• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಯೋಧರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಮಹಿಳೆಯರು

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ದೇಶ
0
ರಕ್ಷಾ ಬಂಧನ

ರಕ್ಷಾ ದಿನದ ಪ್ರಯುಕ್ತ ಮಹಿಳೆಯರು ಭಾರತೀಯ ಯೋಧರಿಗೆ ರಾಖಿ ಕಟ್ಟಿದರು

Share on WhatsAppShare on FacebookShare on Telegram

ದೇಶದಲ್ಲೆಡೆ ಬುಧವಾರ (ಆಗಸ್ಟ್ 30) ರಕ್ಷಾ ಬಂಧನ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ಕಾಯುವ ಯೋಧರಿಗೆ ರಾಖಿ ಕಟ್ಟುವ ಮೂಲಕ ಮಕ್ಕಳು, ಮಹಿಳೆಯರು ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ.

ADVERTISEMENT

‘ಥ್ಯಾಂಕ್ಸ್ ಜವಾನ್’ ಅಭಿಯಾನದ ಅಡಿಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬೋನಿಯಾರ್ನಲ್ಲಿ ಮುಸ್ಲಿಂ ಯುವತಿಯರು ಸೈನಿಕರಿಗಾಗಿಯೇ ವಿಶೇಷ ರಾಖಿ ತಯಾರಿಸಿದ್ದಾರೆ.

#WATCH | Jammu and Kashmir: Under the campaign 'Thanks Jawan', women in Boniyar, Baramulla district prepare rakhis for soldiers ahead of Raksha Bandhan pic.twitter.com/2B0r7rueMr

— ANI (@ANI) August 29, 2023

ಛತ್ತೀಸ್ಗಢದ ಸುಕ್ಕಾ ಜಿಲ್ಲೆಯಲ್ಲಿ ರಕ್ಷಾ ಬಂಧನ ಸಂಭ್ರಮ ಮನೆ ಮಾಡಿದೆ. ಸಾಲುಗಟ್ಟಿ ಬಂದ ಮಹಿಳೆಯರು ಸಿಆರ್ಪಿಎಫ್ ಯೋಧರ ಕೈಗೆ ರಾಖಿ ಕಟ್ಟುವ ಮೂಲಕ ಸಹೋದರತ್ವವನ್ನು ಜಗತ್ತಿಗೆ ಸಾರಿದ್ದಾರೆ.

#WATCH | Chhattisgarh: Women tie rakhi on the wrists of CRPF jawans in Sukma district (29.08) pic.twitter.com/O4HroVs14R

— ANI (@ANI) August 29, 2023

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ನ ಅಂತರರಾಷ್ಟ್ರೀಯ ಗಡಿಯಲ್ಲಿ ರಕ್ಷಾ ಬಂಧನದ ಸಂಭ್ರಮ ಮನೆ ಮಾಡಿದೆ. ಬಿಎಸ್ಎಫ್ ಯೋಧರ ಕೈಗೆ ರಾಖಿ ಕಟ್ಟುವ ಮೂಲಕ ಶಾಲಾ ಮಕ್ಕಳು ಸಂತಸ ಹಂಚಿಕೊಂಡಿದ್ದಾರೆ.

#WATCH | BSF jawans celebrate Raksha Bandhan with a group of school children at the international border in the Samba sector of Jammu and Kashmir (29.08) pic.twitter.com/KpWRnPejEZ

— ANI (@ANI) August 30, 2023

ಜಮ್ಮು ಮತ್ತು ಕಾಶ್ಮೀರದ ಉಧಮ್ಪುರದಲ್ಲಿ ಶಾಲಾ ಬಾಲಕಿಯರು ಸಿಆರ್ಪಿಎಫ್ ಯೋಧರ ಕೈಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

#WATCH | The Festival of Raksha Bandhan celebrated with great enthusiasm as school girls tie rakhi on the wrists of CRPF jawans in Jammu and Kashmir's Udhampur (29.08) pic.twitter.com/pjcQ0lctYF

— ANI (@ANI) August 30, 2023

ಅನ್ನೂ ಸೆಕ್ಟರ್ನಲ್ಲಿ ದೇಶದ ಗಡಿ ಕಾಯುವ ಯೋಧರಿಗೆ ಸ್ಥಳೀಯ ಯುವತಿಯರು ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಿಸಿದರು.

#WATCH | J&K | Local girls tie Rakhi to jawans guarding the country's border, in the Akhnoor sector. #RakshaBandhan pic.twitter.com/iWgnk3taUE

— ANI (@ANI) August 30, 2023
Tags: ChattisgarhIndian SoldiersJammu and KashmirRaksha Bandhanಛತ್ತೀಸ್‌ಗಢಜಮ್ಮು ಮತ್ತು ಕಾಶ್ಮೀರಭಾರತೀಯ ಯೋಧರುರಕ್ಷಾ ಬಂಧನ
Previous Post

ಹಾವೇರಿ | ಆಲದಕಟ್ಟಿ ಪಟಾಕಿ ಗೋದಾಮಿಗೆ ಬೆಂಕಿ ; ನಾಲ್ವರು ಸಜೀವ ದಹನ

Next Post

ಮಹಾರಾಷ್ಟ್ರ | ಎಲೆಕ್ಟ್ರಿಕ್‌ ಹಾರ್ಡ್‌ವೇರ್‌ ಮಳಿಗೆಯಲ್ಲಿ ಅಗ್ನಿ ದುರಂತ ; ನಾಲ್ಕು ಸಾವು

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
ಮಹಾರಾಷ್ಟ್ರ

ಮಹಾರಾಷ್ಟ್ರ | ಎಲೆಕ್ಟ್ರಿಕ್‌ ಹಾರ್ಡ್‌ವೇರ್‌ ಮಳಿಗೆಯಲ್ಲಿ ಅಗ್ನಿ ದುರಂತ ; ನಾಲ್ಕು ಸಾವು

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada