• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ನೂತನ ಮುಖ್ಯಮಂತ್ರಿಯ ಅವಧಿಯಲ್ಲಿ 4 ಡಿಸಿಎಂ ಸ್ಥಾನಗಳ ಸೃಷ್ಟಿಗೆ ಕಾಂಗ್ರೆಸ್‌ ಪಕ್ಷದ ವರಿಷ್ಠರ ತೀರ್ಮಾನ ಸಾಧ್ಯತೆ..!

ಪ್ರತಿಧ್ವನಿ by ಪ್ರತಿಧ್ವನಿ
May 27, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Share on WhatsAppShare on FacebookShare on Telegram

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ ವೇದಿಕೆ ಸಿದ್ಧವಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ನವದೆಹಲಿಯ ಇಂದಿರಾಭವನದಲ್ಲಿ ನಡೆದ ಮ್ಯಾರಥಾನ್‌ ಸಭೆಗಳ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನಿರ್ಧರಿಸಿದ್ದಾರೆ.

ADVERTISEMENT
Karnataka CM Change Climax : ಡಿಕೆಶಿ ಪ್ಲ್ಯಾನ್‌ ಏನ್‌ ಗೊತ್ತಾ.? #pratidhvani #dkshivakumar #siddaramaiah

ಹೀಗಾಗಿ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಿದ್ದು, ಅದರಲ್ಲಿ ಪ್ರಮುಖವಾಗಿ ನಾಯಕತ್ವ ಬದಲಾವಣೆಯು ಸಾಕಷ್ಟು ಮುನ್ನೆಲೆಗೆ ಬಂದಿದ್ದ ವಿಷಯವಾಗಿತ್ತು. ಹೀಗಾಗಿ ರಾಜ್ಯದ ನಾಯಕತ್ವದ ವಿಚಾರದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮಹತ್ವದ ನಿರ್ಧಾರ ಕೈಗೊಂಡಿದೆ. ಅಲ್ಲದೆ ಈ ವಾರದಲ್ಲಿಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್‌ ಪಕ್ಷದ ವರಿಷ್ಠರು ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ : BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

ಈ ಹಿನ್ನೆಲೆಯಲ್ಲಿ ಗುರುವಾರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಇದಾದ ಬಳಿಕ ಶೀಘ್ರದಲ್ಲಿಯೇ ಕರ್ನಾಟಕಕ್ಕೆ ನೂತನ ಮುಖ್ಯಮಂತ್ರಿ ಆಯ್ಕೆಯಾಗಲಿದ್ದುಆದರೆ ಆ ಸ್ಥಾನ ಯಾರ ಪಾಲಾಗಲಿದೆ ಎನ್ನುವುದುನ್ನು ಹೈಕಮಾಂಡ್‌ ರಿವೀಲ್‌ ಮಾಡಿಲ್ಲ.

ಸದ್ಯದ ಪ್ರಾಥಮಿಕ ಮಾಹಿತಿ ಪ್ರಕಾರ 4 ಜನರು ಉಪಮುಖ್ಯಮಂತ್ರಿಗಳಾಗಿ ಆಗಿ ಅಧಿಕಾರ ಸ್ವೀಕರಿಸಲಿದ್ದು, ಅವುಗಳಲ್ಲಿ ಸಿದ್ದರಾಮಯ್ಯ ಸೂಚಿಸಿದವರಿಗೆ ಅವಕಾಶ ಸಿಗಲಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆಗಳು ಮುಂದುವರೆದಿದ್ದು, ಸಿದ್ದರಾಮಯ್ಯ ಅವರು ಒಲ್ಲದ ಮನಸ್ಸಿನಿಂದ ಕುರ್ಚಿ ಬಿಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.

Tags: CM SiddaramaiahCongress High Commandcongress karnatakaDK Shivakumarkarnataka cm resignsKarnataka Power TusslePratidhvanisiddaramaiah resign
Previous Post

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

Related Posts

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..
Top Story

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

by ಪ್ರತಿಧ್ವನಿ
May 26, 2026
0

ಬೆಂಗಳೂರು : ಧರ್ಮಶಾಲಾದಲ್ಲಿ ನಡೆದ ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಇಂದು ಗುಜರಾತ್ ತಂಡದ ವಿರುದ್ಧ 92 ರನ್ ಗಳ ಭರ್ಜರಿಯಾಗಿ ಗೆಲ್ಲುವ ಮೂಲಕ ರಾಯಲ್...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

May 26, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!