• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ನಿವಾಸದ ಸಮೀಪವೇ ವಾಮಾಚಾರ ಶಂಕೆ; ಸದಾಶಿವನಗರದಲ್ಲಿ ಆತಂಕದ ವಾತಾವರಣ

ಪ್ರತಿಧ್ವನಿ by ಪ್ರತಿಧ್ವನಿ
June 7, 2026
in ಕರ್ನಾಟಕ
0
ಸಿಎಂ ನಿವಾಸದ ಸಮೀಪವೇ ವಾಮಾಚಾರ ಶಂಕೆ; ಸದಾಶಿವನಗರದಲ್ಲಿ ಆತಂಕದ ವಾತಾವರಣ
Share on WhatsAppShare on FacebookShare on Telegram

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸವಿರುವ ಸದಾಶಿವನಗರದ ಹೈಪ್ರೊಫೈಲ್ ಪ್ರದೇಶದಲ್ಲಿ ವಾಮಾಚಾರದಂತಹ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ನಿವಾಸಕ್ಕೆ ಅತಿ ಸಮೀಪದ ರಸ್ತೆಯಲ್ಲೇ ಈ ಘಟನೆ ಬೆಳಕಿಗೆ ಬಂದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ADVERTISEMENT
MB Patil on Price hike: ಎಲ್ಲ ರಂಗದಲ್ಲೂ ಕೇಂದ್ರ ಸರ್ಕಾರ ವಿಫಲ ಆಗಿದೆ ಎಂದ ಸಚಿವ MB ಪಾಟೀಲ್ #pratidhvani

ಸದಾಶಿವನಗರದ ಜಿಬಿಎ ಮೈದಾನದ ಮುಂಭಾಗದ ರಸ್ತೆಯಲ್ಲಿ ಅಪರಿಚಿತರು ರಸ್ತೆ ಮಧ್ಯಭಾಗದಲ್ಲಿ ದೊಡ್ಡ ವೃತ್ತಾಕಾರದ ಗುರುತು ಬರೆದು, ಕೋಳಿಯನ್ನು ಬಲಿ ಕೊಟ್ಟು ನಿಂಬೆಹಣ್ಣುಗಳನ್ನು ಇಟ್ಟು ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳದಲ್ಲೇ ಕೋಳಿಯ ಕಳೇಬರ ಪತ್ತೆಯಾಗಿದ್ದು, ಕತ್ತರಿಸಿದ ಕೋಳಿಯ ತಲೆಯನ್ನು ಬೀದಿನಾಯಿಯೊಂದು ಕಚ್ಚಿಕೊಂಡು ಹೋಗುತ್ತಿರುವ ದೃಶ್ಯಗಳು ಸ್ಥಳೀಯರ ಗಮನ ಸೆಳೆದಿವೆ.

CM DKS in Metro: ಮೆಟ್ರೋ ಪ್ರಯಾಣಿಕರ ಜೊತೆ ಸಿಎಂ ಡಿ.ಕೆ ಶಿವಕುಮಾರ್ ಫೋಟೋ #pratidhvani

ಮಧ್ಯರಾತ್ರಿ ಅಥವಾ ಮುಂಜಾನೆ ವೇಳೆಯಲ್ಲಿ ಯಾರಿಗೂ ತಿಳಿಯದಂತೆ ಈ ಕೃತ್ಯ ಎಸಗಿ ದುಷ್ಕರ್ಮಿಗಳು ಪರಾರಿಯಾಗಿರುವ ಸಾಧ್ಯತೆ ಇದೆ. ಸದಾ ಪೊಲೀಸ್ ಭದ್ರತೆ ಮತ್ತು ಕಟ್ಟುನಿಟ್ಟಿನ ನಿಗಾವಹಿಸುವ ವ್ಯವಸ್ಥೆ ಇರುವ ವಿವಿಐಪಿ ಪ್ರದೇಶದಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಮತ್ತು ಆತಂಕ ಮೂಡಿಸಿದೆ.ರಸ್ತೆ ಮಧ್ಯೆ ಬಿದ್ದಿರುವ ಕೋಳಿ ಹಾಗೂ ನಿಂಬೆಹಣ್ಣುಗಳನ್ನು ಕಂಡ ಸ್ಥಳೀಯರು ಭಯಭೀತರಾಗಿದ್ದು, ಕೆಲವರು ಆ ಮಾರ್ಗದಲ್ಲಿ ಸಂಚರಿಸಲು ಹಿಂಜರಿಯುತ್ತಿರುವುದು ಕಂಡುಬಂದಿದೆ. ವಿಶೇಷವಾಗಿ ಮಕ್ಕಳು ಹಾಗೂ ಮಹಿಳೆಯರಲ್ಲಿ ಆತಂಕ ಹೆಚ್ಚಾಗಿದೆ.

CM DKS in Metro: ಮೆಟ್ರೋ ಪ್ರಯಾಣಿಕರ ಜೊತೆ ಸಿಎಂ ಡಿ.ಕೆ ಶಿವಕುಮಾರ್ ಫೋಟೋ #pratidhvani

ಇಷ್ಟೊಂದು ಭದ್ರತೆ ಇರುವ ಪ್ರದೇಶದಲ್ಲಿ ಈ ರೀತಿಯ ಕೃತ್ಯ ಹೇಗೆ ನಡೆದಿದೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದು, ಪೊಲೀಸರ ಗಸ್ತು ವ್ಯವಸ್ಥೆಯ ಬಗ್ಗೆಯೂ ಅನುಮಾನಗಳು ವ್ಯಕ್ತವಾಗಿವೆ. ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Tags: #bengaluru#BengaluruUpdates#CityAlert#CMResidence#dkshivakumar#KarnatakaPolitics#LocalResidents#MysteryIncident#NewsUpdate#PoliceInvestigation#PublicConcern#SadashivanagarNews#SecurityConcern#VVIPArea#WitchcraftSuspectedbreakingnewskarnatakanewsPublicSafetysadashivanagarviralnews
Previous Post

“8PM ಪ್ರಧಾನಿ ಮತ್ತೆ ಟಿವಿಯಲ್ಲಿ ದೇಶದ ಜನತೆಗೆ “ಕಡಿಮೆ ಊಟ ಮಾಡಿ” ಎಂಬ ಆತ್ಮನಿರ್ಬರತೆಯ ಉಚಿತ ಸಲಹೆ ನೀಡಬಹುದೇನೋ!”

Next Post

ಟೀಮ್ ಇಂಡಿಯಾ ಪ್ರವೇಶಿಸಿದ ಎಐ ಬಾಲಕ..!

Related Posts

ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!
Top Story

ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!

by ಪ್ರತಿಧ್ವನಿ
June 7, 2026
0

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ ಹರಿದ ಅಭಿಮಾನದ ಹೊಳೆ.. ಹಾರೋಹಳ್ಳಿಯಲ್ಲಿ ಮಲ್ಲಿಗೆ ಹೂವಿನ ಸುರಿಮಳೆ; ದೃಷ್ಟಿ ನಿವಾರಣೆಗೆ ಮೆಣಸಿನಕಾಯಿ, ಬೆಳ್ಳುಳ್ಳಿ...

Read moreDetails
“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

June 7, 2026
ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

June 7, 2026
ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

June 7, 2026
“8PM ಪ್ರಧಾನಿ ಮತ್ತೆ ಟಿವಿಯಲ್ಲಿ ದೇಶದ ಜನತೆಗೆ “ಕಡಿಮೆ ಊಟ ಮಾಡಿ” ಎಂಬ ಆತ್ಮನಿರ್ಬರತೆಯ ಉಚಿತ ಸಲಹೆ ನೀಡಬಹುದೇನೋ!”

“8PM ಪ್ರಧಾನಿ ಮತ್ತೆ ಟಿವಿಯಲ್ಲಿ ದೇಶದ ಜನತೆಗೆ “ಕಡಿಮೆ ಊಟ ಮಾಡಿ” ಎಂಬ ಆತ್ಮನಿರ್ಬರತೆಯ ಉಚಿತ ಸಲಹೆ ನೀಡಬಹುದೇನೋ!”

June 7, 2026
Next Post
ಸಿಎಂ ನಿವಾಸದ ಸಮೀಪವೇ ವಾಮಾಚಾರ ಶಂಕೆ; ಸದಾಶಿವನಗರದಲ್ಲಿ ಆತಂಕದ ವಾತಾವರಣ

ಟೀಮ್ ಇಂಡಿಯಾ ಪ್ರವೇಶಿಸಿದ ಎಐ ಬಾಲಕ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!