• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಿಎಂಸಿ ಸೇರಿದ್ದಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ; ಬಿಜೆಪಿ ಮುಖಂಡರು ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
August 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಈಮೊದಲು ಬಿಜೆಪಿಯಲ್ಲಿದ್ದ ಮಹಿಳೆ ಮತ್ತು ಆಕೆಯ ಪತಿ ಕಳೆದ ಚುನಾವಣೆ ಸಂದರ್ಭದಲ್ಲಿ ತೃಣ ಮೂಲ ಕಾಂಗ್ರೆಸ್ ಪಕ್ಷ ಸೇರಿದ್ದು, ಹೀಗಾಗಿ ಬಿಜೆಪಿ ಸ್ಥಳೀಯ ಮುಖಂಡರು ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳೀಯ ಬಿಜೆಪಿ ಮುಖಂಡರನ್ನು ಬಂಧಿಸಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳದ ನಂದಿಗ್ರಾಮ ಜಿಲ್ಲೆ ಗೋಕುಲನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಚನ್ ತಾಲ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, 30 ರಿಂದ 40 ಮಂದಿ ಇದ್ದ ಗುಂಪು ಮಹಿಳೆ ತನ್ನ ಮಗಳ ಜೊತೆ ಮಲಗಿದ್ದಾಗ ಮನೆಗೆ ನುಗ್ಗಿದೆ. ಬಳಿಕ ಆಕೆಯನ್ನು ಹಿಡಿದು ಹೊರ ತಂದು ವಿವಸ್ತ್ರಗೊಳಿಸಿ ಹಲ್ಲೆ ಮಾಡುತ್ತಾ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದೆ.

ಅಷ್ಟರಲ್ಲಾಗಲೇ ಕೆಲವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಅವರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದರು. ಇದೀಗ ಮಹಿಳೆ ಪೊಲೀಸರಿಗೆ ದೂರು ಸಲ್ಲಿಸಿದ್ದು, ನಾನು ನನ್ನ ಪತಿ, ಬಿಜೆಪಿ ಬಿಟ್ಟು ಟಿಎಂಸಿ ಸೇರಿದ ಕಾರಣಕ್ಕೆ ಈ ಕೃತ್ಯ ನಡೆಸಲಾಗಿದೆ. ಈ ಮೊದಲು ಸಹ ನಮ್ಮಗಳ ಮೇಲೆ ಹಲ್ಲೆ ನಡೆದಿದ್ದು, ಪೊಲೀಸರಿಗೆ ದೂರು ನೀಡಿದ್ದೆವು. ಅದನ್ನು ಹಿಂಪಡೆಯುವಂತೆಯೂ ಸಹ ನನಗೆ ಒತ್ತಡ ಹೇರಲಾಗಿತ್ತು ಎಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳೀಯ ಬಿಜೆಪಿ ಬೂತ್ ಅಧ್ಯಕ್ಷ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.

Tags: Department of Women and Child WelfareHome Minister Amit ShahMinistry of Health deptTMC Party
Previous Post

ವೈದ್ಯ ವಿದ್ಯಾರ್ಥಿನಿ ಕೊಲೆ; ಮೊಂಬತ್ತಿ ಬೆಳಗಿಸಿ ಪ್ರತಿಭಟನೆ

Next Post

17 ಕೋಟಿ ಚಿನ್ನದ ಆಭರಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಪರಾರಿ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

17 ಕೋಟಿ ಚಿನ್ನದ ಆಭರಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಪರಾರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada