• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು-ಕೊಡಗು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ !

Any Mind by Any Mind
March 11, 2024
in Top Story, ಕರ್ನಾಟಕ, ರಾಜಕೀಯ
0
ಮೈಸೂರು-ಕೊಡಗು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ !
Share on WhatsAppShare on FacebookShare on Telegram

ಮೈಸೂರು (Mysuru): ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವದೆಡೆಗೆ ಹೆಜ್ಜೆಯಿಟ್ಟ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar)!

ADVERTISEMENT

2024 ರ ಲೋಕಸಭಾ ಚುನಾವಣೆಯಲ್ಲಿ (Loksabha Election) ಮೈಸೂರು-ಕೊಡಗು (Mysuru-Kodagu) ಲೋಕಸಭಾ ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಣಕ್ಕಿಳಿಯುವುದು ಬಹುತೇಕ ಫಿಕ್ಸ್ ಆಗಿದೆ.‌

ಇಂದು ರಾತ್ರಿ ಅಥವಾ ನಾಳೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಸರು ಬಿಜೆಪಿಯಿಂದ (BJP) ಘೋಷಣೆಯಾಗುವ ಸಾಧ್ಯತೆಯಿದೆ.‌

ಪ್ರತಿಧ್ವನಿಗೆ (Pratidhvani) ಬಿಜೆಪಿಯ ಉನ್ನತ ಮೂಲಗಳಿಂದಲೇ ಮಾಹಿತಿ ಲಭ್ಯವಾಗಿದೆ. ಆರ್‌ಎಸ್‌ಎಸ್‌‌ನ (Rss) ಪ್ರಮುಖರಾದ ಹರೀಶ್ ಪೈ (Harish Pai) ನೇತೃತ್ವದಲ್ಲಿ ಬಿಜೆಪಿಗೆ ಆಗಮಿಸುವಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಆಹ್ವಾನ ನೀಡಲಾಗಿದೆ.

ಆಹ್ವಾನಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಹಮತ ಸೂಚಿಸಿದ್ದಾರೆ. ಒಡೆಯರ್ ಅವರ ಈ ನಿರ್ಧಾರಕ್ಕೆ ರಾಣಿ ತ್ರಿಷಿಕಾ ಸಿಂಗ್ ಒಡೆಯರ್ (trishika singh Wadiyar)ಹಾಗೂ ರಾಜಮಾತೆ ಪ್ರಮೋದಾದೇವಿ ಒಡೆಯರ್ (Pramoda devi Wadiyar) ಕೂಡ ಸಹಮತ ಸೂಚಿಸಿದ್ದಾರೆ‌.

ರಾಜಮನೆತನ ರಾಜಕಾರಣಕ್ಕೆ ಬರುವುದರಿಂದ,‌ ಮನೆತನಕ್ಕೂ ಸಮಾಜಕ್ಕೂ ಒಳ್ಳೆಯದಾಗಲಿದೆ ಎಂದು ಮಾತುಕತೆ ಮೂಲಕ ಹರೀಶ್ ಪೈ ಅವರು ಒಪ್ಪಿಸಿದ್ದಾರೆ.

ಇಂದು ದೆಹಲಿಯಲ್ಲಿ (Newdelhi) ನಡೆಯಲಿರುವ ಸಿಇಸಿ (CEC) ಸಭೆಯ ಬಳಿಕ ಬಿಡುಗಡೆಯಾಗಲಿರುವ ಪಟ್ಟಿಯಲ್ಲಿಯೇ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಸರು ಅಂತಿಮವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.‌

ಅಷ್ಟಕ್ಕೂ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿಗೆ ಬರುವುದರಿಂದ ಆಗುವ ಉಪಯೋಗಗಳೇನು?

ಪ್ರತಿಧ್ವನಿ ಬಿಚ್ಚಿಡುತ್ತಿದೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕಾರಣಕ್ಕೆ ಆಗಮನದಿಂದ ಆಗುವ ಪ್ರಯೋಜನಗಳು ಹಾಗೂ ಲಾಭದ ಇಂಚಿಂಚೂ ಮಾಹಿತಿ.

  1. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಯುವ ಹಾಗೂ ಹೊಸಮುಖದ ಅಭ್ಯರ್ಥಿ.
  2. ರಾಜಕಾರಣಕ್ಕೆ ಆಗಮಿಸುವ ಮುನ್ನವೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕುಟುಂಬಸ್ಥರು.
  3. ಒಂದು ರಾಜಮನೆತನದವರಿಗೆ ಟಿಕೆಟ್ ಕೊಟ್ಟಿದ್ದೇವೆ ಎಂದು ಬಿಜೆಪಿ ಪಕ್ಷಕ್ಕೂ ಹೆಗ್ಗಳಿಕೆ.
  4. ಇಲ್ಲಿಯವರೆಗೂ ಬಿಜೆಪಿ ರಾಜ್ಯದಲ್ಲಿ ಇಂತಹ ಪ್ರಯೋಗ ಮಾಡದೇ ಇದ್ದು, ಇದೊಂದು ಹೊಸ ಪ್ರಯತ್ನ.
  5. ಇತ್ತ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕಾರಣಕ್ಕೆ ಬಂದಿದ್ದೇ ಆದ್ರೆ, ಅವರ ಆಗಮನದ ಪ್ರಭಾವ ಹಳೆಯ ಮೈಸೂರು ಭಾಗದ ಕನಿಷ್ಠ ಆರೇಳು ಜಿಲ್ಲೆಗಳಲ್ಲಿನ ಕ್ಷೇತ್ರಗಳ ಮೇಲೆ ಬೀರಲಿರುವುದು.

ಹೀಗೆ ಸಾಲು ಸಾಲು ಕಾರಣಗಳನ್ನಿಟ್ಟುಕೊಂಡು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಬಿಜೆಪಿ ಆಫರ್ ಕೊಟ್ಟಿದೆ.‌ ಆರ್‌ಎಸ್‌ಎಸ್‌‌ನ ಪ್ರಮುಖರಾದ ಹರೀಶ್ ಪೈ ನೇತೃತ್ವದಲ್ಲಿ ಮಾತುಕತೆ ನಡೆಸಿ, ಸಹಮತ ಪಡೆದಿರುವ ಕಮಲ ಪಾರ್ಟಿ.
ಪ್ರತಿಧ್ವನಿಗೆ ಬಿಜೆಪಿಯ ಮೂಲಗಳಿಂದಲೇ ಮಾಹಿತಿ ಲಭ್ಯ‌ವಾಗಿದೆ.

#Karnataka #mysuru #loksabhaelection #YaduveerKrishnadattaChamarajaWadiyar #mysuru-kodagu #bjp

Previous Post

ಬಿಜೆಪಿಯ ಸರ್ವಾಧಿಕಾರದ ಧೋರಣೆಯಿಂದ ಸಂವಿಧಾನ ಬದಲಾವಣೆಯ ಒಳಸಂಚು : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕೆಲವೇ ಕ್ಷಣಗಳಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ..!

Related Posts

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು
ಕರ್ನಾಟಕ

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

by ಪ್ರತಿಧ್ವನಿ
April 16, 2026
0

ಬೆಂಗಳೂರು ಹೊರವಲಯದ ಜನಪ್ರಿಯ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್‌ಲಾ ನಲ್ಲಿ ರೋಮಾಂಚಕಾರಿ ರೈಡ್ ಮಧ್ಯದಲ್ಲೇ ನಿಂತು ಪ್ರಯಾಣಿಕರು ಕೆಲಕಾಲ ಆತಂಕಕ್ಕೀಡಾದ ಘಟನೆ ಬೆಳಕಿಗೆ ಬಂದಿದೆ. ತಾಂತ್ರಿಕ ದೋಷ ಅಥವಾ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಲೋಕಸಭಾ ಚುನಾವಣೆ: ದಕ್ಷಿಣ ಭಾರತದಲ್ಲಿ ಮೋದಿ ಪ್ರವಾಸ, ಪ್ರಚಾರ‌

ಕೆಲವೇ ಕ್ಷಣಗಳಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada