• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಶ್ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಕೊಡ್ತಾರಾ ಟಾಕ್ಸಿಕ್ ಗಿಫ್ಟ್..!! ಯಶ್ ಬರೆದ ಪತ್ರದಲ್ಲಿ ಏನೇದೆ..?

ಪ್ರತಿಧ್ವನಿ by ಪ್ರತಿಧ್ವನಿ
December 30, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಜನವರಿ 8ರಂದು ರಾಕಿಂಗ್ ಸ್ಟಾರ್​ ಯಶ್ ಅವ​ರ ಹುಟ್ಟುಹಬ್ಬ. ಆದರೆ ಈ ಬಾರಿ ಯಾವುದೇ ಆಡಂಬರ ಬೇಡ ಎಂದು ಯಶ್​ ಅವರು ಪತ್ರದ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ನಟ ಯಶ್ ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಅಭಿಮಾನಿಗಳು ಬರ್ತ್​ಡೇ ಸೆಲೆಬ್ರೇಟ್ ಮಾಡಲು ಕಾದಿದ್ದಾರೆ. ಆದರೆ ಯಶ್ ಅವರು ಅಭಿಮಾನಿಗಳಿಗೆ ಒಂದು ಸಂದೇಶವನ್ನು ನೀಡಿದ್ದಾರೆ. ಹುಟ್ಟುಹಬ್ಬಕ್ಕೆ ಇನ್ನು ಕೆಲವೇ ದಿನಗಳು ಇರುವಾಗ ಸೋಶಿಯಲ್ ಮೀಡಿಯಾ ಮೂಲಕ ಅವರು ಮನವಿ ಮಾಡಿದ್ದಾರೆ. ಯಾವುದೇ ಆಡಂಬರ ಇಲ್ಲದೇ ತಮ್ಮ ಜನ್ಮದಿನವನ್ನು ಆಚರಿಸುವಂತೆ ಯಶ್​ ಅವರು ಅಭಿಮಾನಿಗಳ ಬಳಿ ಕೇಳಿಕೊಂಡಿದ್ದಾರೆ.

Dr G Parameshwar | ಕಡತಗಳ ನಿರ್ವಹಣೆ ಮಾಡಿಲ್ಲವೆಂದು ಠಾಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಂ #pratidhvani

ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿ ಇರಲಿ ಎಂಬುದು ನನ್ನ ಪ್ರೀತಿಯ ಮನವಿ. ಫ್ಲೆಕ್ಸ್, ಬ್ಯಾನರ್​ಗಳ ಯಾವುದೇ ಆಡಂಬರ ಮಾಡದೇ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೇ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ’ ಎಂದು ಯಶ್​ ಪೋಸ್ಟ್ ಮಾಡಿದ್ದಾರೆ.

ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ, ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ’ ಎಂದು ಯಶ್ ಅವರು ಎಲ್ಲರಿಗೂ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

Tags: fanskannada cinemaKannada Super StarKGFkgf 2prashanth neelRadhika PandithRocking Star YashsandalwoodtoxicVijay KiraganduruYash
Previous Post

ಹೊಸ ವರ್ಷಾಚರಣೆಗೆ ಭರ್ಜರಿ ಸಿದ್ಧತೆ.. ರೂಲ್ಸ್‌ ಜಾರಿ ಮಾಡಿದ ಬಿಬಿಎಂಪಿ.. ಜಿಲ್ಲಾಡಳಿತ

Next Post

ಮಾ.15ರೊಳಗೆ ಕುಸುಮ್- ಸಿ ಮೊದಲ ಹಂತದಡಿ 1,300 ಮೆ.ವ್ಯಾ ವಿದ್ಯುತ್ ಉತ್ಪಾದನೆ:ಸಚಿವ ಕೆ.ಜೆ.ಜಾರ್ಜ್

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಮಾ.15ರೊಳಗೆ ಕುಸುಮ್- ಸಿ ಮೊದಲ ಹಂತದಡಿ 1,300 ಮೆ.ವ್ಯಾ ವಿದ್ಯುತ್ ಉತ್ಪಾದನೆ:ಸಚಿವ ಕೆ.ಜೆ.ಜಾರ್ಜ್

ಮಾ.15ರೊಳಗೆ ಕುಸುಮ್- ಸಿ ಮೊದಲ ಹಂತದಡಿ 1,300 ಮೆ.ವ್ಯಾ ವಿದ್ಯುತ್ ಉತ್ಪಾದನೆ:ಸಚಿವ ಕೆ.ಜೆ.ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada