• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

2025ಕ್ಕೆ WWE ಯಿಂದ ವ್ರೆಸ್ಲರ್ ಜಾನ್ ಸೀನಾ ರಿಟೈರ್

ಪ್ರತಿಧ್ವನಿ by ಪ್ರತಿಧ್ವನಿ
July 8, 2024
in ಇತರೆ / Others, ಇದೀಗ, ಕ್ರೀಡೆ, ದೇಶ, ವಿದೇಶ
0
Share on WhatsAppShare on FacebookShare on Telegram

WWE ವ್ರೆಸ್ಲರ್ ಚಾಂಪಿಯನ್ ಜಾನ್ ಸೀನಾ ತಮ್ಮ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಅವರು ತಮ್ಮ 20 ವರ್ಷಗಳ ಸುದೀರ್ಘ ವೃತ್ತಿಜೀವನದ ಅಂತ್ಯವನ್ನು ಘೋಷಿಸಿದ್ದಾರೆ. 2002ರಲ್ಲಿ WWE ಪ್ರವೇಶಿಸಿದ ಜಾನ್ ಸೀನಾ, 22 ವರ್ಷಗಳಿಗೂ ಹೆಚ್ಚು ಕಾಲ ತಮ್ಮ ಫೈಟ್ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು.ಜಾನ್ ಸೀನಾ WWE ರಿಂಗ್‌ನಲ್ಲಿ ಚಾಂಪಿಯನ್ ಗಳಾದ ದಿ ರಾಕ್, ಟ್ರಿಪಲ್ ಎಚ್, ರಾಂಡಿ ಆರ್ಟನ್ ನಂತಹ ಖ್ಯಾತ ವ್ರೆಸ್ಲರ್ ಗಳ ವಿರುದ್ ಫೈಟ್ ಮಾಡಿ 13 ಬಾರಿ WWE ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದುಕೊಂಡಿದ್ದರು. ಜಾನ್ ಸೀನಾ ಮೂರು ಪ್ರತ್ಯೇಕ ಸಂದರ್ಭಗಳಲ್ಲಿ ವಿಶ್ವ ಹೆವಿವೇಟ್ ಚಾಂಪಿಯನ್‌ಶಿಪ್ ಪ್ರಶಸ್ತಿಗಳನ್ನು ಗೆದ್ದು ಬೀಗಿದ್ದರು. ಇದೀಗ ಫೈಟಿಂಗ್ ಅಂಗಳಕ್ಕೆ ಜಾನ್ ಸೀನಾ ಗುಡ್ ಬೈ ಹೇಳಲು ತೀರ್ಮಾನ ಮಾಡಿದ್ದಾರೆ.

ADVERTISEMENT


WWE ನಲ್ಲಿ ಅತಿ ಹೆಚ್ಚು ಪ್ರಶಸ್ತಿಗಳನ್ನು ಗೆಲ್ಲುವ ವಿಷಯದಲ್ಲಿ ಜಾನ್ ಸೀನಾ ಲೆಜೆಂಡರಿ ವೆಸ್ಲರ್ ಪ್ಲೇಯರ್ ಆಗಿ ಹೊರಹೊಮ್ಮಿದ್ದಾರೆ. ಪ್ರಸ್ತುತ ಜಾನ್ ಸೀನಾ ಅವರಿಗೆ 47 ವರ್ಷ ವಯಸ್ಸಾಗಿದೆ. WWE ಮಾತ್ರವಲ್ಲದೇ ಹಾಲಿವುಡ್ ಸಿನಿಮಾಗಳಲ್ಲೂ ಜಾನ್ ನಟಿಸಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ತಮ್ಮದೇ ಆದ ದೊಡ್ಡ ಅಭಿಮಾನಿ ಬಳಗವನ್ನು ಜಾನ್ ಸೀನಾ ಹೊಂದಿದ್ದಾರೆ.ಈಗ ಸಿನಿಮಾ ರಂಗದ ಕಡೆಗೆ ಸಂಪೂರ್ಣ ಗಮನ ಕೇಂದ್ರಿಕರಿಸಿರುವ ಅವರು ಸದ್ಯ WWE ರಿಂಗ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಟೊರೊಂಟೊದಲ್ಲಿ ನಡೆದ ಮನಿ ಇನ್ ಬ್ಯಾಂಕ್ ಪ್ರೀಮಿಯಂ ಲೈವ್ ಈವೆಂಟ್‌ನಲ್ಲಿ ಜಾನ್ ಸೀನಾ ಈ ಘೋಷಣೆ ಮಾಡಿದ್ದು, ‘ದಿ ಲಾಸ್ಟ್ ಟೈಮ್ ಈಸ್ ನೌ’ ಎಂದು ಬರೆದ ಟೀ ಶರ್ಟ್ ಧರಿಸಿ ಬಂದಿದ್ದರು. ಇದರೊಂದಿಗೆ ವ್ರೆಸ್ಲ್ಲಿಂಗ್ ನಲ್ಲಿ 2025 ಅವರ ಕೊನೆಯ ವರ್ಷ ಎಂದು ಬಹಿರಂಗಪಡಿಸಿದ್ದಾರೆ

Previous Post

100 ಅಡಿ ತಲುಪಿದ KRS ಜಲಾಶಯ.. ಅನ್ನದಾತರ ಸಂತಸ

Next Post

ಬೆಂಗಳೂರಿನಲ್ಲಿ ವ್ಯಾಪಕ ಮಳೆ ! ಹಲವು ಏರಿಯಾಗಳಲ್ಲಿ ಅವಾಂತರ ! 

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ರಾಜ್ಯದಲ್ಲಿ ಭಾರೀ ಮಳೆ, ಹಲವು ಕಡೆ ಸಂಕಷ್ಟದ ಸರಮಾಲೆ..

ಬೆಂಗಳೂರಿನಲ್ಲಿ ವ್ಯಾಪಕ ಮಳೆ ! ಹಲವು ಏರಿಯಾಗಳಲ್ಲಿ ಅವಾಂತರ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada