• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ವಿಶ್ ಯು ಹ್ಯಾಪಿ ಬರ್ತಡೇ ಮೈ ಫ್ರೆಂಡ್’ – ಮೋದಿಗೆ ಜನ್ಮದಿನದ ಶುಭ ಕೋರಿದ ಡೊನಾಲ್ಡ್ ಟ್ರಂಪ್ 

Chetan by Chetan
September 17, 2025
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
‘ವಿಶ್ ಯು ಹ್ಯಾಪಿ ಬರ್ತಡೇ ಮೈ ಫ್ರೆಂಡ್’ – ಮೋದಿಗೆ ಜನ್ಮದಿನದ ಶುಭ ಕೋರಿದ ಡೊನಾಲ್ಡ್ ಟ್ರಂಪ್ 
Share on WhatsAppShare on FacebookShare on Telegram

ಇಂದು ಪ್ರಧಾನಿ ನರೇಂದ್ರ ಮೋದಿ (Pm modi) 75 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald trump) ಹುಟ್ಟುಹಬ್ಬದ ಶುಭಾಷಯ ತಿಳಿಸಿದ್ದಾರೆ. ಭಾರತದ ಮೇಲೆ ಮನಸ್ಸಿಗೆ ಬಂದ ಹಾಗೇ ಸುಂಕ (Tarrif) ಏರಿಸಿದ್ದ ಟ್ರಂಪ್, ಇಂದು (ಸೆ.17) ಪ್ರಧಾನಿ ನರೇಂದ್ರ ಮೋದಿಗೆ ಶುಭ ಕೋರಿದ್ದಾರೆ.

ADVERTISEMENT

ಈ ಬಗ್ಗೆ ಟ್ರುತ್​ನಲ್ಲಿ ಟ್ವೀಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್, ನನ್ನ ಸ್ನೇಹಿತ ನರೇಂದ್ರ ಮೋದಿಗೆ ಫೋನ್ ಕರೆ ಮಾಡಿ ಜನ್ಮದಿನದ ಶುಭಾಶಯಗಳನ್ನು ಕೋರಿದೆ. ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ, ನರೇಂದ್ರ ಮೋದಿ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸುವಲ್ಲಿ ನಿಮ್ಮ ಬೆಂಬಲಕ್ಕೆ ಧನ್ಯವಾದಗಳು ಎಂದಿದ್ದಾರೆ.

ಇನ್ನು, ಡೊನಾಲ್ಡ್ ಟ್ರಂಪ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಧನ್ಯವಾದಗಳು ಸ್ನೇಹಿತ ಎಂದಿದ್ದಾರೆ.

Tags: 75th birthdayAmericaDonald TrumpPM Modi
Previous Post

ಅಪೂರ್ವ ಚೇತನದ ಒಳನೋಟಗಳ ದರ್ಶನ

Next Post

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ – ಹೆಚ್ಚುವರಿ ಹುದ್ದೆಗಳನ್ನು ತುಂಬಲು ಸರ್ಕಾರ ಅಸ್ತು 

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ – ಹೆಚ್ಚುವರಿ ಹುದ್ದೆಗಳನ್ನು ತುಂಬಲು ಸರ್ಕಾರ ಅಸ್ತು 

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ - ಹೆಚ್ಚುವರಿ ಹುದ್ದೆಗಳನ್ನು ತುಂಬಲು ಸರ್ಕಾರ ಅಸ್ತು 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada