• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಶ್ ಅಭಿನಯದ TOXIC ಸಿನಿಮಾದಲ್ಲಿ ನೀವು ನಟಿಸಬೇಕಾ ?! ಇಲ್ಲಿದೆ ನೋಡಿ ಗೋಲ್ಡನ್ ಅವಕಾಶ ! 

ಪ್ರತಿಧ್ವನಿ by ಪ್ರತಿಧ್ವನಿ
March 24, 2024
in Top Story, ವಿಶೇಷ, ಸಿನಿಮಾ
0
ಯಶ್ ಅಭಿನಯದ TOXIC ಸಿನಿಮಾದಲ್ಲಿ ನೀವು ನಟಿಸಬೇಕಾ ?! ಇಲ್ಲಿದೆ ನೋಡಿ ಗೋಲ್ಡನ್ ಅವಕಾಶ ! 
Share on WhatsAppShare on FacebookShare on Telegram

ರಾಕಿಂಗ್ ಸ್ಟಾರ್ ಯಶ್ (Rocking star Yash) ನಟನೆಯ 19ನೇ ಸಿನಿಮಾ ಟಾಕ್ಸಿಕ್ (Toxic) ಸಿಕ್ಕಾಪಟ್ಟೆ ಹೈಪ್ ಕ್ರಿಯೆಟ್ ಮಾಡಿರುವ ಸಿನಿಮಾ. KGF-2 ನಂತರ ಲಾಂಗ್ ಗ್ಯಾಪ್ ತೆಗೆದುಕೊಂಡಿರುವ ರಾಕಿ ಭಾಯ್ 3 ತಿಂಗಳ ಹಿಂದೆ ತಮ್ಮ ಮುಂದಿನ ಸಿನಿಮಾ ಟಾಕ್ಸಿಕ್ ಎಂದು ಘೋಷಣೆ ಮಾಡಿದ್ದರು. 2025 ರ ಏಪ್ರಿಲ್ ನಲ್ಲಿ ಸಿನಿಮಾ ರಿಲೀಸ್ ಮಾಡ್ತಿವಿ ಅಂತ ಅನೌನ್ಸ್ (Announce) ಮಾಡಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದರು. ಆದ್ರೆ ಆ ನಂತರ ಸಿನಿಮಾ ಬಗ್ಗೆ ಚಿತ್ರತಂಡ ಯಾವುದೇ ಅಪ್ಡೇಟ್ಸ್ ನೀಡಿರರಿಲ್ಲ. ಇದೀಗ ಟಾಕ್ಸಿಕ್ ಸಿನಿಮಾ ಬಗ್ಗೆ ಚಿತ್ರತಂಡ ಬಿಗ್ ಅಪ್ಡೇಟ್ಸ್ (Big update) ಕೊಟ್ಟಿದೆ.

ADVERTISEMENT

ಈಗಾಗಲೇ ಸಿನಿಮಾ ಶೂಟಿಂಗ್ ಆರಂಭವಾಗಿದ್ದು, ಕಳೆದ ಫೆಬ್ರವರಿಯಲ್ಲಿ (February) ಗೋವಾದಲ್ಲಿ (Goa) ಟಾಕ್ಸಿಕ್ ಸಿನಿಮಾದ ಶೂಟಿಂಗ್ ಆರಂಭವಾಗಿದ್ದು , ಅದರ ಒಂದಷ್ಟು ಫೋಟೋಸ್ ಕೂಡ ವೈರಲ್ (Viral) ಆಗಿತ್ತು. ಇದೀಗ ಯಶ್ (Yash) ಅಭಿಮಾನಿಗಳಿಗೆ ಮತ್ತು ಉದಯೋನ್ಮುಖ ಕಲಾವಿದರಿಗೆ  ನಟನೆಯ ಆಸಕ್ತಿಯುಳ್ಳವರಿಗೆ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದೆ.

Toxic ಚಿತ್ರತಂಡ ಆಡಿಷನ್ ಗೆ (Audition) ಕರೆಕೊಟ್ಟಿದ್ದು ಯಾರು ಬೇಕಾದ್ರೂ ಈ ಆಡಿಷನ್ನಲ್ಲಿ ಭಾಗವಹಿಸಬಹುದು. ಮಕ್ಕಳು, ಮಹಿಳೆಯರು, ಪುರುಷರು ಎಲ್ಲರೂ ಕೂಡ ಈ ಆಡಿಷನ್ ನಲ್ಲಿ ಭಾಗವಹಿಸಬಹುದು. ಆದ್ರೆ ವಯಸ್ಸಿನ ಮಿತಿಯನ್ನು ಮಾತ್ರ ಎಲ್ಲಿ ಉಲ್ಲೇಖ ಮಾಡಿದ್ದಾರೆ. ಚಿತ್ರತಂಡ ರಿಲೀಸ್ ಮಾಡಿರುವ ಈ ಆಡಿಷನ್ ಪೋಸ್ಟರ್ (Audition poster) ನಲ್ಲಿ ಎಲ್ಲಾ ವಿವರಗಳನ್ನು ನೀಡಲಾಗಿದ್ದು ನಿಮ್ಮ ಪರಿಚಯ ಮತ್ತು ನಟನೆಯ ಒಂದು ನಿಮಿಷದ ವಿಡಿಯೋವನ್ನ ಇಲ್ಲಿ ನೀಡಲಾಗಿರುವ ವಾಟ್ಸಾಪ್ (Whatsapp) ನಂಬರ್ ಗೆ ಕಳುಹಿಸಿಕೊಡಬೇಕು. ಆಸಕ್ತಿ ಇದ್ದರೆ ಪ್ರಯತ್ನಿಸಿ, ಅದೃಷ್ಟ ಇದ್ದವರು ಆಯ್ಕೆಯಾಗಬಹುದು ! 

Tags: KGFkgf 2Rocking Star YashtoxicYashyash19
Previous Post

ಸುಳ್ಳು ಹೇಳೋದೆ ಬಿಜೆಪಿ ಕೆಲ್ಸ.. ಈಗ ನಮ್ಮ ಗ್ಯಾರಂಟಿ ಕದ್ದು ಮೋದಿ ನಮ್ಮ ಗ್ಯಾರಂಟಿ ಅಂತಿದ್ದಾರೆ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Next Post

ಸೋನು ಶ್ರೀನಿವಾಸ್ ಗೌಡ ವಿರುದ್ಧ ರೊಚ್ಚಿಗೆದ್ದ ರಾಯಚೂರಿನ ಗ್ರಾಮಸ್ಥರು ! ಪೊಲೀಸ್ ವಾಹನ ಅಟ್ಟಾಡಿಸಿ ಬಂದ ಜನ !

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಸೋನು ಶ್ರೀನಿವಾಸ್ ಗೌಡ ವಿರುದ್ಧ ರೊಚ್ಚಿಗೆದ್ದ ರಾಯಚೂರಿನ ಗ್ರಾಮಸ್ಥರು ! ಪೊಲೀಸ್ ವಾಹನ ಅಟ್ಟಾಡಿಸಿ ಬಂದ ಜನ !

ಸೋನು ಶ್ರೀನಿವಾಸ್ ಗೌಡ ವಿರುದ್ಧ ರೊಚ್ಚಿಗೆದ್ದ ರಾಯಚೂರಿನ ಗ್ರಾಮಸ್ಥರು ! ಪೊಲೀಸ್ ವಾಹನ ಅಟ್ಟಾಡಿಸಿ ಬಂದ ಜನ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada