• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Maruta Kannada Cinema: ಸೆನ್ಸಾರ್ ಮೆಚ್ಚಿದ “ಮಾರುತ”.

ಪ್ರತಿಧ್ವನಿ by ಪ್ರತಿಧ್ವನಿ
October 8, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಎಸ್ ನಾರಾಯಣ್ ನಿರ್ದೇಶನದಲ್ಲಿ‌ ದುನಿಯಾ ವಿಜಯ್ – ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರ ಅಕ್ಟೋಬರ್ 31ರಂದು ತೆರೆಗೆ .

ADVERTISEMENT

ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ “ಮಾರುತ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ನೀಡದೆ U/A ಪ್ರಮಾಣಪತ್ರ ನೀಡಿದೆ. “ಮಾರುತ” ಚಿತ್ರದಲ್ಲಿ ಸಮಾಜಕ್ಕೆ ಉಪಯೋಗುವ ಸಾಕಷ್ಟು ಸಾಮಾಜಿಕ ಕಳಕಳಿಯುಳ್ಳ ವಿಷಯಗಳಿದೆ ಎಂದು ಸೆನ್ಸಾರ್ ಮಂಡಳಿ “ಮಾರುತ” ಚಿತ್ರವನ್ನು ಶ್ಲಾಘಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ 31 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್ ನಾರಾಯಣ್‌ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಕೆ ಮಂಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿದೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟೀಸರ್ ಈಗಾಗಲೇ ಜನರ ಮನ ತಲುಪಿದೆ. ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.

ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬಂದಿರುವ “ಮಾರುತ” ಚಿತ್ರಕ್ಕೆ
ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ. ಎಸ್ ನಾರಾಯಣ್ ಹಾಗೂ ಜೆಸ್ಸಿಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ.

ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು‌, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ..

Tags: Duniya VijayK ManjuKannadakannada cinemakannada cinema industrykannada cinema starskannada film maaruthakannada film starsmaarutha kannada movieMarutaa Kannada MovieMarutha Kannada MovieS NarayanShreyas ManjuV Ravichandran
Previous Post

DK Shivakumar: ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ..!!

Next Post

Darshan: ದರ್ಶನ್‌ ಮೇಲೆ ಕಿಡಿಗೇಡಿಗಳಿಂದ ಸುಳ್ಳು ಪ್ರತಿಭಟನೆಯ ಪೋಸ್ಟರ್‌ ವೈರಲ್.‌ .!!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

Darshan: ದರ್ಶನ್‌ ಮೇಲೆ ಕಿಡಿಗೇಡಿಗಳಿಂದ ಸುಳ್ಳು ಪ್ರತಿಭಟನೆಯ ಪೋಸ್ಟರ್‌ ವೈರಲ್.‌ .!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada