ಬಿಜೆಪಿ-ಜೆಡಿಎಸ್ ಮೈತ್ರಿ ಶಾಶ್ವತ.. ಮೈತ್ರಿ ಒಗ್ಗಟ್ಟಿನಿಂದ ಕಾಂಗ್ರೆಸ್ ಗೆ ನಡುಕ : ಮಾಜಿ ಸಿಎಂ ಕುಮಾರಸ್ವಾಮಿ
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ರಾಜ್ಯ ಮಟ್ಟದ ಸಮನ್ವಯ ಸಭೆಯಲ್ಲಿ...