• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಿ 20 ಶೃಂಗಸಭೆ | ವಿಶ್ವ ನಾಯಕರಿಗೆ ಪ್ರಧಾನಿ ಮೋದಿ ಸ್ವಾಗತ

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ಇದೀಗ, ದೇಶ, ರಾಜಕೀಯ
0
ಜಿ 20 ಶೃಂಗಸಭೆ

ಭಾರತ ಮಂಟಪದಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಪ್ರಧಾನಿ ಮೋದಿ ಸ್ವಾಗತ

Share on WhatsAppShare on FacebookShare on Telegram

ಜಿ 20 ಶೃಂಗಸಭೆ ಸಮಾರಂಭಕ್ಕೆ ಆಗಮಿಸಿದ ವಿಶ್ವದ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ‘ಭಾರತ್ ಮಂಟಪ’ದಲ್ಲಿ ಶನಿವಾರ (ಸೆಪ್ಟೆಂಬರ್ 9) ಸ್ವಾಗತಿಸಿದರು.

ADVERTISEMENT

ದೆಹಲಿಯ ಪ್ರಗತಿ ಮೈದಾನದ ಸಮೀಪದಲ್ಲಿರುವ ‘ಭಾರತ್ ಮಂಟಪ’ದಲ್ಲಿ ಜಿ 20 ಶೃಂಗಸಭೆ ನಡೆಯುತ್ತಿದೆ. ಇದು ಭಾರತ ಆಯೋಜಿಸಿರುವ ಅತ್ಯಂತ ಉನ್ನತ ಮಟ್ಟದ ಅಂತರರಾಷ್ಟ್ರೀಯ ಶೃಂಗಸಭೆಗಳಲ್ಲಿ ಒಂದಾಗಿದೆ.

G20 Summit: For welcome handshake of all leaders with PM Modi, India showcases Odisha's Konark wheel

Read @ANI Story | https://t.co/KTTFXTdnNd#G20India2023 #PMModi #BharatMandapam #Konarkwheel pic.twitter.com/xrlxOIFmyK

— ANI Digital (@ani_digital) September 9, 2023

ಮೊದಲಿಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್, ಅಂತರರಾಷ್ಟ್ರೀಯ ಹಣಕಾಸು ನಿಧಿಯ ಕ್ರಿಸ್ಟಿಕುನಾ ಜಾರ್ಜಿವಾ, ಮತ್ತು ವಿಶ್ವ ವ್ಯಾಪಾರ ಸಂಸ್ಥೆಯ ಮಹಾನಿರ್ದೇಶಕ ಎನ್ನೊಜಿ ಒಕೊ೦ಜೊ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮೊದಲಿಗೆ ಆಗಮಿಸಿದರು. ಇವರನ್ನು ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತಿಸಿದರು.

PM @narendramodi had productive talks with PM Sheikh Hasina on diversifying the India-Bangladesh bilateral cooperation. They agreed to strengthen ties in host of sectors including connectivity, culture as well as people-to-people ties. pic.twitter.com/l7YqQYMIuJ

— PMO India (@PMOIndia) September 8, 2023

ನಂತರ ಈಜಿಪ್ಟ್, ಜರ್ಮನಿ, ದಕ್ಷಿಣ ಆಫ್ರಿಕಾ, ಜಪಾನ್, ಇಟಲಿ, ಬ್ರಿಟನ್, ದಕ್ಷಿಣ ಕೊರಿಯಾದ ನಾಯಕರನ್ನು ಸ್ವಾಗತಿಸಿದರು.

Tags: Antonio GuteressBharat MandapG 20 SummitNew DelhiPM ModiPM Narendra Modiಆಂಟೊನಿಯೊ ಗುಟೆರಸ್‌ಜಿ 20 ಶೃಂಗಸಭೆನವದೆಹಲಿಪ್ರಧಾನಿ ನರೇಂದ್ರ ಮೋದಿಭಾರತ ಮಂಟಪ
Previous Post

ಗಗನಸಖಿ ರೂಪಾಲ್‌ ಕೊಲೆ ಆರೋಪಿ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ

Next Post

ಜಿ 20 ಶೃಂಗಸಭೆ | ರಕ್ಷಣಾ ಯೋಜನೆ ಬಗ್ಗೆ ಪ್ರಧಾನಿ ಮೋದಿ, ಜೋ ಬೈಡನ್ ಮಾತುಕತೆ

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
ಜೋ ಬೈಡನ್

ಜಿ 20 ಶೃಂಗಸಭೆ | ರಕ್ಷಣಾ ಯೋಜನೆ ಬಗ್ಗೆ ಪ್ರಧಾನಿ ಮೋದಿ, ಜೋ ಬೈಡನ್ ಮಾತುಕತೆ

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada