• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಶ್ವವಿಖ್ಯಾತ ದಸರಾಗೆ ಮೈಸೂರಿಗೆ ಎಂಟ್ರಿ ಕೊಡಲಿದೆ ಗಜಪಡೆ ! ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು !

ಪ್ರತಿಧ್ವನಿ by ಪ್ರತಿಧ್ವನಿ
July 20, 2024
in Top Story, Uncategorized, ಇದೀಗ, ಕರ್ನಾಟಕ, ವಿಶೇಷ
0
ವಿಶ್ವವಿಖ್ಯಾತ ದಸರಾಗೆ ಮೈಸೂರಿಗೆ ಎಂಟ್ರಿ ಕೊಡಲಿದೆ ಗಜಪಡೆ ! ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು !
Share on WhatsAppShare on FacebookShare on Telegram

2024ರ ವಿಶ್ವವಿಖ್ಯಾತ ಮೈಸೂರು ದಸರಾ (mysuru dasara) ಮಹೋತ್ಸವಕ್ಕೆ ಗಜಪಡೆ ಆಯ್ಕೆ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ (Forest department) ಸಜ್ಜಾಗಿದೆ. ದಸರಾ ಮಹೋತ್ಸವದ ಕೇಂದ್ರ ಬಿಂದು ಗಜಪಡೆ, ಹೀಗಾಗಿ 18 ಆನೆಗಳನ್ನ ಅರಣ್ಯ ಇಲಾಖೆ ಗುರುತಿಸಿದೆ. ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿವೆ.

ADVERTISEMENT

ದಸರಾ ಮಹೋತ್ಸವದ 2 ತಿಂಗಳ ಮುಂಚಿತವಾಗಿ ಗಜಪಡೆ ಮೈಸೂರಿಗೆ (Mysuru) ಆಗಮಿಸಲಿವೆ. ಆಗಸ್ಟ್ (August) 9 ಅಥವಾ 11ಕ್ಕೆ ಗಜಪಯಣಕ್ಕೆ ಚಿಂತನೆ ನಡೆಸಲಾಗಿದೆ. 18 ಆನೆಗಳನ್ನ ದಸರಾ ಮಹೋತ್ಸವಕ್ಕೆ ಕರೆ ತರಲು ಸಿದ್ಧತೆ ನಡೆಸಿದ್ದು, 4 ಹೆಚ್ಚುವರಿ ಆನೆಗಳನ್ನ ಸಹ ಗುರುತಿಸಲಾಗಿದೆ.

ಆಗಸ್ಟ್ 9 ಅಥವಾ 11ಕ್ಕೆ ಗಜಪಡೆಯನ್ನ ಸಾಂಸ್ಕೃತಿಕ ನಗರಿ ಮೈಸೂರಿಗೆ ಕರೆತರಲು ಯೋಜನೆ ಹಾಕಿಕೊಳ್ಳಲಾಗಿದೆ.18 ಆನೆಗಳ ಜೊತೆಗೆ ನಾಲ್ಕು ಹೆಚ್ಚುವರಿ ಆನೆಗಳನ್ನ ಸಹ ಗುರುತಿಸಲಾಗಿದೆ.ಈ ಭಾರಿಯು ಅಂಬಾರಿ ಹೊರುವ ಜವಾಬ್ದಾರಿ ಅಭಿಮನ್ಯು (Abhimanyu) ಹೆಗಲಿಗೆ ನೀಡಲಾಗಿದೆ.

ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಹೊಸ ಆನೆ ಏಕಲವ್ಯ, ವರಲಕ್ಷ್ಮಿ, ಧನಂಜಯ, ಗೋಪಿ, ರೋಹಿತ, ವರಲಕ್ಷ್ಮಿ, ಕಂಜನ್, ಆನೆಗಳು ಆಗಮಿಸಲಿವೆ. ಎರಡನೇ ಹಂತದಲ್ಲಿ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮಿ, ಹಿರಣ್ಯ ಆನೆಗಳು ಆಗಮಿಸುವ ಸಾಧ್ಯತೆಯಿದೆ.

Tags: ಅಭಿಮನ್ಯು ಆನೆದಸರಾ 2024ದಸರಾ ಗಜಪಡೆಮೈಸೂರು ಅಂಬಾರಿಮೈಸೂರು ದಸರಾ
Previous Post

ನಂಜನಗೂಡು ದೇವಾಲಯದ ಜಲದಿಗ್ಬಂಧನದ ದೃಶ್ಯ ಡ್ರೋಣ್ ಕ್ಯಾಮೆರಾದಲ್ಲಿ ಸೆರೆ.!

Next Post

ಬೆಂಗಳೂರು ಪೊಲೀಸರಲ್ಲಿ ಮರೆಯಾಯ್ತಾ ಮಾನವೀಯತೆ..? ವ್ಯಕ್ತಿ ಪ್ರಾಣ ಹೋಗ್ತಿದ್ರೂ ಸುಮ್ಮನೆ ನಿಂತಿದ್ದು ಏಕೆ..? ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್..

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಬೆಂಗಳೂರು ಪೊಲೀಸರಲ್ಲಿ ಮರೆಯಾಯ್ತಾ ಮಾನವೀಯತೆ..? ವ್ಯಕ್ತಿ ಪ್ರಾಣ ಹೋಗ್ತಿದ್ರೂ ಸುಮ್ಮನೆ ನಿಂತಿದ್ದು ಏಕೆ..? ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್..

ಬೆಂಗಳೂರು ಪೊಲೀಸರಲ್ಲಿ ಮರೆಯಾಯ್ತಾ ಮಾನವೀಯತೆ..? ವ್ಯಕ್ತಿ ಪ್ರಾಣ ಹೋಗ್ತಿದ್ರೂ ಸುಮ್ಮನೆ ನಿಂತಿದ್ದು ಏಕೆ..? ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!