• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಳಿಗಾಲದ ‘ಮಾಗಿ ಉತ್ಸವ’ – ‘ಫಲಪುಷ್ಪ ಪ್ರದರ್ಶನ’ಕ್ಕೆ ವಿದ್ಯುಕ್ತವಾಗಿ ಚಾಲನೆ

Any Mind by Any Mind
December 25, 2022
in Top Story, ಕರ್ನಾಟಕ
0
ಚಳಿಗಾಲದ ‘ಮಾಗಿ ಉತ್ಸವ’ – ‘ಫಲಪುಷ್ಪ ಪ್ರದರ್ಶನ’ಕ್ಕೆ ವಿದ್ಯುಕ್ತವಾಗಿ ಚಾಲನೆ
Share on WhatsAppShare on FacebookShare on Telegram

ವರ್ಷದ ಅಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಆರೋಗ್ಯ ಇಲಾಖೆ ನೀಡುವ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಲಾಗುವುದು ಎಂದರು.

ADVERTISEMENT

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಜಗತ್ಪ್ರಸಿದ್ಧ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ.ಮೈಸೂರಿನ ಅಂಬಾವಿಲಾಸ ಆವರಣದಲ್ಲಿ 12ಲಕ್ಷಕ್ಕೂ ಹೆಚ್ಚು ಹೂಗಳಿಂದ ಅಲಂಕೃತಗೊಂಡ ಕಾಶಿ ವಿಶ್ವನಾಥ ದೇವಾಲಯ, ಸ್ವದೇಶೀ ನಿರ್ಮಿತ ಒಂದೇ ಮಾತರಂ ರೈಲು ಗಾಡಿ, ಅಮರ್ ಜವಾನ್ ಸ್ಮಾರಕ, ಹೂವಿನಿಂದ ಅಲಂಕೃತಗೊಂಡ ಆನೆ ಸೇರಿದಂತೆ ಕಲಾಕೃತಿಗಳ ವೀಕ್ಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ಉದ್ಘಾಟಿಸಿದರು.

ಅರಮನೆ ಮುಂಭಾಗ ನಡೆದ ಸಾಂಸ್ಕೃತಿಕ‌ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರ ಜಾನಪದ ಗೀತೆಗೆ ಸಚಿವ ಸೋಮಶೇಖರ್ ಭರ್ಜರಿ ಡ್ಯಾನ್ಸ್ ಮಾಡಿದ್ದು, ಎಲ್ಲೆಡೆ ವೈರಲ್ ಆಗ್ತಿದೆ.


ನಂತರ ಮಾತನಾಡಿದ ಸಚಿವರು, ಚಳಿಗಾಲದ ಉತ್ಸವದಲ್ಲಿ ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಸುವುದೇ ನಮ್ಮ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮಾಗಿ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು. ಕೊರೋನಾ ಬಗ್ಗೆ ಯಾವುದೇ ಆತಂಕ ಪಡುವ ಪ್ರಮೇಯವಿಲ್ಲ, ವರ್ಷದ ಅಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಆರೋಗ್ಯ ಇಲಾಖೆ ನೀಡುವ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಲಾಗುವುದು ಎಂದರು.

ಫಲಪುಷ್ಪ ಪ್ರದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ


ರಾಜ್ಯದ ರೈತರಿಗೆ ನೇರವಾಗಲೆಂದು ಸಹಕಾರ ಇಲಾಖೆಯ ಮುಖಾಂತರ ಶೂನ್ಯ ಬಡ್ಡಿ ದರದಲ್ಲಿ 24ಸಾವಿರ ಕೋಟಿ ನೂತನ ಸಾಲ ನೀಡಲಾಗುವುದು, ಈ ಯೋಜನೆ ಮೂಲಕ 33ಲಕ್ಷ ರೈತರು ಸಾಲ ನೀಡಲಾಗುವುದು, ಈಗಾಗಲೇ ರಾಜ್ಯದ ಡಿಸಿಸಿ ಬ್ಯಾಂಕ್ ಗಳ ಮೂಲಕ ನೂತನ ಸಾಲ ನೀಡಲಾಗುತ್ತಿದೆ, ಈ ಹಿಂದಿನ ಸಾಲ ಪಡೆದ ರೈತರು ಸಹ ಸಾಲ ಪಡೆಯಬಹುದಾಗಿದೆ ಎಂದು ತಿಳಿಸಿದರು. ಸಮಾರಂಭದಲ್ಲಿ ಶಾಸಕರಾದ ಎಸ್ ಎ ರಾಮದಾಸ್, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಭಾಗಿಯಾಗಿದ್ದರು.

ಮೈಸೂರು ಮಾಗಿ ಉತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಭರ್ಜರಿ ಡ್ಯಾನ್ಸ್​ ಮಾಡಿದ್ದಾರೆ. ಅರಮನೆ ಮುಂಭಾಗ ನಡೆದ ಸಾಂಸ್ಕೃತಿಕ‌ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರ ಜಾನಪದ ಗೀತೆಗೆ ಸಚಿವ ಸೋಮಶೇಖರ್ ಭರ್ಜರಿ ಡ್ಯಾನ್ಸ್ ಮಾಡಿದ್ದು, ಎಲ್ಲೆಡೆ ವೈರಲ್ ಆಗ್ತಿದೆ.

ಹುಲಿ ಮರಿಗಳ ದರ್ಶನಕ್ಕೆ ಚಾಲನೆ



ಸಾಲು ರಜೆ ಎಫೆಕ್ಟ್ ಮೈಸೂರಿಗೆ ಪ್ರವಾಸಿಗರ ದಂಡೇ ಹರಿದು ಬರ್ತಿದೆ. ಕ್ರಿಸ್ ಮಸ್ ಹಾಗೂ ನೂತನ ವರ್ಷಾಚರಣೆಗೆ ದಿನಗಣನೆ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಪ್ರಮುಖವಾಗಿ ಅರಮನೆ , ಚಾಮುಂಡಿಬೆಟ್ಟ , ಮೃಗಾಲಯಕ್ಕೆ ಹೆಚ್ಚಿನ ಜನರು ಭೇಟಿ ನೀಡ್ತಿದ್ದಾರೆ. ಆಗಮಿಸಿರುವ ಪ್ರವಾಸಿಗರಿಗೆ ಫ್ಲವರ್ ಶೋ ಮತ್ತಷ್ಟು ಮುದ ನೀಡಲಿದೆ. ಕಳೆದೆರಡು ವರ್ಷಗಳ ಕಾಲ ಕೊರೊನಾ ಹಿನ್ನೆಲೆಯಲ್ಲಿ ನಲುಗಿದ್ದ ಪ್ರವಾಸೋದ್ಯಮ ಈಗ ಚೇತರಿಸಿಕೊಳ್ತಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಮೈಸೂರು ಮೃಗಾಲಯ ವಾರದ ರಜೆಯನ್ನು ರದ್ದು ಮಾಡಿದೆ

Tags: ಆರೋಗ್ಯ ಇಲಾಖೆಫಲಪುಷ್ಪ ಪ್ರದರ್ಶನಮಾಗಿ ಉತ್ಸವಸಾಂಸ್ಕೃತಿಕ ನಗರಿ
Previous Post

ಹಳೆಯ ಪಿಂಚಣಿ ವ್ಯವಸ್ಥೆ ಕುರಿತು ಹೈಕಮಾಂಡ್‌ ಜೊತೆ ಚರ್ಚಿಸುವೆ: ಸಿದ್ದರಾಮಯ್ಯ

Next Post

ಸುರತ್ಕಲ್ ನಲ್ಲಿ ದುಷ್ಕರ್ಮಿಗಳ ಚೂರಿ ಇರಿತಕ್ಕೆ ವ್ಯಕ್ತಿ ಬಲಿ

Related Posts

ಕೇಂದ್ರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ಅನ್ನು ತೇಜಸ್ವಿ ಸೂರ್ಯ ಪ್ರದರ್ಶಿಸಿದ್ದಾರೆ-ಡಿ.ಕೆ ಸುರೇಶ್
Top Story

ಕೇಂದ್ರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ಅನ್ನು ತೇಜಸ್ವಿ ಸೂರ್ಯ ಪ್ರದರ್ಶಿಸಿದ್ದಾರೆ-ಡಿ.ಕೆ ಸುರೇಶ್

by ಪ್ರತಿಧ್ವನಿ
February 9, 2026
0

ಬೆಂಗಳೂರು: ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯನ್ನು ಟೀಕಿಸಿ ಸಂಸದ ತೇಜಸ್ವಿ ಸೂರ್ಯ ಇಂದು ಮೆಟ್ರೋ ನಿಲ್ದಾಣಕ್ಕೆ ಖಾಲಿ ಟ್ರಂಕ್ ಹಿಡಿದುಕೊಂಡು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ...

Read moreDetails
Siddaramaiah: ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ 72 ಕೋಟಿ ರೈತರ ಮರಣಶಾಸನ

Siddaramaiah: ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ 72 ಕೋಟಿ ರೈತರ ಮರಣಶಾಸನ

February 9, 2026
ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ವಿಪಕ್ಷಗಳು ಸಜ್ಜು

ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ವಿಪಕ್ಷಗಳು ಸಜ್ಜು

February 9, 2026
10 ವರ್ಷದಿಂದ ಬರೀ ಸೊಪ್ಪು ತಿಂದೇ ಬದುಕ್ತಿದ್ದಾನೆ ಬೆಳಗಾವಿಯ ಈ ಭೂಪ: : ವೈದ್ಯರಿಗೂ ಅಚ್ಚರಿ

10 ವರ್ಷದಿಂದ ಬರೀ ಸೊಪ್ಪು ತಿಂದೇ ಬದುಕ್ತಿದ್ದಾನೆ ಬೆಳಗಾವಿಯ ಈ ಭೂಪ: : ವೈದ್ಯರಿಗೂ ಅಚ್ಚರಿ

February 9, 2026
PUBG ಆಟದ ವೇಳೆ ಯುವಕ ಹಠಾತ್‌ ಸಾ**: ಆಗಿದ್ದೇನು..?

PUBG ಆಟದ ವೇಳೆ ಯುವಕ ಹಠಾತ್‌ ಸಾ**: ಆಗಿದ್ದೇನು..?

February 9, 2026
Next Post
ಸುರತ್ಕಲ್ ನಲ್ಲಿ ದುಷ್ಕರ್ಮಿಗಳ ಚೂರಿ ಇರಿತಕ್ಕೆ ವ್ಯಕ್ತಿ ಬಲಿ

ಸುರತ್ಕಲ್ ನಲ್ಲಿ ದುಷ್ಕರ್ಮಿಗಳ ಚೂರಿ ಇರಿತಕ್ಕೆ ವ್ಯಕ್ತಿ ಬಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada