• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹುಲಿ ದಾಳಿಗೆ ಮಹಿಳೆ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
May 26, 2024
in ಕರ್ನಾಟಕ
0
ಹುಲಿ ದಾಳಿಗೆ ಮಹಿಳೆ ಬಲಿ
Share on WhatsAppShare on FacebookShare on Telegram

ಮೈಸೂರು: ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.

ADVERTISEMENT

ಮೇಕೆ ಮೇಯಿಸುತ್ತಿದ್ದ ಸಂದರ್ಭದಲ್ಲಿ ದ್ದಾಗ ಹುಲಿ (Tiger Attack) ದಾಳಿ ನಡೆಸಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಠನೆ ಮೈಸೂರಿನ (Mysuru) ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.

ಹುಲಿ ದಾಳಿಗೆ ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ ಚಿಕ್ಕಿ ಹೆಸರಿನ ರೈತ ಮಹಿಳೆ ಸಾವನ್ನಪ್ಪಿದ್ದಾರೆ. ಮೂರ್ಬಾಂದ್ ಬೆಟ್ಟದ ಸಮೀಪ ಘಟನೆ ನಡೆದಿದೆ. ಮೇಕೆ ಮೇಯಿಸುತ್ತಿದ್ದಾಗ ಹಠಾತ್ ಮಹಿಳೆ ಮೇಲೆ ಹುಲಿ ದಾಳಿ ನಡೆಸಿ ಕೊಂದಿದೆ. ಅಲ್ಲದೇ, ಮಹಿಳೆಯನ್ನು ಕೊಂದು ದೇಹವನ್ನು 200 ಮೀ ದೂರ ಕಾಡಿನೊಳಗೆ ಎಲೆದೊಯ್ದಿದೆ ಎನ್ನಲಾಗದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಮಹಿಳೆಯ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ. ಮಹಿಳೆ ಕಾಲು ಮಾತ್ರ ಸಿಕ್ಕಿದೆ ಎನ್ನಲಾಗಿದೆ. ಮಹಿಳೆಯ ದೇಹ ತಂಡು ತುಂಡು ಮಾಡಿ ಕಾಡಿನೊಳಗೆ ಒಯ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags: DeathLadyMysoreTiger
Previous Post

ಗರ್ಭಾವಸ್ಥೆಯ ಆರಂಭದಲ್ಲಿ ವಾಂತಿ ಮತ್ತು ವಾಕರಿಕೆಯ ಸಮಸ್ಯೆ ಇದ್ರೆ ಹೀಗೆ ಮಾಡಿ.!

Next Post

ಮಧ್ಯರಾತ್ರಿಯಿಂದ ಚಂಡಮಾರುತ ಅಬ್ಬರ.. ಕರ್ನಾಟಕಕ್ಕೆ ಪರಿಣಾಮ ಬೀರುತ್ತಾ..?

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post

ಮಧ್ಯರಾತ್ರಿಯಿಂದ ಚಂಡಮಾರುತ ಅಬ್ಬರ.. ಕರ್ನಾಟಕಕ್ಕೆ ಪರಿಣಾಮ ಬೀರುತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada