• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.

ಪ್ರತಿಧ್ವನಿ by ಪ್ರತಿಧ್ವನಿ
July 11, 2025
in Top Story, ಕರ್ನಾಟಕ, ಶೋಧ
0
ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.
Share on WhatsAppShare on FacebookShare on Telegram

ಸಾರ್ವಜನಿಕರ ಎದುರೇ ನಡೆದ ಬೆಚ್ಚಿ ಬೀಳಿಸುವ ಘಟನೆ.
ಆಟೋದಲ್ಲಿ ತೆರಳುತ್ತಿದ್ದವರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಹಲ್ಲೆ.
ರಾಮಾನುಜ ರಸ್ತೆಯ 12ನೇ ಕ್ರಾಸ್ ನಲ್ಲಿ ಕಳೆದ ರಾತ್ರಿ 9.20ಕ್ಕೆ ಘಟನೆ.
ಮೂಕ ಪ್ರೇಕ್ಷಕರಾದ ದಾರಿ ಹೋಕರು.

ADVERTISEMENT

ಮಚ್ಚಿನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿ.
ಕೆಲ ಸಮಯದಲ್ಲೇ ಹಿಂದಿರುಗಿ ಬಂದು ಮಚ್ಚಿನಿಂದ ಮತ್ತೆ ಹಲ್ಲೆ ನಡೆಸಿದ ಇಬ್ಬರು ಪುರುಷರು.
ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ.

ಆಟೋದಲ್ಲಿದ್ದ ಕುಮುದ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಮೇಲೆ ಹಲ್ಲೆ.
ನಾಲ್ವರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿರುವ ವ್ಯಕ್ತಿಗಳು.
ಪೋಕ್ಸೋ‌ ಕೇಸ್ ರಾಜಿ ವಿಫಲ ಹಿನ್ನೆಲೆ.
ಪ್ರಕರಣದ ಸಂತ್ರಸ್ತೆಯ ಕುಟುಂಬಸ್ಥರಿಂದ ಅಟ್ಯಾಕ್.
ರಾಮು, ಆತನ ಹೆಂಡತಿ ಸೌಮ್ಯ, ಅಬ್ಬಯ್ಯ, ಪ್ರಸಾದ್ ಎಂಬುವರಿಂದ ಅಟ್ಯಾಕ್.

ಪ್ರಕರಣದ ಹಿನ್ನೆಲೆ

.
ಮದುವೆಯಾದ ವ್ಯಕ್ತಿಯ ಜೊತೆ ಪ್ರೀತಿಗೆ ಬಿದಿದ್ದ ಬಾಲಕಿ.
ಈ ಸಂಬಂಧ ದೂರು ನೀಡಿ ಕೋರ್ಟ್ ರಾಜಿ ಪಂಚಾಯಿತಿ ಕೂಡ ಆಗಿ ಕೇಸ್ ವಿಫಲ.

DrGParameshwara: ಕಾಂಗ್ರೆಸ್‌ನಲ್ಲಿ 'ಸೆಪ್ಟೆಂಬರ್ ಕ್ರಾಂತಿ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..! #pratidhvani

ಇದರ ಹಿನ್ನೆಲೆ ಕೋಪಗೊಂಡ ಬಾಲಕಿಯ ಕುಟುಂಬಸ್ಥರಿಂದ ರಾಜಣ್ಣ ಕುಟುಂಬಸ್ಥರ ಮೇಲೆ ಹಲ್ಲೆ.
ಬಾಲಕಿಯ ಕುಟುಂಬಸ್ಥರು ಮೈಸೂರಿನ ಮಹದೇವಪುರದವರು.

ರಾಜಣ್ಣ ಕುಟುಂಬಸ್ಥರು ಎನ್ ಆರ್ ಮೊಹಲ್ಲಾದ ನಿವಾಸಿಗಳು.
ರಾಜಣ್ಣ ಮದುವೆಯಾಗಿ ಎರಡು ಮಕ್ಕಳು ಸಹ ಇವೆ.

Tags: bangalore crimebangalore crime newsbangalore policebengaluru crimeccb police arrests 10 chain-snatchers in mysurucrimeCRIME NEWSdelhi crime newsmysore city policemysore policemysore police attackmysore police commissionermysore police newsmysore udayagiri policemysore udayagiri police stationmysore udayagiri police station newsPolicepolice attackedPolice Commissionerpolice paradepunjab policeTraffic Policeudayagiri policeudayagiri police station mysuru
Previous Post

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

Next Post

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!