• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದೇ ಅರೆಸ್ಟ್ ಆಗ್ತಾರಾ ಯಡಿಯೂರಪ್ಪ?

ಪ್ರತಿಧ್ವನಿ by ಪ್ರತಿಧ್ವನಿ
June 13, 2024
in ಕರ್ನಾಟಕ
0
ಮಾಜಿ ಸಿಎಂ ಯಡಿಯೂರಪ್ಪಗೆ ಎದುರಾಯ್ತು ಬಂಧನ ಭೀತಿ..!

Police arrested BJP leaders including Opposition leader BS Yeddyurappa during a protest against state government in Bengaluru on Sunday. -KPN ### BJP protest and arrest

Share on WhatsAppShare on FacebookShare on Telegram

ಮಾಜಿ ಸಿಎಂ ಯಡಿಯೂರಪ್ಪ (Yediyurappa) ಬಂಧನಕ್ಕೆ ಸಿಐಡಿ ಸಿದ್ಧತೆ ಮಾಡಿಕೊಂಡಿದೆ ಎಂಬುವುದು ಮೂಲಗಳಿಂದ ತಿಳಿದು ಬರುತ್ತಿದೆ.

ADVERTISEMENT

ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಬಿಎಸ್‌ವೈ ವಿರುದ್ಧ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಈ ದೂರು ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣವನ್ನು ಸರ್ಕಾರವು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್‌ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.

ಸದ್ಯ ದೂರು ನೀಡಿದ್ದ ಸಂತ್ರಸ್ತೆ ಮೃತಪಟ್ಟಿದ್ದಾರೆ. ಸಂತ್ರಸ್ತೆಯ ಪುತ್ರ ಹೈಕೋರ್ಟ್‌ ಮೆಟ್ಟಿಲೇರಿ ಪ್ರಕರಣದ ದಾಖಲಾಗಿ ಮೂರು ತಿಂಗಳಾದರೂ ಯಾವುದೇ ಬೆಳವಣಿಗೆ ನಡೆದಿಲ್ಲ. ಯಡಿಯೂರಪ್ಪ ಅವರನ್ನು ಬಂಧಿಸಿಲ್ಲ ಎಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇದರ ಬೆನ್ನಲ್ಲಿಯೇ ಯಡಿಯೂರಪ್ಪನವರಿಗೆ ಇಂದೇ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್‌ ಜಾರಿ ಮಾಡಿತ್ತು. ಆದರೆ ಬುಧವಾರ ಯಡಿಯೂರಪ್ಪ ದೆಹಲಿಯಲ್ಲಿದ್ದರು. ವಿಚಾರಣೆಗೆ ಹಾಜರಾಗದ ಕಾರಣ ಜಾಮೀನು ರಹಿತ ವಾರೆಂಟ್‌ಗೆ (Non Bailable Warrant) ಸಿಐಡಿ ಈಗ 42ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಕೋರ್ಟ್‌ ಅರ್ಜಿ ಪುರಸ್ಕರಿಸಿದರೆ ಅರೆಸ್ಟ್ ವಾರೆಂಟ್ ಪಡೆದು ಯಡಿಯೂರಪ್ಪ ಅವರನ್ನು ಸಿಐಡಿ ಬಂಧಿಸುವ ಸಾಧ್ಯತೆಯಿದೆ.

Previous Post

ದರ್ಶನ್ ಇದ್ದ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿ

Next Post

ಅಭಿಮಾನಿ ಕೊಲೆಗೆ ಪ್ರೀತಿ ಕಾರಣ.. ಅರ್ಥವಾಗದ ಅಭಿಮಾನ..

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post

ಅಭಿಮಾನಿ ಕೊಲೆಗೆ ಪ್ರೀತಿ ಕಾರಣ.. ಅರ್ಥವಾಗದ ಅಭಿಮಾನ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada