• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಮೋದಿ-ಟ್ರಂಪ್ ಭೇಟಿಯತ್ತ ವಿಶ್ವದ ಚಿತ್ತ; ಫ್ರಾನ್ಸ್‌ನಲ್ಲಿ ಮಹತ್ವದ ರಾಜತಾಂತ್ರಿಕ ಬೆಳವಣಿಗೆ

ಪ್ರತಿಧ್ವನಿ by ಪ್ರತಿಧ್ವನಿ
June 14, 2026
in ವಿದೇಶ
0
ಮೋದಿ-ಟ್ರಂಪ್ ಭೇಟಿಯತ್ತ ವಿಶ್ವದ ಚಿತ್ತ; ಫ್ರಾನ್ಸ್‌ನಲ್ಲಿ ಮಹತ್ವದ ರಾಜತಾಂತ್ರಿಕ ಬೆಳವಣಿಗೆ
Share on WhatsAppShare on FacebookShare on Telegram

ನವದೆಹಲಿ/ನೈಸ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಯೂರೋಪ್ ಪ್ರವಾಸಕ್ಕೆ ಅಧಿಕೃತ ಚಾಲನೆ ದೊರೆತಿದ್ದು, ಮೊದಲ ಹಂತವಾಗಿ ಫ್ರಾನ್ಸ್‌ಗೆ ಭೇಟಿ ನೀಡಿರುವ ಅವರು ನೈಸ್ ನಗರದಲ್ಲಿ ನಡೆಯುತ್ತಿರುವ ‘ಇಂಡಿಯಾ ಇನ್ನೋವೇಟ್ಸ್ 2026’ ಕಾರ್ಯಕ್ರಮವನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಜಂಟಿಯಾಗಿ ಉದ್ಘಾಟಿಸಿದರು.ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳು, ತಾಂತ್ರಿಕ ವಿಶ್ವವಿದ್ಯಾಲಯಗಳು ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಜಾಗತಿಕ ಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಮಹತ್ವದ ಕಾರ್ಯಕ್ರಮ ಆಯೋಜಿಸಲಾಗಿದೆ.

ADVERTISEMENT
Vijayendra on Gruhalakshmi: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವ್ಯಂಗ್ಯ

ನವೋದ್ಯಮ, ತಂತ್ರಜ್ಞಾನ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಭಾರತವನ್ನು ಜಾಗತಿಕ ಹೂಡಿಕೆದಾರರು ಹಾಗೂ ಉದ್ಯಮಿಗಳೊಂದಿಗೆ ಸಂಪರ್ಕಿಸುವುದು ಇದರ ಪ್ರಮುಖ ಗುರಿಯಾಗಿದೆ.

ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶದಲ್ಲಿ ಭಾರತ, ಫ್ರಾನ್ಸ್ ಸೇರಿದಂತೆ ಹಲವು ದೇಶಗಳ ಸ್ಟಾರ್ಟ್‌ಅಪ್‌ಗಳು, ಹೂಡಿಕೆದಾರರು, ತಂತ್ರಜ್ಞಾನ ತಜ್ಞರು ಮತ್ತು ಉದ್ಯಮ ನಾಯಕರು ಭಾಗವಹಿಸುತ್ತಿದ್ದಾರೆ. ಈ ಮೂಲಕ ಭಾರತ-ಫ್ರಾನ್ಸ್ ನಡುವಿನ ತಂತ್ರಜ್ಞಾನ ಮತ್ತು ಆರ್ಥಿಕ ಸಹಕಾರ ಮತ್ತಷ್ಟು ಬಲಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.ಫ್ರಾನ್ಸ್ ಭೇಟಿಯ ವೇಳೆ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್ ನಡುವಿನ ದ್ವಿಪಕ್ಷೀಯ ಸಭೆಯಲ್ಲೂ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಿತು. ವ್ಯಾಪಾರ, ತಂತ್ರಜ್ಞಾನ, ಶಿಕ್ಷಣ, ಹಸಿರು ಇಂಧನ ಹಾಗೂ ರಕ್ಷಣಾ ಸಹಕಾರಕ್ಕೆ ಸಂಬಂಧಿಸಿದ ವಿಚಾರಗಳು ಸಭೆಯ ಪ್ರಮುಖ ಅಜೆಂಡಾಗಿದ್ದವು.

DK Shivakumar On Kumaraswamy: ಕುಮಾರಸ್ವಾಮಿ ಮಾರ್ಗದರ್ಶನದಂತೆ ಬಿಡದಿ ಟೌನ್‌ಶಿಪ್ ನಿರ್ಮಾಣ #pratidhvani

ಇದೀಗ ಭಾರತ-ಫ್ರಾನ್ಸ್ ರಕ್ಷಣಾ ಸಹಭಾಗಿತ್ವ ಹೊಸ ಹಂತ ತಲುಪುವ ಸಾಧ್ಯತೆಗಳೂ ಕಂಡುಬಂದಿವೆ. ಆರನೇ ತಲೆಮಾರಿನ ಯುದ್ಧ ವಿಮಾನ ಅಭಿವೃದ್ಧಿ, ಸುಧಾರಿತ ವಿಮಾನ ಎಂಜಿನ್ ತಂತ್ರಜ್ಞಾನ ಹಾಗೂ ರಕ್ಷಣಾ ಉತ್ಪಾದನೆಯಲ್ಲಿ ಸಹಕಾರದ ಕುರಿತು ಎರಡೂ ರಾಷ್ಟ್ರಗಳು ಗಂಭೀರ ಚರ್ಚೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ.ಫ್ರಾನ್ಸ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಸ್ಲೋವಾಕಿಯಾಕ್ಕೆ ರಾಜ್ಯ ಭೇಟಿ ನೀಡಲಿದ್ದು, 1993ರಲ್ಲಿ ಸ್ಲೋವಾಕಿಯಾ ಸ್ವತಂತ್ರ ರಾಷ್ಟ್ರವಾದ ಬಳಿಕ ಭಾರತೀಯ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ನಂತರ ಅವರು ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು ಮತ್ತೆ ಫ್ರಾನ್ಸ್‌ಗೆ ತೆರಳಲಿದ್ದಾರೆ.

DK Shivakumar: ಗೃಹಲಕ್ಷ್ಮಿಯರ ಫೋನ್ ನಂಬರ್‌ಗೆ ಟ್ರೈ ಮಾಡಿದ್ರೆ ಯಾರಿಗೋ ಕಾಲ್‌ ಹೋಗ್ತಿದೆ #pratidhvani

ಈ ನಡುವೆ ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಭೇಟಿ ಕೂಡ ಫ್ರಾನ್ಸ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಉಭಯ ನಾಯಕರ ನಡುವಿನ ಮಾತುಕತೆ ಭಾರತ-ಅಮೆರಿಕ ವ್ಯಾಪಾರ ಹಾಗೂ ರಕ್ಷಣಾ ಸಹಕಾರಕ್ಕೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ.ಭಾರತದ ತಂತ್ರಜ್ಞಾನ, ಸ್ಟಾರ್ಟ್‌ಅಪ್, ರಕ್ಷಣಾ ಹಾಗೂ ಜಾಗತಿಕ ರಾಜತಾಂತ್ರಿಕ ಸಂಬಂಧಗಳ ವಿಸ್ತರಣೆಯ ದೃಷ್ಟಿಯಿಂದ ಪ್ರಧಾನಿ ಮೋದಿ ಅವರ ಈ ಯೂರೋಪ್ ಪ್ರವಾಸ ಮಹತ್ವದ ಮೈಲಿಗಲ್ಲಾಗಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

 

 

Tags: #DefenceCooperation ##EmmanuelMacron#G7Summit#IndiaFrancePartnership#IndiaFranceRelations#IndiaInnovates2026#narendramodi#SlovakiaVisit#StartupIndiaFranceVisitGlobalDiplomacy #innovationModiInFrancePMModipratidavaniTechnology
Previous Post

ನಾನಿ ಸಿನಿಮಾಗೆ ರುಕ್ಮಿಣಿ ವಸಂತ್‌ ನಾಯಕಿ : ಜೂ. ಎನ್​​ಟಿಆರ್ ಬಳಿಕ ಟಾಲಿವುಡ್‌ ನಲ್ಲಿ ಕನ್ನಡತಿ ಮಿಂಚು..

Next Post

ಈ ಬ್ಯಾಂಕ್‌ನಲ್ಲಿ ಖಾತೆ ಇದೆಯಾ? ಎಚ್ಚರ RBI ಕಠಿಣ ನಿರ್ಬಂಧ!

Related Posts

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ
Top Story

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

by ಪ್ರತಿಧ್ವನಿ
September 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. (ಮೂಲ : Draft SIR list shows statistical absurdities. Audit by an independent agency...

Read moreDetails
ಸಾಂಸ್ಥಿಕ ನೈತಿಕತೆ ಇಲ್ಲದ ಶಿಕ್ಷಣ ವ್ಯವಸ್ಥೆ

ಸಾಂಸ್ಥಿಕ ನೈತಿಕತೆ ಇಲ್ಲದ ಶಿಕ್ಷಣ ವ್ಯವಸ್ಥೆ

September 8, 2026
ಜಿಡಿಪಿ ಬೆಳವಣಿಗೆಯ ನೈಜ ಸ್ವರೂಪ ಹುಟ್ಟು ಹಾಕಿದ ಹಲವು ಪ್ರಶ್ನೆಗಳು : ಉತ್ತರಿಸುವರರು ಯಾರು..?

ಜಿಡಿಪಿ ಬೆಳವಣಿಗೆಯ ನೈಜ ಸ್ವರೂಪ ಹುಟ್ಟು ಹಾಕಿದ ಹಲವು ಪ್ರಶ್ನೆಗಳು : ಉತ್ತರಿಸುವರರು ಯಾರು..?

September 7, 2026
ಸೆಂಟ್ರಲ್ ಕಾಲೇಜು ಆವರಣದಲ್ಲಿ ಗೋಚರಿಸಿದ ‘ಸನ್ ಹ್ಯಾಲೋ’ ವಿಸ್ಮಯ : ಸಿ.ಎಸ್.‌ ಪಾಟೀಲ್‌ರಿಂದ ವೈಜ್ಞಾನಿಕ ವಿಶ್ಲೇಷಣೆ..!

ಸೆಂಟ್ರಲ್ ಕಾಲೇಜು ಆವರಣದಲ್ಲಿ ಗೋಚರಿಸಿದ ‘ಸನ್ ಹ್ಯಾಲೋ’ ವಿಸ್ಮಯ : ಸಿ.ಎಸ್.‌ ಪಾಟೀಲ್‌ರಿಂದ ವೈಜ್ಞಾನಿಕ ವಿಶ್ಲೇಷಣೆ..!

September 4, 2026
22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ

22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ

August 21, 2026
Next Post
ಮೋದಿ-ಟ್ರಂಪ್ ಭೇಟಿಯತ್ತ ವಿಶ್ವದ ಚಿತ್ತ; ಫ್ರಾನ್ಸ್‌ನಲ್ಲಿ ಮಹತ್ವದ ರಾಜತಾಂತ್ರಿಕ ಬೆಳವಣಿಗೆ

ಈ ಬ್ಯಾಂಕ್‌ನಲ್ಲಿ ಖಾತೆ ಇದೆಯಾ? ಎಚ್ಚರ RBI ಕಠಿಣ ನಿರ್ಬಂಧ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada