• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಂಡ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ; ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ: ಸಿಎಂ ಬಸವರಾಜ ಬೊಮ್ಮಾಯಿ

Any Mind by Any Mind
May 2, 2023
in ರಾಜಕೀಯ
0
ಮಂಡ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ; ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಇಂದು ಮಂಡ್ಯ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಮ್ ಪರ ಪ್ರಚಾರ ನಡೆಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ʻ30 ವರ್ಷದಲ್ಲಿ ಜೆಡಿಎಸ್, ಕಾಂಗ್ರೆಸ್ ಗೆ ಮತ ಹಾಕಿದ್ದೀರಿ. ಯಾವುದೇ ಅಭಿವೃದ್ಧಿ ಆಗಿಲ್ಲ. ಇಬ್ಬರ ರಾಜಕೀಯ ಆಟದಿಂದ ಜನರಿಗೆ ಸಂಕಟ ಬಂದಿದೆ. ಈ ಬಾರಿ ಬದಲಾವಣೆ ಆಗಬೇಕು. ಹೊಸ ನಾಯಕತ್ವ, ಛಲದಿಂದ ಕೆಲಸ ಮಾಡುವಂತಹ ರಾಜಕೀಯ ಶಕ್ತಿ ಬಿಜೆಪಿಯಿಂದ ಮಾತ್ರ ಸಾಧ್ಯʼ ಅಂತ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು. ʻಮಂಡ್ಯ ಇಸ್ ಇಂಡಿಯಾ. ಮೊನ್ನೆ ನರೇಂದ್ರ ಮೋದಿಯವರು ಮಂಡ್ಯಗೆ ಬಂದು ಹೋದ ನಂತರ ಇಂಡಿಯಾ ಅಂದ್ರೆ ಮಂಡ್ಯ ಎನ್ನುವ ಹಾಗಿದೆ. ಮಂಡ್ಯದಲ್ಲಿ ಹೊಸ ಗಾಳಿ ಬೀಸುತ್ತಿದೆ. ಇನ್ನು ಏಳು ದಿನಗಳ ಕಾಲ ನೀವು ಶ್ರಮವಹಿಸಿದರೆ ಈ ಗಾಳಿ ಸುನಾಮಿಯಾಗಲಿದೆ. ಮಂಡ್ಯವನ್ನು ಅಭಿವೃದ್ಧಿಗೆ ಎಸ್.ಟಿ ಜಯರಾಮ್ ಅವರ ಕೊಡುಗೆ ಬಹಳ ದೊಡ್ಡದಿದೆ, ಅವರು ಹೃದಯವಂತರು. ಹೃದಯವಂತ ಜಯರಾಮ ಅವರ ಮಗ ಅಶೋಕ ಜಯರಾಮ ಮಂಡ್ಯದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜಯರಾಮ ಅವರ ಸ್ನೇಹಿತನಾಗಿ ನಾನು ಅವರ ಅಭಿಮಾನಿಗಳಿಗೆ ಕರೆ ಕೊಡುತ್ತಿದ್ದೇನೆ.‌ ಎಲ್ಲರೂ ಪಕ್ಷಾತೀತವಾಗಿ ಅಶೋಕ್ ಅವರಿಗೆ ಆಶೀರ್ವಾದ ಮಾಡಬೇಕು ಎಂದರು.‌

ADVERTISEMENT

ʻಮಂಡ್ಯ ನಗರ ನಮ್ಮ ರಾಜ್ಯದ ಪ್ರಮುಖ ನಗರ. ಇಲ್ಲಿಯೂ ಕೈಗಾರಿಕೆ ಬೆಳೆಯಬೇಕು. ಬೆಂಗಳೂರಿನ ಮಾದರಿಯಲ್ಲಿ ಮಂಡ್ಯ ಜಿಲ್ಲೆ ಬೆಳೆಯಬೇಕು.‌ ಆಧುನಿಕ ಮಂಡ್ಯ ಕಟ್ಟುವ ನಿಟ್ಟಿನಲ್ಲಿ ನಾವು ಇಲ್ಲಿಗೆ ಬಂದಿದ್ದೇವೆ. ನಮ್ಮ ಯುವ ನಾಯಕ ಅಶೋಕ್ ಅವರಿಗೆ ಮತ ನೀಡಿ. 30 ವರ್ಷದಲ್ಲಿ ಜೆಡಿಎಸ್, ಕಾಂಗ್ರೆಸ್ ಮತ ಹಾಕಿದ್ದೀರಿ. ಯಾವುದೇ ಅಭಿವೃದ್ಧಿ ಆಗಿಲ್ಲ. ಇಬ್ಬರ ರಾಜಕೀಯ ಆಟದಿಂದ ಜನರಿಗೆ ಸಂಕಟ ಬಂದಿದೆ. ಈ ಬಾರಿ ಬದಲಾವಣೆ ಆಗಬೇಕು. ಹೊಸ ನಾಯಕತ್ವ, ಛಲದಿಂದ ಕೆಲಸ ಮಾಡುವಂತಹ ರಾಜಕೀಯ ಶಕ್ತಿ ಬಿಜೆಪಿಯಿಂದ ಮಾತ್ರ ಸಾಧ್ಯ. ಎಲ್ಲ ಯುವಕರು ಬಿಜೆಪಿಗೆ ಬೆಂಬಲ ಮಾಡುತ್ತಿದ್ದಾರೆ. ಯುವಕರು ಎಲ್ಲರ ಹಿರಿಯರ ಆಶೀರ್ವಾದ ಪಡೆಯಿರಿ, ನಮಗೆ ಜಯ ಆಗುತ್ತದೆ. ಜಯರಾಮ ಅವರಿಗೆ ಜಯ ಆಗುತ್ತದೆ. ಮಂಡ್ಯದಲ್ಲಿ ಬದಲಾವಣೆ ಆದರೆ ಇಡೀ ಜಿಲ್ಲೆಯಲ್ಲಿ ಬದಲಾವಣೆ ಆಗುತ್ತದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು.

Tags: #basavarajbommai#bjp#congress#election2023#karnataka#karnatakaassemblyelection#mandya#pratidhvani#pratidhvanidigital#pratidhvaninews#statementcampaignJDS
Previous Post

ʻಸಕ್ಕರೆ ನಾಡು ಮಂಡ್ಯದಿಂದ ಕಾಂಗ್ರೆಸ್, ಜೆಡಿಎಸ್ ಪಕ್ಷವನ್ನು ಕಿತ್ತೊಗೆಯಿರಿʼ: ಸಿಎಂ ಬಸವರಾಜ ಬೊಮ್ಮಾಯಿ‌

Next Post

ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada