• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಒಗ್ಗಟ್ಟಾಗಿ ಸಾಗಲಿದೆಯೇ ಎನ್ ಡಿಎ ಮೈತ್ರಿ? ಮೋದಿಗೆ ಇಲ್ಲವೇ ಕಂಟಕ?

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ದೇಶ, ರಾಜಕೀಯ
0
ಒಗ್ಗಟ್ಟಾಗಿ ಸಾಗಲಿದೆಯೇ ಎನ್ ಡಿಎ ಮೈತ್ರಿ? ಮೋದಿಗೆ ಇಲ್ಲವೇ ಕಂಟಕ?
Share on WhatsAppShare on FacebookShare on Telegram

ನವದೆಹಲಿ: 2024ರ ಲೋಕಸಭಾ ಚುನಾವಣಾ ಫಲಿತಾಂಶ ಬಹುತೇಕ ಹೊರ ಬಿದ್ದಿದ್ದು, ಎನ್ ಡಿಎ ಮೈತ್ರಿಕೂಟ ಬಹುಮತದ ಗೆರೆ ದಾಟಿದೆ. ಆದರೆ, ಈ ಮಧ್ಯೆ ಮೋದಿಗೆ ಮೈತ್ರಿಯ ಇನ್ನಿತರ ಪಕ್ಷಗಳು ಕಂಟಕವಾಗಬಹುದು ಎಂಬ ಚರ್ಚೆ ಜೋರಾಗಿತ್ತು, ಇದರ ಮಧ್ಯೆಯೇ ನಾಯಕರು ಮಾತನಾಡಿದ್ದು, ಭರವಸೆ ಸಿಕ್ಕಂತಾಗಿದೆ.

ADVERTISEMENT

ಆಗಾಗ ದೋಸ್ತಿ ಬದಲಿಸುವ ಕುಖ್ಯಾತಿಯನ್ನೇ ಬೆನ್ನಿಗೆ ಅಂಟಿಸಿಕೊಂಡಿರುವ ಟಿಡಿಪಿ ಹಾಗೂ ಜೆಡಿಯು ಪಕ್ಷಗಳು 30 ಸಂಸದರ ಬಲ ಹೊಂದಿವೆ. ಈಗಾಗಲೇ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಯ ನಾಯಕರು ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ನಿಷ್ಠೆ ಬದಲಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿದ್ದವು.

ಆದರೆ, ಎರಡೂ ಪಕ್ಷಗಳು ಸ್ಪಷ್ಟನೆ ನೀಡಿದ್ದು, ಎನ್‌ಡಿಎ ಮೈತ್ರಿ ಕೂಟದಲ್ಲಿ ಮುಂದುವರೆಯುವ ಹಾಗೂ ಮೊದಿ ಸರ್ಕಾರಕ್ಕೆ ಬಲ ತುಂಬುವ ಪಣ ತೊಟ್ಟಿವೆ. ಜೆಡಿಯು ನಿಲುವನ್ನು ಸ್ಪಷ್ಟಪಡಿಸಿರುವ ಪಕ್ಷದ ವಕ್ತಾರ ಕೆ. ಸಿ. ತ್ಯಾಗಿ, ತಮ್ಮ ಪಕ್ಷ ಎನ್‌ಡಿಎ ಜೊತೆ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮತ ಎಣಿಕೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪರ್ಕಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಎನ್‌ಡಿಎ ಮೈತ್ರಿ ಕೂಟ ಬಹುಮತ ಸಾಧಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿ ಶುಭಾಶಯ ಕೋರಿದರು. ಈ ಮೂಲಕ ಎನ್‌ಡಿಎ ಮೈತ್ರಿ ಕೂಟದಲ್ಲಿ ಎಲ್ಲವೂ ಸರಿಯಾಗಿದೆ ಅನ್ನೋ ಸಂದೇಶ ರವಾನೆ ಮಾಡಿದೆ.

ಸದ್ಯದ ವಿದ್ಯಮಾನಗಳನ್ನು ಗಮನಿಸಿದರೆ, ಎನ್ ಡಿಎ ಮೈತ್ರಿಕೂಟಕ್ಕೆ ಯಾವುದೇ ಕಂಟಕ ಇಲ್ಲ. ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕರಿಸುವುದು ಖಚಿತವಾದಂತಾಗಿದೆ.

Tags: Chandrababu NaiduModiNitishkumar
Previous Post

ಪ್ರಧಾನಿ ಪಟ್ಟ ರೇಸ್ ನಲ್ಲಿ ಬಿಜೆಪಿಯಲ್ಲಿ ಯಾರ್ ಯಾರ್ ಇದ್ದಾರೆ.!

Next Post

ಕುಮಾರಸ್ವಾಮಿ ಭರ್ಜರಿ ಜಯ.. HDK ಗೆಲುವಿಗೆ ಇಲ್ಲಿದೆ ಪ್ರಮುಖ ಕಾರಣಗಳು

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಬಿಜೆಪಿ ಜಾಹಿರಾತಿಗೆ ಸಿಡಿಮಿಡಿಗೊಂಡ ಡಿಸಿಎಂ ಡಿಕೆಶಿ.. ಏನಂದ್ರು..?

ಕುಮಾರಸ್ವಾಮಿ ಭರ್ಜರಿ ಜಯ.. HDK ಗೆಲುವಿಗೆ ಇಲ್ಲಿದೆ ಪ್ರಮುಖ ಕಾರಣಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada