• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿನಿಂದ ಚಳಿಗಾಲದ ಅಧಿವೇಶನ.. ಏನೆಲ್ಲಾ ಚರ್ಚೆ ಆಗುತ್ತೆ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
December 9, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದ್ದು, ಅಧಿವೇಶನದ ಬಗ್ಗೆ ಸ್ಪೀಕರ್ ಯು ಟಿ ಖಾದರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ADVERTISEMENT

ಬೆಳಗ್ಗೆ 11 ಗಂಟೆಗೆ ಅಧಿವೇಶನ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು 10.30ಕ್ಕೆ ಅನುಭವ ಮಂಟಪದ ಭಾವಚಿತ್ರ ಅನಾವರಣಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.ಅದಾದ ಬಳಿಕ ಹೊಸದಾಗಿ ಆಯ್ಕೆಯಾದ ಮೂವರು ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದಿದ್ದಾರೆ.

ಬೆಳಗ್ಗೆ ಪ್ರಶ್ನೋತ್ತರ ಕಲಾಪ ನಡೆಯಲಿದ್ದು, ಮಧ್ಯಾಹ್ನದ ಬಳಿಕ ಬಿಎಸ್ಇ ಸಭೆಯಲ್ಲಿ ಸದನದ ಕಾರ್ಯ ಕಲಾಪಗಳ ಬಗ್ಗೆ ಚರ್ಚೆ ನಡೆಯಲಿದೆ.ಐದು ವಿಧೇಯಕಗಳು ಸರ್ಕಾರದಿಂದ ಪ್ರಸ್ತಾಪ ಆಗಲಿದ್ದು, ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ, ಸರಕು ಸಾಗಾಣಿಕೆ ತಿದ್ದುಪಡಿ ಕಾಯ್ದೆ ಮಂಡನೆ ಆಗಲಿವೆ‌.

ಶಾಸಕರು ಮೂರು ಖಾಸಗಿ ಬಿಲ್‌ಗಳನ್ನು ಮಂಡನೆ ಮಾಡಲಿದ್ದಾರೆ, ಸುವರ್ಣಸೌಧದಲ್ಲಿ ಸಭಾಧ್ಯಕ್ಷರ ಪೀಠವನ್ನು ನಿರ್ಮಾಣ ಮಾಡಲಾಗಿದೆ. 8 ಸಾವಿರ ಜನರು ಬೆಳಗಾವಿ ಅಧಿವೇಶನಕ್ಕೆ ಬರ್ತಾರೆ. ಎಲ್ಲರಿಗೂ ಊಟ, ವಸತಿಯ ವ್ಯವಸ್ಥೆ ಕಲ್ಪಿಸಲಾಗಿದೆ. ಅಧಿವೇಶನದ ಭದ್ರತೆಗಾಗಿ 6 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ‌ಮಾಡಲಾಗಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡಲು ಅವಕಾಶಕ್ಕೆ ಕೋರಿಕೆ ಸಲ್ಲಿಸಲಾಗಿದೆ. ಅಧಿವೇಶನ ಯಾವ ರೀತಿ ನಡೆಯಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆ ಮಾಡುತ್ತೇವೆ. ಸಭೆಯಲ್ಲಿ ಸಿಎಂ, ವಿರೋಧ ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆ‌. ಉತ್ತರ ಕರ್ನಾಟಕ, ಕರ್ನಾಟಕದ ಬಗ್ಗೆ ಚರ್ಚೆ ಆಗಬೇಕು.ಸಮಗ್ರ ಕರ್ನಾಟಕದ ಚರ್ಚೆ ಸುವರ್ಣ ಸೌಧದಲ್ಲಿ ನಡೆಯಬೇಕು.ಆದರೆ ಹೆಚ್ಚಿನ ಪ್ರಾಶಸ್ತ್ಯ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ನೀಡಲಾಗುವುದು ಅಂತಾ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಶಾಸಕರ ಭವ‌ನ ನಿರ್ಮಾದ ಬಗ್ಗೆ ಚರ್ಚೆ ನಡೆದಿದೆ. ಶೀಘ್ರದಲ್ಲೇ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡ್ತಿವಿ. ಹತ್ತು ದಿನ ಬದಲಾಗಿ ಹೆಚ್ಚಿನ ದಿನಗಳ ಕಾಲ ಸುವರ್ಣಸೌಧದಲ್ಲಿ ಅಧಿವೇಶನಕ್ಕೆ ಅವಕಾಶ ಇದೆ. ಈ ಬಗ್ಗೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡ್ತಿವಿ ಎಂದಿದ್ದಾರೆ.

Tags: BelgaumCM Siddaramaiah‌DCM DK Shivakumarpress conferenceSpeaker UT Khaderthree newly elected MLAs will take oath.Winter session
Previous Post

ಸೂರ್ಯ ಚಂದ್ರ ಇರುವ ತನಕ ಗ್ಯಾರಂಟಿ ಇರುತ್ತೆ.. ಮತ್ತೆ ಗೆಲ್ತೀವಿ ಅಂದ್ರು ಸಿಎಂ..

Next Post

ಮಂಡ್ಯದಲ್ಲಿ ಕೃಷಿ ಸಚಿವರಿಗೆ ಕೌಂಟರ್‌ ಕೊಟ್ಟ ಮಾಜಿ ಮಿನಿಸ್ಟರ್‌..

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಮಂಡ್ಯದಲ್ಲಿ ಕೃಷಿ ಸಚಿವರಿಗೆ ಕೌಂಟರ್‌ ಕೊಟ್ಟ ಮಾಜಿ ಮಿನಿಸ್ಟರ್‌..

ಮಂಡ್ಯದಲ್ಲಿ ಕೃಷಿ ಸಚಿವರಿಗೆ ಕೌಂಟರ್‌ ಕೊಟ್ಟ ಮಾಜಿ ಮಿನಿಸ್ಟರ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada