್ಯರಿಗೆ ಎಲ್ಲಾ ವ್ಯವಸ್ಥೆ ಆಗಿದೆ  #pratidhvani

ಸದ್ಯ 16 ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಅವರಿಗೆ 17ನೇ ಬಜೆಟ್‌ ಮಂಡನೆ ಕಷ್ಟ ಸಾಧ್ಯ ಎನ್ನಲಾಗುತ್ತಿದೆ. ಡಿಕೆ ಶಿವಕುಮಾರ್‌ ಬಣವೂ ಇದಕ್ಕೆ ಅವಕಾಶ ನೀಡುತ್ತದೆಯಾ.? ಇಲ್ಲವಾ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದೆ. ಬಜೆಟ್‌ಗೂ ಮುನ್ನವೇ ಡಿಸಿಎಂ ಅವರು ಸಿಎಂ ಆಗಿ ಪ್ರಮೋಟ್‌ ಆಗ್ತಾರಾ ಎಂಬ ಚರ್ಚೆಯು ನಡೆಯುತ್ತಿದೆ. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ಈ ವಿಚಾರದಲ್ಲಿ ಯಾವ ನಿಲುವು ತಾಳಲಿದ್ದಾರೆ ಎನ್ನುವುದು ಕೂಡ ಅತ್ಯಂತ ಮಹತ್ವದ ವಿಚಾರವಾಗಿದೆ.

Tags: Cm changeCM SiddaramaiahCM Vs DCMCongress Governmentcongress highcommandDK Shivakumarkannada newskarnataka newsKarnataka PoliticsMallikarjun Khargepolitical developmentPratidhvaniRahul Gandhi
Previous Post

“ಸುಪ್ರೀಂ”ನಲ್ಲಿ ಮಮತಾ ಬ್ಯಾನರ್ಜಿ ವಾದ ಮಂಡನೆ..!

Next Post

ನನ್ನ ಜನರಿಗಾಗಿ ಈ ಹೋರಾಟ, SIR ಬಂಗಾಳವನ್ನು ಬುಲ್ಡೋಜರ್‌ ಮಾಡುವ ಹುನ್ನಾರ ; ಸುಪ್ರೀಂನಲ್ಲಿ ದೀದಿ ಪ್ರಬಲ ವಾದ..

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ನನ್ನ ಜನರಿಗಾಗಿ ಈ ಹೋರಾಟ, SIR ಬಂಗಾಳವನ್ನು ಬುಲ್ಡೋಜರ್‌ ಮಾಡುವ ಹುನ್ನಾರ ; ಸುಪ್ರೀಂನಲ್ಲಿ ದೀದಿ ಪ್ರಬಲ ವಾದ..

ನನ್ನ ಜನರಿಗಾಗಿ ಈ ಹೋರಾಟ, SIR ಬಂಗಾಳವನ್ನು ಬುಲ್ಡೋಜರ್‌ ಮಾಡುವ ಹುನ್ನಾರ ; ಸುಪ್ರೀಂನಲ್ಲಿ ದೀದಿ ಪ್ರಬಲ ವಾದ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada