• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಕಸದ ರಾಶಿಯಲ್ಲಿ ಮಹಿಳೆ ಶ*ವ ಪತ್ತೆ!

ಪ್ರತಿಧ್ವನಿ by ಪ್ರತಿಧ್ವನಿ
March 24, 2026
in ಕರ್ನಾಟಕ
0
ಬೆಂಗಳೂರಿನ ಕಸದ ರಾಶಿಯಲ್ಲಿ ಮಹಿಳೆ ಶ*ವ ಪತ್ತೆ!
Share on WhatsAppShare on FacebookShare on Telegram

ಬೆಂಗಳೂರು ನಗರದಲ್ಲಿ ಮತ್ತೊಂದು ದಾರುಣ ಹತ್ಯೆ ಬೆಳಕಿಗೆ ಬಂದಿದ್ದು, ಮಹಿಳೆಯನ್ನು ಬರ್ಬರವಾಗಿ ಕೊಲೆಗೈದು ಕಸದ ರಾಶಿಯ ನಡುವೆ ಶವವನ್ನು ಎಸೆದಿರುವ ಘಟನೆ ಕೆಂಗೇರಿಯ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. 45 ವರ್ಷದ ಕೆಂಪಮ್ಮ ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ರಾಡ್‌ನಿಂದ ತಲೆಗೆ ಹೊಡೆದು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

ADVERTISEMENT
Siddaramaiah on BJP: ಬಾಗಲಕೋಟೆಯಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ #pratidhvani

ಘಟನಾ ಸ್ಥಳದಲ್ಲಿ ರಕ್ತದ ಕಲೆಗಳು ಪತ್ತೆಯಾಗಿದ್ದು, ತೀವ್ರ ರಕ್ತಸ್ರಾವದಿಂದ ಮಹಿಳೆ ಪ್ರಾಣ ಕಳೆದುಕೊಂಡಿರುವುದಾಗಿ ಪ್ರಾಥಮಿಕ ವರದಿಗಳು ತಿಳಿಸಿವೆ. ಕೊಲೆಗೈದ ಬಳಿಕ ಆರೋಪಿಗಳು ಶವವನ್ನು ರಸ್ತೆ ಬದಿಯ ಕಸದ ರಾಶಿಯಲ್ಲಿ ಬಿಸಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.ಸ್ಥಳೀಯರು ರಸ್ತೆಯಲ್ಲಿ ಸಂಚರಿಸುವ ವೇಳೆ ಕಸದ ರಾಶಿಯ ನಡುವೆ ಶವ ಕಂಡು ಬೆಚ್ಚಿಬಿದ್ದು ತಕ್ಷಣವೇ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಕೂಡಲೇ ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗೆ ಫೊರೆನ್ಸಿಕ್ ಸೈನ್ಸ್ ಲ್ಯಾಬ್ (FSL) ತಂಡವೂ ಸ್ಥಳ ಪರಿಶೀಲನೆ ನಡೆಸಿದೆ.

Davangere By Election Congress : ಬಂಡಾಯದ ಬಿಸಿಯ ನಡುವೆ ಕಾಂಗ್ರೆಸ್ ಗೆಲುವು ಸುಲಭನಾ..? #pratidhvani

ಇದೇ ವೇಳೆ, ನಗರದ ರಾಮಮೂರ್ತಿನಗರದಲ್ಲಿ ನಡೆದ ಕಿರಣ್ ಕೊಲೆ ಪ್ರಕರಣಕ್ಕೂ ಸಂಬಂಧಿಸಿದಂತೆ ಭಯಾನಕ ವಿಡಿಯೋ ಒಂದು ಹೊರಬಿದ್ದಿದೆ. ಹಂತಕರು ಕಿರಣ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತನ ಉಸಿರು ನಿಂತ ನಂತರವೂ ಹಲ್ಲೆ ಮುಂದುವರಿಸಿರುವುದು ವಿಡಿಯೋದಲ್ಲಿ ಗೋಚರಿಸಿದ್ದು, ಈ ಘಟನೆ ಜನರಲ್ಲಿ ಆತಂಕ ಮೂಡಿಸಿದೆ.ನಗರದಲ್ಲಿ ಸರಣಿ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆ, ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ಪ್ರಕರಣಗಳ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Tags: Banglorecrime in bangloregarbage dump in BengaluruKengeripratidavaniWoman's body
Previous Post

ಮಾತುಕತೆ ನಡೆಯುತ್ತಿದೆ ಎಂದ ಟ್ರಂಪ್ ಹೇಳಿಕೆ ಸುಳ್ಳು: ಇಲ್ಲಿದೆ ಇರಾನ್ ಕಟು ಪ್ರತಿಕ್ರಿಯೆ”

Next Post

ಹಿಂದೂ ಧರ್ಮದ ಬಗ್ಗೆ ಅನಂತಕುಮಾರ ಹೆಗಡೆ ಹೇಳಿಕೆ: ಜಾತ್ಯತೀತತೆ ಕುರಿತಾಗಿ ಕಿಡಿ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಹಿಂದೂ ಧರ್ಮದ ಬಗ್ಗೆ ಅನಂತಕುಮಾರ ಹೆಗಡೆ ಹೇಳಿಕೆ: ಜಾತ್ಯತೀತತೆ ಕುರಿತಾಗಿ ಕಿಡಿ

ಹಿಂದೂ ಧರ್ಮದ ಬಗ್ಗೆ ಅನಂತಕುಮಾರ ಹೆಗಡೆ ಹೇಳಿಕೆ: ಜಾತ್ಯತೀತತೆ ಕುರಿತಾಗಿ ಕಿಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada