• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಳೆಯಿಂದ ಚಳಿಗಾಲದ ಅಧಿವೇಶನ.. ಏನೆಲ್ಲಾ ಚರ್ಚೆ ಆಗುತ್ತೆ ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
December 8, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
ನಾಳೆಯಿಂದ ಚಳಿಗಾಲದ ಅಧಿವೇಶನ.. ಏನೆಲ್ಲಾ ಚರ್ಚೆ ಆಗುತ್ತೆ ಗೊತ್ತಾ..?
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದ್ದು, ಅಧಿವೇಶನದ ಬಗ್ಗೆ ಸ್ಪೀಕರ್ ಯು ಟಿ ಖಾದರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ADVERTISEMENT

ನಾಳೆ ಬೆಳಗ್ಗೆ 11 ಗಂಟೆಗೆ ಅಧಿವೇಶನ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು 10.30ಕ್ಕೆ ಅನುಭವ ಮಂಟಪದ ಭಾವಚಿತ್ರ ಅನಾವರಣಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಅದಾದ ಬಳಿಕ ಹೊಸದಾಗಿ ಆಯ್ಕೆಯಾದ ಮೂವರು ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದಿದ್ದಾರೆ.

DK shicakumar : ಶಿಗ್ಗಾಂವ ಸವಣೂರ ದಲ್ಲಿ ಬೊಮ್ಮಾಯಿ ಗೆ ಖಡಕ್ ಎಚ್ಚರಿಕೆ ಕೊಟ್ಟ ಡಿಕೆ ಶಿ #pratidhvani

ಬೆಳಗ್ಗೆ ಪ್ರಶ್ನೋತ್ತರ ಕಲಾಪ ನಡೆಯಲಿದ್ದು, ಮಧ್ಯಾಹ್ನದ ಬಳಿಕ ಬಿಎಸ್ಇ ಸಭೆಯಲ್ಲಿ ಸದನದ ಕಾರ್ಯ ಕಲಾಪಗಳ ಬಗ್ಗೆ ಚರ್ಚೆ ನಡೆಯಲಿದೆ. ಐದು ವಿಧೇಯಕಗಳು ಸರ್ಕಾರದಿಂದ ಪ್ರಸ್ತಾಪ ಆಗಲಿದ್ದು, ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ, ಸರಕು ಸಾಗಾಣಿಕೆ ತಿದ್ದುಪಡಿ ಕಾಯ್ದೆ ಮಂಡನೆ ಆಗಲಿವೆ‌.

ಶಾಸಕರು ಮೂರು ಖಾಸಗಿ ಬಿಲ್‌ಗಳನ್ನು ಮಂಡನೆ ಮಾಡಲಿದ್ದಾರೆ, ಸುವರ್ಣಸೌಧದಲ್ಲಿ ಸಭಾಧ್ಯಕ್ಷರ ಪೀಠವನ್ನು ನಿರ್ಮಾಣ ಮಾಡಲಾಗಿದೆ. 8 ಸಾವಿರ ಜನರು ಬೆಳಗಾವಿ ಅಧಿವೇಶನಕ್ಕೆ ಬರ್ತಾರೆ. ಎಲ್ಲರಿಗೂ ಊಟ, ವಸತಿಯ ವ್ಯವಸ್ಥೆ ಕಲ್ಪಿಸಲಾಗಿದೆ. ಅಧಿವೇಶನದ ಭದ್ರತೆಗಾಗಿ 6 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ‌ಮಾಡಲಾಗಿದೆ ಎಂದಿದ್ದಾರೆ.

ಅಧಿವೇಶನ ಸಮಯದಲ್ಲಿ ಪ್ರತಿಭಟನೆ ಮಾಡುವವರಿಗೆ ಪ್ರತ್ಯೇಕವಾಗಿ ಟೆಂಟ್ ನಿರ್ಮಾಣ ಮಾಡಲಾಗಿದೆ. ವಿಧಾನಸಭೆ ಕಲಾಪ ನೋಡಲು ಬರುವ ಮಕ್ಕಳಿಗೆ ಸೈನ್ಸ್ ಎಕ್ಸಿಬೀಷನ್, ಗಾಂಧಿಯವರ ಫೋಟೋ ಎಕ್ಸಿಬೀಷನ್ ಮಾಡಲಾಗುವುದು ಎಂದಿದ್ದಾರೆ.

ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡಲು ಅವಕಾಶಕ್ಕೆ ಕೋರಿಕೆ ಸಲ್ಲಿಸಲಾಗಿದೆ. ಅಧಿವೇಶನ ಯಾವ ರೀತಿ ನಡೆಯಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆ ಮಾಡುತ್ತೇವೆ. ಸಭೆಯಲ್ಲಿ ಸಿಎಂ, ವಿರೋಧ ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆ‌. ಉತ್ತರ ಕರ್ನಾಟಕ, ಕರ್ನಾಟಕದ ಬಗ್ಗೆ ಚರ್ಚೆ ಆಗಬೇಕು. ಸಮಗ್ರ ಕರ್ನಾಟಕದ ಚರ್ಚೆ ಸುವರ್ಣ ಸೌಧದಲ್ಲಿ ನಡೆಯಬೇಕು. ಆದರೆ ಹೆಚ್ಚಿನ ಪ್ರಾಶಸ್ತ್ಯ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ನೀಡಲಾಗುವುದು ಅಂತಾ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಶಾಸಕರ ಭವ‌ನ ನಿರ್ಮಾದ ಬಗ್ಗೆ ಚರ್ಚೆ ನಡೆದಿದೆ. ಶೀಘ್ರದಲ್ಲೇ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡ್ತಿವಿ. ಹತ್ತು ದಿನ ಬದಲಾಗಿ ಹೆಚ್ಚಿನ ದಿನಗಳ ಕಾಲ ಸುವರ್ಣಸೌಧದಲ್ಲಿ ಅಧಿವೇಶನಕ್ಕೆ ಅವಕಾಶ ಇದೆ. ಈ ಬಗ್ಗೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡ್ತಿವಿ ಎಂದಿದ್ದಾರೆ.

Tags: Parliament sessionparliament winter sessionparliament winter session 2021parliament winter session 2024parliament winter session begin todayparliament winter session billsparliament winter session livewinter parliament sessionWinter sessionwinter session 2024winter session of parliamentwinter session of parliament 2024winter session parliamentwinter session to start from tomorrow
Previous Post

ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10% ಬೆಳವಣಿಗೆ:ಸಚಿವ ಸಂತೋಷ್ ಲಾಡ್

Next Post

ಮಕ್ಕಳನ್ನು ನಿಲ್ಲಿಸಿ ನೂರಾರು ಕೋಟಿ ಖರ್ಚು ಮಾಡಿದ್ರು! ಕೊನೆಗೆ ಜನ ಗೆಲ್ಲಿಸಿದ್ದು ನಮ್ಮನ್ನೇ : ಸಿಎಂ ಸಿದ್ದರಾಮಯ್ಯ! 

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
ಮಕ್ಕಳನ್ನು ನಿಲ್ಲಿಸಿ ನೂರಾರು ಕೋಟಿ ಖರ್ಚು ಮಾಡಿದ್ರು! ಕೊನೆಗೆ ಜನ ಗೆಲ್ಲಿಸಿದ್ದು ನಮ್ಮನ್ನೇ : ಸಿಎಂ ಸಿದ್ದರಾಮಯ್ಯ! 

ಮಕ್ಕಳನ್ನು ನಿಲ್ಲಿಸಿ ನೂರಾರು ಕೋಟಿ ಖರ್ಚು ಮಾಡಿದ್ರು! ಕೊನೆಗೆ ಜನ ಗೆಲ್ಲಿಸಿದ್ದು ನಮ್ಮನ್ನೇ : ಸಿಎಂ ಸಿದ್ದರಾಮಯ್ಯ! 

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!