• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೆಕೆಆರ್‌ಡಿಬಿ ಅನುದಾನದಲ್ಲಿ ನಡೆಯುವ ಕಾಮಗಾರಿಶೀಘ್ರದಲ್ಲಿ ಪೂರ್ಣಗೊಳಿಸಿ-ಸಚಿವ ಈಶ್ವರ ಬಿ.ಖಂಡ್ರೆ

ಪ್ರತಿಧ್ವನಿ by ಪ್ರತಿಧ್ವನಿ
August 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ,:- ಬೀದರ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶನಿವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ADVERTISEMENT

ಲೋಕೋಪಯೋಗಿ ಇಲಾಖೆ, ಪಂಚಾಯತರಾಜ್ ಇಂಜಿನಿಯರಿಂಗ್, ಕೆಆರ್‌ಐಡಿಎಲ್ ವತಿಯಿಂದ ಕೆಕೆಆರ್‌ಡಿಬಿ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಬೇಗನೆ ಪೂರ್ಣಗೊಳಿಸಬೇಕು. ಮಳೆಯಿಂದ ಹಾನಿಗೊಳಗಾದ ಸೇತುವೆಗಳು, ರಸ್ತೆಗಳನ್ನು ಕೂಡಲೆ ಟೆಂಡರ ಕರೆದು ದುರಸ್ತಿಗೊಳಿಸಬೇಕು.ಮಾಂಜ್ರಾ ನದಿಯಿಂದ ಅಕ್ಕ ಪಕ್ಕದ ಜಮೀನಿನಲ್ಲಿ ಹೆಚ್ಚುವರಿ ನೀರು ಬಂದು ಬೆಳೆ ನಾಶ ಆಗಿದೆ, ಅಂತಹ ರೈತರಿಗೆ ಪ್ರಕೃತಿ ವಿಕೋಪದಡಿ ಪರಿಹಾರ ನೀಡಬೇಕು ಮತ್ತು ಮನೆ ಕುಸಿತ ಆದವರಿಗೂ ಆದಷ್ಟು ಬೇಗನೆ ಪರಿಹಾರ ಕೊಡುವ ಕೆಲಸ ಆಗಬೇಕಾಗಿದೆ.

ಕಂದಾಯ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳು ಕೂಡಲೆ ಹಾನಿಯ ವರದಿ ಸಲ್ಲಿಸುವಂತೆ ಸೂಚಿಸಿದರು. ಕಳೆದ ಸಾಲಿನಲ್ಲಿ ಬೆಳೆ ಹಾನಿಯಾದವರಿಗೆ ಇನ್ನು ಪರಿಹಾರ ದೊರಕಿಲ್ಲ ಎಂಬುವುದು ನನ್ನ ಗಮನಕ್ಕೆ ಬಂದಿದೆ. ತಾಂತ್ರಿಕ ಸಮಸ್ಯೆಗಳಿದ್ದರೆ ಕೂಡಲೆ ಸರಿಪಡಿಸಿ ಕ್ರಮ ವಹಿಸಬೇಕು. ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆ ಆಗಿದ್ದು, ಬೆಳೆಗಳು ಉತ್ತಮವಾಗಿದೆ. ರೈತರಿಗೆ ಕಟಾವು ಸಂದರ್ಭದಲ್ಲಿ ಕಟಾವು ಮಷಿನಗಳ ತೊಂದರೆ ಆಗದಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕೆಂದರು.

ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳಲ್ಲಿ 3 ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಬ್ಬಿನ ಬಾಕಿ ಹಣ ಪಾವತಿಸಿದ್ದು ಬಾಕಿ ಉಳಿಸಿಕೊಂಡಿರುವ ಬೀದರ ಕಿಸಾನ ಸಕ್ಕರೆ ಕಾರ್ಖಾನೆ ಮೋಗದಾಳ 3 ಕೋಟಿ 40 ಲಕ್ಷ, ಭಾಲ್ಕೇಶ್ವರ ಸಕ್ಕರೆ ಕಾರ್ಖಾನೆ ಭಾಲ್ಕಿ 3 ಕೋಟಿ 18 ಲಕ್ಷ ರೂ. ರೈತರಿಗೆ ಹಣ ಪಾವತಿಸಬೇಕಾಗಿದ್ದು ಕೂಡಲೆ ಕಾರ್ಖಾನೆಗಳಲ್ಲಿ ದಾಸ್ತಾನು ಇರುವಂತಹ ಸಕ್ಕರೆಯನ್ನು ಜಪ್ತಿ ಮಾಡಿಕೊಂಡು ಹರಾಜು ಮಾಡಿ ರೈತರಿಗೆ ಕೂಡಲೆ ಹಣ ಪಾವತಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವಿದ್ಯುತ್‌ನಿಂದ ಜೀವ ಹಾನಿಯಾದ ಕುಟುಂಬಳಿಗೆ ಸಚಿವರು ಪರಿಹಾರದ ಚೆಕ್ಕಗಳನ್ನು ವಿತರಿಸಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಅಪರ ಜಿಲ್ಲಧಿಕಾರಿಗಳಾದ ಶಿವಕುಮಾರ ಶೀಲವಂತೆ, ಬಿದರ ಸಹಾಯಕ ಆಯುಕ್ತರಾದ ಲವೀಶ ಓರಡಿಯಾ, ಬಸವಕಲ್ಯಾಣ ಸಹಾಯಕ ಆಯುಕ್ತರಾದ ಪ್ರಕಾಶ ಕುದರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಸುರೇಖಾ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಶಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಡಾ.ಧ್ಯಾನೇಶ್ವರ ನಿರಗುಂಡೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸಿಂಧು ಎಚ್.ಎಸ್. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags: #[pratidhvanidigitalCongress PartyEnvironment Minister Eshwar KhandreMinister Rahim Khan l
Previous Post

ಉಸಿರಾಟದ ತೊಂದರೆಯಿಂದ ಯೋಧ ಸಾವು

Next Post

ವರದಕ್ಷಿಣೆ ಕಡಿಮೆ ನೀಡಿದ ಕಾರಣ ನೀನು ನನ್ನ ಕಾರಿನಲ್ಲಿ ಕೂರಲು ಅನರ್ಹಳು ಎಂದು ಇಳಿಸಿದ ಪತಿ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post

ವರದಕ್ಷಿಣೆ ಕಡಿಮೆ ನೀಡಿದ ಕಾರಣ ನೀನು ನನ್ನ ಕಾರಿನಲ್ಲಿ ಕೂರಲು ಅನರ್ಹಳು ಎಂದು ಇಳಿಸಿದ ಪತಿ

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!