• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ

Any Mind by Any Mind
March 15, 2023
in Top Story, ಕರ್ನಾಟಕ, ವಾಣಿಜ್ಯ
0
ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ
Share on WhatsAppShare on FacebookShare on Telegram

ಬೆಂಗಳೂರು:ಮಾ.15: ಪ್ರತೀ ವರ್ಷ ಗ್ರಾಹಕರ ಹಕ್ಕುಗಳು ಮತ್ತು ಅಗತ್ಯತೆಗಳ ಬಗ್ಗೆ ಜಾಗೃತಿ ಮೂಡಿಸಲು, ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು, ಮಾರ್ಚ್‌ 15 ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನ ಆಚರಿಸಲಾಗುತ್ತೆ. ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು 1983 ರಲ್ಲಿ ಮೊದಲ ಬಾರಿಗೆ ಆಚರಣೆ ಮಾಡಲಾಯಿತು. ಅಂದಿನಿಂದ ಇದನ್ನು ಪ್ರತಿವರ್ಷ ಮಾರ್ಚ್ 15ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಮಾರ್ಚ್ 15, 1962 ರಂದು ಆಗಿನ ಯುಎಸ್ ಅಧ್ಯಕ್ಷ ಜಾನ್ ಎಫ್. ಕೆನಡಿ ಯುಎಸ್ ಕಾಂಗ್ರೆಸ್ಗೆ ವಿಶೇಷ ಸಂದೇಶವನ್ನು ನೀಡಿದರು ಮತ್ತು ಗ್ರಾಹಕರ ಹಕ್ಕುಗಳ ಸಮಸ್ಯೆಯ ವಿಚಾರದ ಬಗ್ಗೆ ಚರ್ಚೆ ನಡೆಸಿದರು. ಈ ಮೂಲಕ ಗ್ರಾಹಕರ ಹಕ್ಕುಗಳ ವಿಷಯದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ ಮೊದಲ ವಿಶ್ವ ನಾಯಕ ಎನಿಸಿಕೊಂಡರು.

ADVERTISEMENT

ಡಿಸೆಂಬರ್ 24ಅನ್ನು ಭಾರತದಲ್ಲಿ ರಾಷ್ಟ್ರೀಯ ಗ್ರಾಹಕರ ದಿನವಾಗಿ ಆಚರಿಸಲಾಗುತ್ತದೆ. ಗ್ರಾಹಕರಿಗೆ ಗ್ರಾಹಕ ಹಕ್ಕುಗಳ ಅರಿವಿನ ಮಹತ್ವವನ್ನು ಮನವರಿಕೆ ಮಾಡಿಕೊಡುವ ಹಾಗೂ ಇತರರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಗ್ರಾಹಕ ದಿನ ಆಚರಿಸಲಾಗುತ್ತದೆ. ಅಂದಹಾಗೆ, ಭಾರತದಲ್ಲಿ ಡಿಸೆಂಬರ್ 24 ರಾಷ್ಟ್ರೀಯ ಗ್ರಾಹಕ ದಿನವಾದರೆ, ಜಾಗತಿಕ ಮಟ್ಟದಲ್ಲಿ ಮಾರ್ಚ್ 15ನ್ನು ವಿಶ್ವ ಗ್ರಾಹಕರ ದಿನವನ್ನಾಗಿ ಆಚರಿಸಲಾಗುತ್ತದೆ.

ಗ್ರಾಹಕರು ತಾವು ಖರೀದಿಸುವ ಸರಕು ಅಥವಾ ಸೇವೆಗಳಲ್ಲಿ ಯಾವುದೇ ರೀತಿಯ ಲೋಪಯುಕ್ತ ಸರಕುಗಳು, ಸಮಾಧಾನಕರವಲ್ಲದ ಸೇವೆಗಳು ಮತ್ತು ನ್ಯಾಯಸಮ್ಮತವಲ್ಲದ ವ್ಯಾಪಾರ ಪದ್ಧತಿಗಳನ್ನು ಕಂಡುಕೊಂಡರೆ ಅದರ ವಿರುದ್ಧ ಸುರಕ್ಷೆ ಪಡೆಯಲು ಕಾನೂನಿನಲ್ಲಿ ಅವಕಾಶವಿದೆ. ಈ ದಿನ ಗ್ರಾಹಕರಿಗೆ ಗ್ರಾಹಕಹಕ್ಕುಗಳ ಅರಿವಿನ ಮಹತ್ವವನ್ನು ಮನವರಿಕೆ ಮಾಡಿಕೊಡಲು ಹಾಗೂ ಇತರರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಅವಕಾಶ ಮಾಡಿಕೊಡಲಿದೆ. ಗ್ರಾಹಕ ಚಳವಳಿಗಳ ಮಹತ್ವ ಹಾಗೂ ಗ್ರಾಹಕರಿಗೆ ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಲಿದೆ.

Tags: Congress Partyconsumer rightsConsumer Rights Dayimportance of consumer rightsWorld Consumer Rights Dayಬಿಜೆಪಿ
Previous Post

ʻಕಬ್ಜʼ ಚಿತ್ರದ ಅದ್ಧೂರಿ ಪ್ರಿ ರಿಲೀಸ್‌ ಕಾರ್ಯಕ್ರಮ

Next Post

‘ಸಿದ್ದರಾಮಯ್ಯ, ಜನಾರ್ದನರೆಡ್ಡಿ ವಿರುದ್ಧ ಕಣಕ್ಕಿಳಿಯುವ ಮಾತೇ ಇಲ್ಲ’ : ಹೀಗ್ಯಾಕೆ ಅಂದ್ರು ಶ್ರೀರಾಮುಲು?

Related Posts

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ
Top Story

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

by ಪ್ರತಿಧ್ವನಿ
April 18, 2026
0

Greater Bengaluru Authority (ಜಿಬಿಎ) ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರವು ಚುನಾವಣೆ ಅವಧಿಯನ್ನು ವಿಸ್ತರಿಸಲು ಮನವಿ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
‘ಸಿದ್ದರಾಮಯ್ಯ, ಜನಾರ್ದನರೆಡ್ಡಿ ವಿರುದ್ಧ ಕಣಕ್ಕಿಳಿಯುವ ಮಾತೇ ಇಲ್ಲ’ : ಹೀಗ್ಯಾಕೆ ಅಂದ್ರು ಶ್ರೀರಾಮುಲು?

‘ಸಿದ್ದರಾಮಯ್ಯ, ಜನಾರ್ದನರೆಡ್ಡಿ ವಿರುದ್ಧ ಕಣಕ್ಕಿಳಿಯುವ ಮಾತೇ ಇಲ್ಲ’ : ಹೀಗ್ಯಾಕೆ ಅಂದ್ರು ಶ್ರೀರಾಮುಲು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada