• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅದ್ಭುತವಾಗಿ ಮೂಡಿಬಂದಿದೆ ರಾಧಿಕಾ ಕುಮಾರಸ್ವಾಮಿ ಅಭಿನಯದ “ಅಜಾಗ್ರತ” .

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಕರ್ನಾಟಕ, ಸಿನಿಮಾ
0
Share on WhatsAppShare on FacebookShare on Telegram

ನಿರ್ದೇಶಕನಿಗೆ ಅದ್ದೂರಿ ಕಾರು ಉಡುಗೊರೆ ನೀಡಿ ಸಂತಸ ಹಂಚಿಕೊಂಡ ನಿರ್ಮಾಪಕರು .

ADVERTISEMENT

ಯಾವುದೇ ಚಿತ್ರವಾದರೂ ಸರಿ. ಮೊದಲು ಬಂಡಾವಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ.

ರಾಧಿಕಾ ಕುಮಾರಸ್ವಾಮಿ (Radhika Kumarswamy) ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” (Ajagrata)ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್ (Raviraj), ನಿರ್ದೇಶಕ ಶಶಿಧರ್ (Shashidhar) ಅವರಿಗೆ ದುಬಾರಿ ಕಾರು ನೀಡುವ ಮೂಲಕ ಚಿತ್ರ ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

“ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ” ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ. ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿರುವ ನಿರ್ಮಾಪಕ ರವಿರಾಜ್ ಅವರ ಗುಣ ನಿಜಕ್ಕೂ ಶ್ಲಾಘನೀಯ.

ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Tags: Ajagratakannadamoviesandlewood
Previous Post

ಸೆನ್ಸಾರ್ ಅಂಗಳದಲ್ಲಿ “ಬ್ಯಾಕ್ ಬೆಂಚರ್ಸ್” !

Next Post

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿನಂದನಾ ಸಮಾರಂಭ ನೇರಪ್ರಸಾರ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿನಂದನಾ ಸಮಾರಂಭ ನೇರಪ್ರಸಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada