• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಪ್ರತಿಧ್ವನಿ by ಪ್ರತಿಧ್ವನಿ
April 18, 2026
in ರಾಜಕೀಯ
0
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ
Share on WhatsAppShare on FacebookShare on Telegram

ಏಪ್ರಿಲ್ 18ರಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದೇ ಇರುವುದರಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಇದೀಗ ರಾಜ್ಯದಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗುತ್ತಿದೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷದ ವಿರೋಧವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT
Iqra Choudhary : ಮಹಿಳಾ ಮೀಸಲಾತಿ ಹೆಸರಲ್ಲಿ ಇವ್ರು ರಾಜಕೀಯ ಲಾಭಕ್ಕೆ ಮುಂದಾಗಿದ್ದಾರೆ..! #pratidhvani

2023ರಲ್ಲೇ ಈ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡಿದ್ದರೂ, ಇದುವರೆಗೆ ಅನುಷ್ಠಾನಕ್ಕೆ ತರದಿರುವುದಕ್ಕೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು ಎಂದು ಪ್ರಶ್ನಿಸಿದರು.ಮಸೂದೆ ಸೋಲಿಗೆ ಕಾರಣವಾಗಿ ಮೂರು ವಿಭಿನ್ನ ವಿಧೇಯಕಗಳನ್ನು ಒಂದೇ ಜೊತೆ ಮಿಶ್ರಣ ಮಾಡಿರುವುದನ್ನು ಅವರು ಉಲ್ಲೇಖಿಸಿದರು. ಮಹಿಳಾ ಮೀಸಲಾತಿ ವಿಧೇಯಕವನ್ನು ಪ್ರತ್ಯೇಕವಾಗಿ ಮಂಡಿಸಿದ್ದರೆ ಅದು ಸುಲಭವಾಗಿ ಅಂಗೀಕಾರವಾಗುತ್ತಿತ್ತು ಎಂದು ಹೇಳಿದರು. ಬಿಜೆಪಿ ರಾಜಕೀಯ ಉದ್ದೇಶದಿಂದ ಕ್ಷೇತ್ರ ಮರುವಿಂಗಡಣೆ ಹಾಗೂ ಇತರ ಕಾನೂನು ತಿದ್ದುಪಡಿ ವಿಧೇಯಕಗಳ ಜೊತೆ ಮಿಕ್ಸ್ ಮಾಡಿದ್ದು ಸಮಸ್ಯೆಗೆ ಕಾರಣವಾಗಿದೆ ಎಂದು ಆರೋಪಿಸಿದರು.

Rahul Gandhi : ಪ್ರಧಾನಿ ಮೋದಿಗೆ ಮುಖಭಂಗ..! #delimitationbill #womenreservation #pratidhvani

ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್, ಮಸೂದೆ ಸೋತಿಲ್ಲ, ಬಿಜೆಪಿಯ ತಂತ್ರಗಳಿಗೆ ಸೋಲಾಗಿದೆ ಎಂದು ವಾಗ್ದಾಳಿ ನಡೆಸಿದರು. 2023ರಲ್ಲಿ ಅಂಗೀಕಾರಗೊಂಡ ಮಸೂದೆಯನ್ನು ಇನ್ನೂ ಜಾರಿಗೆ ತರದಿರುವುದೇ ಬಿಜೆಪಿ ನಿಲುವಿನ ಸ್ಪಷ್ಟತೆ ಇಲ್ಲದಿರುವುದನ್ನು ತೋರಿಸುತ್ತದೆ ಎಂದು ಹೇಳಿದರು.ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಯಾಗಿಲ್ಲ, ಬದಲಾಗಿ 543 ಕ್ಷೇತ್ರಗಳಲ್ಲಿ ಮೀಸಲಾತಿ ಜಾರಿಗೊಳಿಸಿದರೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಹೇಳಿದರು. ಬಿಜೆಪಿ ಮಹಿಳೆಯರ ವಿಚಾರದಲ್ಲಿ ಕೇವಲ ಮಾತಿನ ಮಟ್ಟದಲ್ಲೇ ನಿಂತಿದೆ ಎಂದು ಆರೋಪಿಸಿದರು.

Tags: #-pratidhvaniBJPcongressKarnatakaPoliticsWomenReservation
Previous Post

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

Next Post

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

Related Posts

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..
Top Story

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

by ಪ್ರತಿಧ್ವನಿ
April 18, 2026
0

ಪೊನ್ನೇರಿ : ಕಾಂಗ್ರೆಸ್ ಪಕ್ಷ ದೊಡ್ಡ ಇತಿಹಾಸ ಹೊಂದಿರುವಂತೆ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಕೂಡ ದೊಡ್ಡ ಇತಿಹಾಸ ಹೊಂದಿದೆ” ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

Read moreDetails
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
Next Post
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!