• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
May 29, 2026
in ಕರ್ನಾಟಕ
0
ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?
Share on WhatsAppShare on FacebookShare on Telegram

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಈಗ ಮತ್ತೊಂದು ಕುತೂಹಲಕಾರಿ ಪ್ರಶ್ನೆ ಚರ್ಚೆಗೆ ಗ್ರಾಸವಾಗಿದೆ — “ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಿದೆಯಾ? ಅಥವಾ ಇನ್ನೂ ಬಾಕಿಯಿದೆಯಾ?”

ADVERTISEMENT

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ಲೋಕಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದರೆ ರಾಜ್ಯಪಾಲರು  ರಾಜ್ಯದ ಹೊರಗಿರುವ ಹಿನ್ನೆಲೆ, ರಾಜೀನಾಮೆ ಅಂಗೀಕಾರದ ಪ್ರಕ್ರಿಯೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.

ರಾಜಭವನ ಮೂಲಗಳ ಪ್ರಕಾರ, ಮುಖ್ಯಮಂತ್ರಿ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸುವ ಅಧಿಕಾರ ಕೇವಲ ರಾಜ್ಯಪಾಲರಿಗೆ ಮಾತ್ರ ಇದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರು ರಾಜೀನಾಮೆ ಪತ್ರ ಸ್ವೀಕರಿಸಿದರೂ, ಅದು ತಕ್ಷಣವೇ ಅಂಗೀಕಾರವಾದಂತಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ರಾಜ್ಯಪಾಲರು ಪ್ರಸ್ತುತ ಮುಂಬೈ ಪ್ರವಾಸದಲ್ಲಿರುವುದರಿಂದ, ಅವರು ವಾಪಸ್ ಬಂದ ಬಳಿಕ ಅಥವಾ ಹೊರರಾಜ್ಯದಲ್ಲಿದ್ದರೂ ಸಂವಿಧಾನಾತ್ಮಕವಾಗಿ ನಿರ್ಧಾರ ಕೈಗೊಳ್ಳಬಹುದು ಎಂದು ಕಾನೂನು ತಜ್ಞರು ಹೇಳಿದ್ದಾರೆ.

Karnataka CM Change: ಬೆಂಗಳೂರಿಗೆ ರಾಜ್ಯಪಾಲರ ವಾಪಸಾತಿ ಒಂದು ಅಥವಾ 2 ದಿನ ವಿಳಂಬ ಸಾಧ್ಯತೆ! #pratidhvani

ಭಾರತ ಸಂವಿಧಾನದ ವಿಧಿ 164ರ ಪ್ರಕಾರ ಮುಖ್ಯಮಂತ್ರಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಬೇಕು. ಆದರೆ ರಾಜ್ಯಪಾಲರು ಭೌತಿಕವಾಗಿ ಬೆಂಗಳೂರಿನಲ್ಲೇ ಇರಬೇಕೆಂಬ ನಿಯಮ ಇಲ್ಲ. ಅವರು ಬೇರೆ ರಾಜ್ಯದಲ್ಲಿದ್ದರೂ ಅಥವಾ ಪ್ರವಾಸದಲ್ಲಿದ್ದರೂ ರಾಜೀನಾಮೆ ಅಂಗೀಕರಿಸಬಹುದು ಎಂದು ಸಂವಿಧಾನ ತಜ್ಞರು ವಿವರಿಸಿದ್ದಾರೆ.ಈ ನಡುವೆ, ಹೊಸ ಸರ್ಕಾರ ರಚನೆಯಾಗುವವರೆಗೆ ಸಿದ್ದರಾಮಯ್ಯ ಅವರನ್ನು ‘ಕೇರ್‌ಟೇಕರ್ ಸಿಎಂ’ ಆಗಿ ಮುಂದುವರಿಯಲು ರಾಜ್ಯಪಾಲರು ಕೇಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.

Karnataka CM Change :  ಸಿದ್ದರಾಮಯ್ಯ ರಾಜೀನಾಮೆ ಕಣ್ಣೀರು ಸುರಿಸುತ್ತಲೇ ಪ್ರದೀಪ್ ಈಶ್ವರ್ ಮೌನ..! #pratidhvani

ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಈಗ ಶಾಸಕಾಂಗ ಪಕ್ಷದ ಸಭೆ ಹಾಗೂ ಪ್ರಮಾಣವಚನ ಸಮಾರಂಭದ ದಿನಾಂಕ ಅಂತಿಮಗೊಳಿಸುವ ಚಟುವಟಿಕೆಯಲ್ಲಿ ತೊಡಗಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಏನು ಹೇಳಿದರು?

ರಾಜೀನಾಮೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ನಾನು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಪಾಲಿಸಿದ್ದೇನೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಚೇರಿಗೆ ಸಲ್ಲಿಸಿದ್ದೇನೆ. ಮುಂದಿನ ಕ್ರಮ ಸಂವಿಧಾನಾತ್ಮಕವಾಗಿ ನಡೆಯಲಿದೆ” ಎಂದು ಹೇಳಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #CMResignation#congress#GovernorOffice#KarnatakaPolitics#PoliticalCrisis#PoliticalUpdate#siddaramaiah#SiddaramaiahResignationbreakingnewscongresshighcommandGovernorkarnatakacmkarnatakanewspratidavaniRajbhavan
Previous Post

ಡಿಕೆಶಿಗೆ ಪಟ್ಟಾಭಿಷೇಕ: ಸೋಮವಾರವೇ ನೂತನ ಸಿಎಂ ಪ್ರಮಾಣವಚನ?

Next Post

“ಅಹಿಂದ ನಾಯಕತ್ವಕ್ಕೆ ಅನ್ಯಾಯ, 2028ರಲ್ಲಿ ಕಾಂಗ್ರೆಸ್‌ಗೆ ತೀವ್ರ ಪರಿಣಾಮ” ಎಂದ ಪರಿಷತ್ ಸದಸ್ಯ

Related Posts

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!
Top Story

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!

by ಪ್ರತಿಧ್ವನಿ
May 29, 2026
0

ಬೆಂಗಳೂರು : ಸಾರ್ವಜನಿಕ ವಾಹನಗಳಿಗೆ ಹಾನಿ ಮಾಡುವ ದುರುದ್ದೇಶದಿಂದ ಸಾರ್ವಜನಿಕ ರಸ್ತೆಗಳಲ್ಲಿ ಕಬ್ಬಿಣದ ಮೊಳೆಗಳನ್ನು ಹರಡುತ್ತಿರುವ ಕಿಡಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

May 28, 2026
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
Next Post
“ಅಹಿಂದ ನಾಯಕತ್ವಕ್ಕೆ ಅನ್ಯಾಯ, 2028ರಲ್ಲಿ ಕಾಂಗ್ರೆಸ್‌ಗೆ ತೀವ್ರ ಪರಿಣಾಮ” ಎಂದ ಪರಿಷತ್ ಸದಸ್ಯ

“ಅಹಿಂದ ನಾಯಕತ್ವಕ್ಕೆ ಅನ್ಯಾಯ, 2028ರಲ್ಲಿ ಕಾಂಗ್ರೆಸ್‌ಗೆ ತೀವ್ರ ಪರಿಣಾಮ” ಎಂದ ಪರಿಷತ್ ಸದಸ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada