ಅಂಬಿ ಯಶ್ ಗೆ ಕೊಟ್ಟಿದ್ದ ಅಪರೂಪದ ಉಡುಗೊರೆ(A rare gift)ಈಗ ಅಭಿಷೇಕ್(Abhishek)ಮನೆಯಲ್ಲಿ..

ಯಶ್(Yash)ಮಗಳಿಗೆ ಕಲಘಟಗಿ ತೊಟ್ಟಿಲು ಮಾಡಿಸಿಕೊಟ್ಟಿದ್ದ ರೆಬೆಲ್ ಸ್ಟಾರ್ ಅಂಬರೀಷ್(Rebel Star Ambareesh).
ಅದೇ ತೊಟ್ಟಿಲು ಈಗ ಅಂಬಿ ಮನೆ ಸೇರಿದೆ..ಇದು ಅಂಬಿ ಆಸೆಯೂ ಆಗಿತ್ತು. ಮಗನಿಗೆ ಮಗುವಾದಾಗ ಇದೇ ತೊಟ್ಟಿಲಲ್ಲೇ ಮಗುವನ್ಮ ಮಲಗಿಸಿ ತೋಗಿಸಬೇಕೆಂದು.. ಆ ಮಾತನ್ನ ನೆನಪಿನಲ್ಲಿಟ್ಟುಕೊಂಡು.. ರಾಕಿಂಗ್ ಸ್ಟಾರ್ ಯಶ್ ಅಭಿಷೇಕ್ ಅಂಬರೀಷ್ ಮಗನ ನಾಮಕರಣಕ್ಕೆ ಆ ಅವಿಸ್ಮರಣೀಯ ಉಡುಗೊರೆಯನ್ನ ನೀಡಿದ್ದಾರೆ.
