• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

2018ರಲ್ಲಿ ಕೆ.ಸಿ.ವೇಣುಗೋಪಾಲ್ ಸಲಹೆಯಿಂದ ರಾಜಕೀಯವಾಗಿ ಗೆದ್ದೆ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 25, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
2018ರಲ್ಲಿ ಕೆ.ಸಿ.ವೇಣುಗೋಪಾಲ್ ಸಲಹೆಯಿಂದ ರಾಜಕೀಯವಾಗಿ ಗೆದ್ದೆ: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram
  • ಕೇರಳದಲ್ಲಿ ಆರ್ಯದನ್ ಮೊಹಮ್ಮದ್ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೇಳಿಕೆ

ನೀಲಂಬೂರು (ಕೇರಳ), ಸೆ. 25: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ರಾಜಕೀಯ ಚಾಣಾಕ್ಷ ಎಂದು ಬಣ್ಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2018ರ ವಿಧಾನಸಭೆ ಚುನಾವಣೆಯಲ್ಲಿ ಅವರ ಸಲಹೆಯಂತೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರಿಂದಾಗಿ ರಾಜಕೀಯವಾಗಿ ಗೆದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ನೀಲಂಬೂರು ನಗರದಲ್ಲಿ ಆರ್ಯದನ್ ಮೊಹಮ್ಮದ್ ಸಂಸ್ಮರಣಾ ಸಮಿತಿ ಅಯೋಜಿಸಿರುವ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಆರ್ಯದನ್ ಮೊಹಮ್ಮದ್ ಸ್ಮಾರಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

“2018ರಲ್ಲಿ ಮುಖ್ಯಮಂತ್ರಿಯಾಗಿದ್ದ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದೆ. ಆದರೆ, ವೇಣುಗೋಪಾಲ್ ಅವರು, ನೀವು ಚಾಮುಂಡೇಶ್ವರಿಯ ಜತೆಗೆ ಬೇರೊಂದು ಕ್ಷೇತ್ರದಲ್ಲೂ ಕಣಕ್ಕಿಳಿಯುವಂತೆ ಸಲಹೆ ನೀಡಿದ್ದರು. ಒಂದು ವೇಳೆ ಅವರ ಸಲಹೆ ಕಡೆಗಣಿಸಿ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೆ, ಬಾದಾಮಿಯಲ್ಲಿ ನಿಲ್ಲದೇ ಹೋಗಿದ್ದರೆ ಚಾಮುಂಡೇಶ್ವರಿಯಲ್ಲಿ ರಾಜಕೀಯವಾಗಿ ಸೋಲುತ್ತಿದ್ದೆ. ಅವರ ಲೆಕ್ಕಾಚಾರದಂತೆ ಚಾಮುಂಡೇಶ್ವರಿಯಲ್ಲಿ ಸೋತೆ, ಬದಾಮಿಯಲ್ಲಿ ಗೆದ್ದೆ”, ಎಂದರು.

“ನಾನು 2013-18ರ ಅವಧಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಕೆ.ಸಿ. ವೇಣುಗೋಪಾಲ್ ಅವರು ಎಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರನ್ನು ಹತ್ತಿರದಿಂದ ನೋಡಿದ್ದೇನೆ ಮತ್ತು ಅರ್ಥ ಮಾಡಿಕೊಂಡಿದ್ದೇನೆ. ಸ್ವಭಾವತ ಜನಪರ ವ್ಯಕ್ತಿಯಾಗಿರುವ ಅವರು ಚಿಕ್ಕ ಮಯಸ್ಸಿನಿಂದಲೇ ಪಕ್ಷಕ್ಕಾಗಿ ದುಡಿದು ಅನೇಕ ಸ್ಥಾನಮಾನಗಳನ್ನು ಗಳಿಸಿದವರು. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಯಶಸ್ಸಿನ ಹಿಂದೆ ವೇಣುಗೋಪಾಲ್ ಅವರ ಪಾತ್ರ ದೊಡ್ಡದಿದೆ”, ಎಂದು ಹೇಳಿದರು.

“2013ರಲ್ಲಿ ಮೊದಲ ಬಾರಿ ನಾನು ಮುಖ್ಯಮಂತ್ರಿಯಾಗಿ ಜನಪರ ಯೋಜನೆಗಳನ್ನು ರೂಪಿಸಿದಾಗ ಅದಕ್ಕೆ ಸಂಪೂರ್ಣ ಬೆಂಬಲ ನೀಡಿದರು. 2023ರಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಪಂಚ ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಬೆಂಬಲ ನೀಡಿ ಪ್ರೋತ್ಸಾಹಿಸಿದರು. ಅವರು ಕೆಲವು ವರ್ಷ ಕಾಲ ಕರ್ನಾಟಕ ಉತ್ಸುವಾರಿಯಾಗಿದ್ದರು.ಹಾಗಾಗಿ ಕೆಸಿ ವೇಣುಗೋಪಾಲ್ ಅವರನ್ನು ಹತ್ತಿರದಿಂದ ನೋಡಿದ್ದೇನೆ, ಅರ್ಥ ಮಾಡಿಕೊಂಡಿದ್ದೇನೆ. ಅವರು ಸ್ವಭಾವತಃ ಜನಪರ ವ್ಯಕ್ತಿಯಾಗಿರುವಂತಹದ್ದು, ಅಷ್ಟೇ ಅಲ್ಲ, ಹಿರಿಯರನ್ನು ಪ್ರೀತಿಸುತ್ತಾರೆ, ಗೌರವಿಸುತ್ತಾರೆ.ಚಿಕ್ಕವರನ್ನೂ ಗೌರವಿಸುತ್ತಾರೆ”, ಎಂದು ಕೆ.ಸಿ.ವೇಣುಗೋಪಾಲ್ ಅವರನ್ನು ಶ್ಲಾಘಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ.ಸಿ.ವೇಣುಗೋಪಾಲ್ ಅವರಿಗೆ ಆರ್ಯದನ್ ಮೊಹಮ್ಮದ್ ಪ್ರಶಸ್ತಿ ಪ್ರದಾನ ಮಾಡಿದರು.ಕೇರಳ ವಿಧಾನಸಭೆ ಪ್ರತಿಪಕ್ಷ ನಾಯಕ ವಿ.ಡಿ.ಸತೀಶನ್, ಪ್ರತಿಪಕ್ಷದ ಉಪನಾಯಕ ಪಿ.ಕೆ.ಕುಂಞಾಲ್ಲಿ ಕುಟ್ಟಿ, ಸಿಡಬ್ಲ್ಯುಸಿ ಸದಸ್ಯ ರಮೇಶ್ ಚಿನ್ನಿತಾಲ್, ಯುಡಿಎಫ್ ಸಂಚಾಲಕ ಎಂ.ಎಂ.ಹಸನ್, ಕಾಂಗ್ರೆಸ್ ಕೇರಳ ಉಸ್ತುವಾರಿ ದೀಪದಾಸ್ ಮುನ್ಷಿ ಮತ್ತಿತರರು ಇದ್ದರು.

Tags: BJPCM Siddaramaiahcm siddaramaiah about kerala templecm siddaramaiah in muda scamcm siddaramaiah newscm siddaramaiah wife in muda scamCongress Partyheavy rains in keralakarnataka cm siddaramaiahKeralakerala landslidekerala landslide in wayanadkerala newsmassive landslide keralasiddaramaiahsiddaramaiah in delhisiddaramaiah kerala visitsiddaramaiah muda scamsiddaramaiah shared experience in kerala templeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಎಂ ಸಿದ್ದರಾಮಯ್ಯ ಅರೆಸ್ಟ್ ಆಗ್ತಾರಾ…?

Next Post

ಸಿದ್ದರಾಮಯ್ಯ ವಿರುದ್ಧ FIR ದಾಖಲಿಸುವಂತೆ ಅರ್ಜಿ ರೊಚ್ಚಿಗೆದ್ದ ನಿಖಿತ್ ರಾಜ್

Related Posts

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ
ಇದೀಗ

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

by ಪ್ರತಿಧ್ವನಿ
January 28, 2026
0

ಮಹಾರಾಷ್ಟ್ರ: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಸುನೀಗಿರುವುದಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ,...

Read moreDetails
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
Next Post

ಸಿದ್ದರಾಮಯ್ಯ ವಿರುದ್ಧ FIR ದಾಖಲಿಸುವಂತೆ ಅರ್ಜಿ ರೊಚ್ಚಿಗೆದ್ದ ನಿಖಿತ್ ರಾಜ್

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!