• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವ ಪ್ರೇರಿತ ಕೇಸ್

ಪ್ರತಿಧ್ವನಿ by ಪ್ರತಿಧ್ವನಿ
January 8, 2026
in ಕರ್ನಾಟಕ, ರಾಜಕೀಯ
0
ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವ ಪ್ರೇರಿತ ಕೇಸ್
Share on WhatsAppShare on FacebookShare on Telegram

ಹುಬ್ಬಳ್ಳಿ: ಪ್ರತಿಭಟನೆ ವೇಳೆ ಮಹಿಳೆ ವಿವಸ್ತ್ರ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ರಾಜಕೀಯ ಪಕ್ಷದ ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ಪೊಲೀಸ್‌ ಸಿಬ್ಬಂದಿ ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದ ವಿಡಿಯೋ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಮಹಿಳಾ ಆಯೋಗ ತಿಳಿಸಿದೆ.

ADVERTISEMENT
Lakshmi Hebbalkar : ಸಿಎಂ ಸಿದ್ದರಾಮಯ್ಯ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಏನಂದ್ರು..! #siddaramaiah

ಆಯೋಗದ ಅಧ್ಯಕ್ಷೆ ವಿಜಯ ರಾಹತ್ಕ‌ರ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಘಟನೆಗಳು ಮಹಿಳೆಯ ಘನತೆ, ವೈಯಕ್ತಿಕ ಸ್ವಾತಂತ್ರ್ಯದ ಹಾಗೂ ಲಿಂಗಾಧಾರಿತ ಹಿಂಸೆ ವಿರುದ್ಧ ನೀಡಲಾದ ರಕ್ಷಣೆಯ ಉಲ್ಲಂಘನೆ ಎಂದು ಹೇಳಿದ್ದಾರೆ‌.

Zameer Ahmed on Ballari Banner Row: ಬಳ್ಳಾರಿ ಬ್ಯಾನರ್​ ಗಲಾಟೆಗೆ ಬಿಜೆಪಿಯವರೇ ಚಾಲನೆ ಕೊಟ್ಟಿದ್ದು ಎಂದ ಜಮೀರ್

ಘಟನೆ ಬಗ್ಗೆ FIR ದಾಖಲಿಸದಿದ್ದರೆ ಕೂಡಲೇ ದಾಖಲಿಸಿಕೊಳ್ಳಬೇಕು. ವಿಡಿಯೋ ಸಾಕ್ಷ್ಯಗಳ ಪರಿಶೀಲನೆ ಸೇರಿದಂತೆ ನ್ಯಾಯಯುತ, ನಿಷ್ಪಕ್ಷಪಾತ ಮತ್ತು ಕಾಲಮಿತಿಯ ತನಿಖೆಯನ್ನು ನಡೆಸಬೇಕು, ದುಷ್ಕೃತ್ಯ ಕಂಡುಬಂದಲ್ಲಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಇಲಾಖಾ ಮತ್ತು ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು. ಕಾನೂನಿನ ಪ್ರಕಾರ ಸಂತ್ರಸ್ತೆ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ವಸತಿ ಮತ್ತು ಪರಿಹಾರವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಡಿಜಿಪಿಗೆ ಪತ್ರ ಬರೆಯಲಾಗಿದೆ. ಇನ್ನು ಕ್ರಮ ತೆಗೆದುಕೊಂಡಿರುವ ಬಗ್ಗೆ ಐದು ದಿನದಲ್ಲಿ ವಿವರವಾದ ವರದಿ ನೀಡಬೇಕು ಎಂದು ಮಹಿಳಾ ಆಯೋಗ ಸೂಚಿಸಿದೆ

Tags: Dharavada BJP ProtestDharavada PoliceNational Commission for Women
Previous Post

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

Next Post

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!