• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ವೀರಶೈವ ಲಿಂಗಾಯತ, ಒಕ್ಕಲಿಗರನ್ನು ಕೆಣಕಿದ್ರೆ ಸರ್ಕಾರ ಇರುತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
April 16, 2025
in ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇರವಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದಾರೆ. ವೀರಶೈವ ಲಿಂಗಾಯತ ರನ್ನು ಹಾಗು ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ..? ಎಂದು ಜಾತಿಗಣತಿ ಬಿಡುಗಡೆ ಬಗ್ಗೆ ಶಾಮನೂರು ಶಿವಶಂಕರಪ್ಪ ಕೌಂಟರ್​ ಮಾಡಿದ್ದಾರೆ. ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್​ ಶಾಸಕ ಶಾಮನೂರು, ಇವರು ಸುಮ್ಮನೆ ಜಾತಿ ಗಣತಿ ಬಿಡುಗಡೆ ಮಾಡ್ತಿವಿ ಅಂತ ಹೇಳ್ತಾ ಇದಾರೆ.

ADVERTISEMENT

ರಾಜ್ಯದಲ್ಲಿ ಫಸ್ಟ್ ಲಿಂಗಾಯತರು, ಸೆಕೆಂಡ್ ಒಕ್ಕಲಿಗರು ಇದ್ದಾರೆ. ಒಕ್ಕಲಿಗರನ್ನು ನಮ್ಮನ್ನು ಎದುರು ಹಾಕಿಕೊಂಡು ರಾಜ್ಯಾಭಾರ ಮಾಡೋಕೆ ಆಗುತ್ತಾ..? ಲಿಂಗಾಯತರು, ಒಕ್ಕಲಿಗರು ಇಬ್ಬರು ಸೇರಿ ಹೋರಾಟ ಮಾಡುತ್ತೇವೆ. ವೀರಶೈವ ಲಿಂಗಾಯತ ಮಹಾಸಭಾ ಈಗಾಗಲೇ ಸಭೆ ನಡೆಸಿದ್ದೇವೆ ಎನ್ನುವ ಮೂಲಕ ಶಾಮನೂರು ಶಿವಶಂಕರಪ್ಪ ಹೋರಾಟದ ರಣಕಹಳೆ ಊದಿದ್ದಾರೆ.

ಜಾತಿ ಜನ ಗಣತಿ ವಿಚಾರದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗ ಎರಡು ಸಮುದಾಯದ ಪ್ರಶ್ನೆಯಲ್ಲ, ಬಹುತೇಕರಿಗೆ ಇದರಿಂದ ತೊಂದರೆ ಆಗಿದೆ. ಹತ್ತ ವರ್ಷಗಳ ಹಿಂದಿನ ವರದಿ ಇದು. ಇನ್ನೊಮ್ಮೆ ಜಾತಿ ಸಮೀಕ್ಷೆ ಮಾಡುವುದು ಸೂಕ್ತ ಎಂದಿದ್ದಾರೆ ಸಾಣೆಹಳ್ಳಿ ಮಠದ ಡಾ. ಪಂಡಿತಾರಾಧ್ಯ ಸ್ಬಾಮೀಜಿ. ಈಗಾಗಲೇ ಬಹುತೇಕ ಕಡೆಯಿಂದ ಈ ವರದಿ ಬಗ್ಗೆ ವಿರೋಧ ವ್ಯಕ್ತವಾಗಿದೆ. ಈ ಜಾತಿ ವರದಿಯಲ್ಲಿ ಲಿಂಗಾಯತ ಸಂಖ್ಯೆಯೇ ಕಡಿಮೆ ಇದೆ. ಇನ್ನೊಂದು ವರ್ಗದ ಸಂಖ್ಯೆ ಹೆಚ್ಚಿಗೆ ಇದೆ ಎಂದಿದ್ದಾರೆ.

ರಾಜ್ಯ ಸರ್ಕಾರಕ್ಕೆ ಸಲಹೆ ‌ಕೊಡುತ್ತೇವೆ. ಹತ್ತು ವರ್ಷದ ಹಿಂದಿನ ವರದಿ ಜಾರಿ ಮಾಡುವುದು ಬೇಡ. ಇನ್ನೊಮ್ಮೆ ವೈಜ್ಞಾನಿಕ ವರದಿ ಆಗಲಿ, ಮೇಲಾಗಿ ಈ ಜಾತಿ ಜನಗಣತಿ ವರದಿಗೆ ಆಡಳಿತ ಪಕ್ಷದ ಸಚಿವರು, ಶಾಸಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ನಮ್ಮ ನಿರೀಕ್ಷೆಯಂತೆ ಈ ವರದಿ ರಾಜ್ಯ ಸರ್ಕಾರ ಬಿಡುಗಡೆ ಮಾಡಲ್ಲ ಎಂದು ಸಾಣೆಹಳ್ಳಿ ಶ್ರೀ ಭವಿಷ್ಯ ನುಡಿದಿದ್ದಾರೆ. ಶಾಮನೂರು ಶಿವಶಂಕರಪ್ಪ ಕೂಡ ಸುಮ್ಮನೇ ಬಿಡುಗಡೆ ಮಾಡ್ತೇವೆ ಅಂತಾ ಹೇಳ್ತಾರೆ ಎನ್ನುವ ಮೂಲಕ ಸರ್ಕಾರ ಬಿಡುಗಡೆ ಮಾಡಲ್ಲ, ಸರ್ಕಾರದ ಮೇಲಿನ ಆರೋಪಗಳನ್ನು ಮರೆಮಾಚಲು ಹೀಗೆ ಮಾಡಿದ್ದಾರೆ ಎಂದಿದ್ದಾರೆ.

Tags: karnataka seer caselingaya seer latest newsLingayatlingayat issuelingayat muttlingayat religionlingayat sectlingayat seerlingayat seer deadlingayat seer deathlingayat seer found deadlingayat seer health updateslingayat seer hits outlingayat seer newslingayat seer suicidelingayat seer suicide todaylingayat seersseer harassment caseVokkaliga
Previous Post

ಜಾತಿ ಜನಗಣತಿ ವಿರುದ್ಧ ಯಾದವರು, ರೆಡ್ಡಿಗಳ ರಣವಿಳ್ಯ..

Next Post

ಒಕ್ಕಲಿಗ ಶಾಸಕರು, ಸಚಿವರ ಸಭೆ ಬಳಿಕ ಡಿಕೆಶಿ ಉಲ್ಟಾ ಹೊಡೆದ್ರಾ..?

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಒಕ್ಕಲಿಗ ಶಾಸಕರು, ಸಚಿವರ ಸಭೆ ಬಳಿಕ ಡಿಕೆಶಿ ಉಲ್ಟಾ ಹೊಡೆದ್ರಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada