• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ತವ್ಯ ನಿಷ್ಠೆ ಹಾಗೂ ಸೇವಾ ಮನೋಭಾವದಿಂದ ಕೆಲಸ ಮಾಡಿ – ಪ್ರಿಯಾಂಕಾ ಖರ್ಗೆ..

ಪ್ರತಿಧ್ವನಿ by ಪ್ರತಿಧ್ವನಿ
November 29, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಗೃಹ ಇಲಾಖೆಯಲ್ಲಿ ನೇಮಕಗೊಂಡು ಅಗತ್ಯ ತರಬೇತಿ ಪಡೆದು‌ ಕರ್ತವ್ಯ ಕ್ಕೆ ಸಜ್ಜಾಗಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯಿಂದ‌ ಕೆಲಸ ಮಾಡುವ ಮೂಲಕ ರಾಜ್ಯಕ್ಕೆ ಜಿಲ್ಲೆಗೆ ಹೆಸರು ತರುವ ಕೆಲಸ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಕಿವಿ‌ ಮಾತು ಹೇಳಿದರು.

ADVERTISEMENT

ನಗರದ ನಾಗನಹಳ್ಳಿಯ ಪೊಲೀಸ್ ತರಬೇತಿ ಕೇಂದ್ರದಲ್ಲಿ ರೂ‌7.13 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸಭಾಂಗಣ ಹಾಗೂ ಒಳಾಂಗಣ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಲಕ್ಷಾಂತರ ಅಭ್ಯರ್ಥಿಗಳು ಪರೀಕ್ಷೆ ಬರೆದು ಅವರಲ್ಲಿ ಪಾಸಾದ ನೀವು ತರಬೇತಿ ಪಡೆದು‌ ಸಾರ್ವಜನಿಕ‌ಸೇವೆ ಗೆ ಸಜ್ಜಾಗಿದ್ದೀರಿ, ಹಾಗಾಗಿ ಕರ್ತವ್ಯನಿಷ್ಠೆ ಹಾಗೂ ಸೇವಾ ಮನೋಭಾವದಿಂದ ಸಾರ್ವಜನಿಕರಿಗೆ ಸೇವೆ ಮಾಡುವ ಮೂಲಕ ಇಲಾಖೆಗೆ ನಿಮ್ಮನ್ನು ಸೇರಿಸಲು ನಿಮ್ಮ ಮನೆಯವರು ಪಟ್ಟ ಕಷ್ಟಕ್ಕೆ ಹಾಗೂ ನಿಮ್ಮ ಕನಸು ನನಸು‌‌ಮಾಡಿ ಹಾಗೂ ಒಳ್ಳೆಯ ಹೆಸರು ತರಬೇಕು ಎಂದು‌ ಸಚಿವರು ಹೇಳಿದರು.

ನಗರ ಕುಡಿಯುವ ನೀರು ವಿಭಾಗಕ್ಕೆ 900 ಜನ ಇಂಜೀನಿಯರಗಳನ್ನು ನೇಮಕಾತಿ ಮಾಡಲಾಗಿದೆ. ಅವರಿಗೆ ನಾನೇ ಖುದ್ದಾಗಿ ನೇಮಕಾತಿ ಆದೇಶ ನೀಡುವ ಮೂಲಕ ಹೇಗೆ ಆಡಳಿತದಲ್ಲಿ‌ ಸಾರ್ವಜನಿಕರ ಸೇವೆ ಮಾಡಬೇಕು ಎಂದು ಅವರಿಗೆ ಹೇಳುತ್ತಿದ್ದೇನೆ. ಇಲ್ಲಿ ನಿಮಗೂ ಕೂಡಾ ಅದೇ ಮಾತನ್ನೇ ಹೇಳುತ್ತಿದ್ದೇನೆ ಎಂದ ಸಚಿವರು ನಾಗನ ಹಳ್ಳಿಯಲ್ಲಿ ಪೊಲೀಸ್ ತರಬೇತಿ ಕೇಂದ್ರ ಸ್ಥಾಪನೆ ಮಾಡುವುದು ಖರ್ಗೆ ಸಾಹೇಬರ ಕನಸಾಗಿತ್ತು. ಅದರಂತೆ ಪೊಲೀಸ್ ತರಬೇತಿ‌ ಕೇಂದ್ರ ನಮ್ಮ ಭಾಗದ‌ ಹೆಮ್ಮೆಯ ಗುರುತಾಗಿ ನಿಂತಿದೆ. ಈಗ ಸುಂದರ ಹಾಗೂ ಸುಸಜ್ಜಿತ ಸಭಾಂಗಣ ನಿರ್ಮಿಸಿದ್ದು ನೋಡಿದರೆ ಅವರು ಖುಷಿಯಾಗುತ್ತಿದ್ದರು ಎಂದು ನೆನಪಿಸಿಕೊಂಡರು.

ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಮಾತನಾಡಿ,‌ಪೊಲೀಸ್ ಇಲಾಖೆಯಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಸಹನೆ ಹಾಗೂ ಸೇವಾ ಮನೋಭಾವದಿಂದ ಕೆಲಸ ಮಾಡಿ ಎಂದರು.

ಎಂ ಎಲ್ ಸಿಗಳಾದ ತಿಪ್ಪಣ್ಣಪ್ಪ ಕಮಕನೂರು, ಬಿ.ಜಿ.ಪಾಟೀಲ, ಜಗದೇವ ಗುತ್ತೇದಾರ, ಸಾಬಣ್ಣ ತಳವಾರ, ಮಹಜರ್ ಆಲಂ‌ಖಾನ್, ಕೆಕೆಆರ್ ಡಿಬಿ ಕಾರ್ಯದರ್ಶಿ ಸುಂದರೇಶ್ ಬಾಬು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್,‌ ಪೊಲೀಸ್ ಕಮೀಷನರ್ ಶರಣಪ್ಪ ಡಿ, ಸಿಇಓ ಭಂವರ್ ಸಿಂಗ್ ಮೀನಾ, ಕಿಶೋರ್ ಬಾಬು, ಸೇರಿದಂತೆ ಹಲವರಿದ್ದರು.

Tags: BJPcongress karnatakaCongress PartyMallikarjun KhargePriyanka Khargesiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕ್ಯಾಪ್ಟನ್ಸಿ ಓಟದಲ್ಲಿ ಗೆದ್ದವರು ಯಾರು? ಕಳಪೆ ನೀಡಿದ್ದಕ್ಕೆ ಶೋಭಾ ಶೆಟ್ಟಿ ಕಣ್ಣೀರು.!

Next Post

ವಿಜಯೇಂದ್ರ ಬಣ ಗುಡುಗು.. ಸೈಲೆಂಟ್‌ ಆಗ್ತಾರಾ ಯತ್ನಾಳ್‌..?

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
2026-27ನೇ ಹಣಕಾಸು ವರ್ಷಕ್ಕೆ ನೀವು ಯಾವ ಆದಾಯ ತೆರಿಗೆ ಪದ್ಧತಿಯನ್ನು ಆರಿಸಿಕೊಳ್ಳಬೇಕು? ಹಾಗೂ ಯಾವುದು ಉತ್ತಮ?

2026-27ನೇ ಹಣಕಾಸು ವರ್ಷಕ್ಕೆ ನೀವು ಯಾವ ಆದಾಯ ತೆರಿಗೆ ಪದ್ಧತಿಯನ್ನು ಆರಿಸಿಕೊಳ್ಳಬೇಕು? ಹಾಗೂ ಯಾವುದು ಉತ್ತಮ?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
Next Post
ವಿಜಯೇಂದ್ರ ಬಣ ಗುಡುಗು.. ಸೈಲೆಂಟ್‌ ಆಗ್ತಾರಾ ಯತ್ನಾಳ್‌..?

ವಿಜಯೇಂದ್ರ ಬಣ ಗುಡುಗು.. ಸೈಲೆಂಟ್‌ ಆಗ್ತಾರಾ ಯತ್ನಾಳ್‌..?

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!