• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗದಗ; ಮತಾಂತರ ಆರೋಪ, ಮಹಿಳೆ ಹತ್ಯೆ

Any Mind by Any Mind
October 4, 2022
in ಕರ್ನಾಟಕ
0
ಗದಗ; ಮತಾಂತರ ಆರೋಪ, ಮಹಿಳೆ ಹತ್ಯೆ
Share on WhatsAppShare on FacebookShare on Telegram

ಮತಾಂತರ ಮಾಡುತ್ತಿದ್ದರು ಎಂದು ಆರೋಪಿಸಿ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗದಗದ ಮುಳುಗುಂದ ನಾಕಾ ಬಳಿ ನಡೆದಿದೆ.

ADVERTISEMENT

ಮೀನಾಜ್‌ ಭೇಫಾರಿ(35) ಕೊಲೆಗೀಡಾದ ಮಹಿಳೆ. ಬೆಳ್ಳಗ್ಗೆ ರಾಧಾಕೃಷ್ಣ ನಗರದ ಬೇಕರಿ ಒಂದರಿಂಧ ತಿನಿಸುಗಳನ್ನು ಖರೀದಿಸಿ ವಾಪಸ್ ಆಗುವ ವೇಳೆ ಬಂಧ ಮೂವರು ವ್ಯಕ್ತಿಗಳು ಏಕಾಏಕಿ ಮಹಿಳೆ ಮೇಲೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿರುವ ಆರೋಪಿಗಳು ಘಟನೆ ನಂತರ ನೇರವಾಗಿ ಪೊಲೀಸರಿಗೆ ಶರಣಾಗಿದ್ದಾರೆ. ಚೇತನ್‌ ಹುಳ್ಳಕಣ್ಣನವರ, ಶ್ರೀನಿವಾಸ್‌ ಶಿಂಧೆ, ಕುಮಾರ ಮಾರಬಸರಿ ಕೊಲೆ ಮಾಡಿರುವ ವ್ಯಕ್ತಿಗಳು.

ಮೊದಲಿಗೆ ಹಿಂದೂ ಧರ್ಮದಲ್ಲಿದ್ದ ಮಹಿಳೆಯ ಮೂಲ ಹೆಸರು ಶೋಭಾ ಲಮಾಣಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ ಮೀನಾಜ್‌ ಭೇಫಾರಿ ಎಂದು ಹೆಸರನ್ನು ಬದಲಾಯಿಸಿಕೊಂಡಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸುಳ್ಳು ಆರೋಪಕ್ಕೆ ಬಿಜೆಪಿ ಕ್ಷಮೆಯಾಚಿಸಬೇಕು : ಮಾಜಿ ಸಿಎಂ ಸಿದ್ದರಾಮಯ್ಯ

Next Post

ಭಾರೀ ಮೊತ್ತಕ್ಕೆ ಮಾರಾಟವಾಯಿತು ʻʻF0R REGN” ಆಡಿಯೋ ಹಕ್ಕು

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಭಾರೀ ಮೊತ್ತಕ್ಕೆ ಮಾರಾಟವಾಯಿತು ʻʻF0R REGN” ಆಡಿಯೋ ಹಕ್ಕು

ಭಾರೀ ಮೊತ್ತಕ್ಕೆ ಮಾರಾಟವಾಯಿತು ʻʻF0R REGN" ಆಡಿಯೋ ಹಕ್ಕು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!