• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆಂಜನೇಯ ಫೋಟೋದ ಎದುರು ಬಿಕಿನಿ ಧರಿಸಿ ಮಹಿಳಾ ಬಾಡಿಬಿಲ್ಡರ್​ಗಳಿಂದ​ ಪೋಸ್​: ಬಿಜೆಪಿ ವಿರುದ್ಧ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in ದೇಶ
0
ಆಂಜನೇಯ ಫೋಟೋದ ಎದುರು ಬಿಕಿನಿ ಧರಿಸಿ ಮಹಿಳಾ ಬಾಡಿಬಿಲ್ಡರ್​ಗಳಿಂದ​ ಪೋಸ್​: ಬಿಜೆಪಿ ವಿರುದ್ಧ ಆಕ್ರೋಶ
Share on WhatsAppShare on FacebookShare on Telegram

ಮಧ್ಯಪ್ರದೇಶ : ಆಂಜನೇಯ ದೇವರ ಫೋಟೋದ ಎದುರು ಮಹಿಳಾ ದೇಹದಾರ್ಢ್ಯ ಪಟುಗಳು ಬಿಕಿನಿ ಧರಿಸಿ ಫೋಟೋಗೆ ಪೋಸ್​ ನೀಡಿದ ಘಟನೆಯು ಮಧ್ಯಪ್ರದೇಶದಲ್ಲಿ ನಡೆದಿದ್ದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಘ್ರಾಸವಾಗಿದೆ. ಮಧ್ಯಪ್ರದೇಶದ ರತ್ಲಾಮ್​​ನಲ್ಲಿ ಬಿಜೆಪಿಯು ಮಹಿಳಾ ಬಾಡಿಬಿಲ್ಡರ್​ಗಳ ದೇಹದಾರ್ಡ್ಯ ಸ್ಪರ್ಧೆಯನ್ನು ಆಯೋಜಿಸಿತ್ತು. ಇದೇ ವಿಚಾರವಾಗಿ ಇದೀಗ ಕಾಂಗ್ರೆಸ್​ ಹಾಗೂ ಬಿಜೆಪಿ ನಾಯಕರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ .

ADVERTISEMENT

ಮಾರ್ಚ್​ 4 ಹಾಗೂ 5ರಂದು 13ನೇ ಮಿಸ್ಟರ್​ ಜ್ಯೂನಿಯರ್​​ ಬಾಡಿಬಿಲ್ಡಿಂಗ್​ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಮಹಿಳಾ ದೇಹದಾರ್ಢ್ಯ ಪಟುಗಳು ಆಂಜನೇಯದ ಫೋಟೋದ ಎದುರು ಪೋಸ್​ ನೀಡಿದ್ದರು. ಈ ಫೋಟೋ ವೈರಲ್​​​ ಆದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ದೇಹದಾರ್ಢ್ಯ ಸ್ಪರ್ಧೆ ನಡೆದ ಸ್ಥಳ ಹಾಗೂ ಆಂಜನೇಯನ ಫೋಟೋಗೆ ಗಂಗಾಜಲವನ್ನು ಸಿಂಪಡಿಸುವ ಮೂಲಕ ಆಕ್ರೋಶ ಹೊರ ಹಾಕಿದೆ. ಇದರ ಜೊತೆಯಲ್ಲಿ ಬಾಡಿ ಬಿಲ್ಡಿಂಗ್​ ಸ್ಪರ್ಧೆ ನಡೆದ ಸ್ಥಳದಲ್ಲಿ ಹನುಮಾನ್​ ಚಾಲೀಸಾ ಪಠಿಸುವ ಮೂಲಕ ಶುದ್ಧೀಕರಣ ಕಾರ್ಯವನ್ನು ಕಾಂಗ್ರೆಸ್​ ಕಾರ್ಯಕರ್ತರು ಮಾಡಿದ್ದಾರೆ. ಬಾಡಿ ಬಿಲ್ಡಿಂಗ್​​ ಸ್ಪರ್ಧೆಯ ಆಮಂತ್ರಣ ಪತ್ರಿಕೆಯಲ್ಲಿ ಬಿಜೆಪಿ ಮೇಯರ್​​ ಪ್ರಹ್ಲಾದ್​ ಪಟೇಲ್​, ಶಾಸಕ ಚೈತನ್ಯ ಕಶ್ಯಪ್​ ಹೆಸರು ಮುದ್ರಿಸಲಾಗಿತ್ತು.

ಸೋಶಿಯಲ್​ ಮೀಡಿಯಾದಲ್ಲಿ ಬಾಡಿ ಬಿಲ್ಡಿಂಗ್​ ಸ್ಪರ್ಧೆಯಲ್ಲಿ ಆಂಜನೇಯ ಫೋಟೋದ ಮಹಿಳಾ ಬಾಡಿ ಬಿಲ್ಡರ್​ಗಳು ಪೋಸ್​ ನೀಡಿರುವುದನ್ನು ಕಾಣಬಹುದಾಗಿದೆ. ಇದು ಹಿಂದೂ ದೇವರಿಗೆ ಬಿಜೆಪಿ ಮಾಡಿದ ಅವಮಾನವಲ್ಲವೇ ಎಂದು ಕಾಂಗ್ರೆಸ್​​ ನಾಯಕರು ಪ್ರಶ್ನೆ ಮಾಡ್ತಿದ್ದಾರೆ.

Tags: BJPHanuman’s ImageLord Hanuman's photoMadhya PradeshWomen Bodybuilders
Previous Post

ಮಾಡಾಳು ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣದಲ್ಲಿ ಇಬ್ಬರು ತನಿಖಾಧಿಕಾರಿಗಳ ಬದಲಾವಣೆ : ಅನುಮಾನ ಮೂಡಿಸಿದ ನಡೆ

Next Post

ಕಾಂಗ್ರೆಸ್ ಸೇರ್ಪಡೆಗೊಂಡ ಇಬ್ಬರು ಮಾಜಿ ಶಾಸಕರು, ಓರ್ವ ಮಾಜಿ ಮೇಯರ್

Related Posts

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”
Top Story

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

by ಪ್ರತಿಧ್ವನಿ
May 19, 2026
0

ಬೆಂಗಳೂರು : ಮುಖ್ಯಮಂತ್ರಿಗಳೇ, ಯಾವ ಪುರುಷಾರ್ಥಕ್ಕೆ ನೀವು ತುಮಕೂರಿನಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದೀರಿ, ಇದು ಗ್ಯಾರಂಟಿಗಳನ್ನು ಕೇವಲ ಚುನಾವಣಾ ತಂತ್ರಗಾರಿಕೆಗೆ ಬಳಸುವ ಕೆಲಸ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

Read moreDetails
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ಗಾಯದ ಮೇಲೆ ಬರೆ ಎಳೆದ ಕೇಂದ್ರ ಸರ್ಕಾರ : ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತಷ್ಟು ಏರಿಕೆ, ಎಷ್ಟು ಗೊತ್ತಾ..?

ಗಾಯದ ಮೇಲೆ ಬರೆ ಎಳೆದ ಕೇಂದ್ರ ಸರ್ಕಾರ : ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತಷ್ಟು ಏರಿಕೆ, ಎಷ್ಟು ಗೊತ್ತಾ..?

May 19, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
Next Post
ಕಾಂಗ್ರೆಸ್ ಸೇರ್ಪಡೆಗೊಂಡ ಇಬ್ಬರು ಮಾಜಿ ಶಾಸಕರು, ಓರ್ವ ಮಾಜಿ ಮೇಯರ್

ಕಾಂಗ್ರೆಸ್ ಸೇರ್ಪಡೆಗೊಂಡ ಇಬ್ಬರು ಮಾಜಿ ಶಾಸಕರು, ಓರ್ವ ಮಾಜಿ ಮೇಯರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!