• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಟಾಕ್ಸಿಕ್‌ ಚಿತ್ರದ ಶೂಟಿಂಗ್‌ ಸೆಟ್‌ನಲ್ಲೇ ನಿದ್ರೆ ಮಾಡುತ್ತಿರುವ ಯಶ್..

ಕೃಷ್ಣ ಮಣಿ by ಕೃಷ್ಣ ಮಣಿ
February 4, 2025
in ಕರ್ನಾಟಕ, ದೇಶ, ಸಿನಿಮಾ
0
ಟಾಕ್ಸಿಕ್‌ ಚಿತ್ರದ ಶೂಟಿಂಗ್‌ ಸೆಟ್‌ನಲ್ಲೇ ನಿದ್ರೆ ಮಾಡುತ್ತಿರುವ ಯಶ್..
Share on WhatsAppShare on FacebookShare on Telegram

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಬಹು ನಿರೀಕ್ಷಿತ ಟಾಕ್ಸಿಕ್ ಚಿತ್ರದ ಶೂಟಿಂಗ್‌‌ನಲ್ಲಿ ಬ್ಯುಸಿ ಆಗಿರುವ ರಾಕಿಂಗ್ ಸ್ಟಾರ್ ಯಶ್, ಟಾಕ್ಸಿಕ್ ಚಿತ್ರಕ್ಕಾಗಿ ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಟಾಕ್ಸಿಕ್ ಚಿತ್ರಕ್ಕಾಗಿ ಯಶ್ ಡೆಡಿಕೇಷನ್‌ನಿಂದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ADVERTISEMENT

ಕಳೆದ ಒಂದು ವಾರದಿಂದ ಶೂಟಿಂಗ್ ಸೆಟ್‌ನಲ್ಲೇ ಬಿಡಾರ ಹೂಡಿರೋ ರಾಕಿಭಾಯ್, ಬೆಂಗಳೂರಿನ HMT ಆವರಣದಲ್ಲಿ ಉಳಿದುಕೊಂಡಿದ್ದಾರೆ. ಕಳೆದ ಒಂದುವಾರದಿಂದ ಟಾಕ್ಸಿಕ್ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಒಂದು ವಾರದಿಂದ 12 ಗಂಟೆಗಳ ಕಾಲ ಶೂಟಿಂಗ್ ಮಾಡಲಾಗ್ತಿದೆ. ಟಾಕ್ಸಿಕ್ ಚಿತ್ರತಂಡ ಬೆಳಗ್ಗೆ 9 ರಿಂದ ರಾತ್ರಿ 9 ಗಂಟೆ ವರೆಗೂ ಶೂಟಿಂಗ್ ಮಾಡಲಾಗ್ತಿದೆ.

ನಿರ್ದೇಶಕಿ ಗೀತು ಮೋಹನ್ ದಾಸ್ ಬೇಡಿಕೆಗೆ ತಕ್ಕಂತೆ ರಾತ್ರಿ 9 ಗಂಟೆ ತನಕ ಶೂಟಿಂಗ್ ಮುಗಿಸಿ ಮೂರು ದಿನ ಶೂಟಿಂಗ್ ಸೆಟ್‌ನಲ್ಲೇ ನಿದ್ದೆ ಮಾಡಿದ್ದಾರೆ ನಟ ಯಶ್. ರಾತ್ರಿ ಶೂಟಿಂಗ್ ಸೆಟ್‌ನಲ್ಲೇ ನಿದ್ದೆ ಮಾಡಿ ಬೆಳಗ್ಗೆ ಮತ್ತೆ ಶೂಟಿಂಗ್‌‌ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಮೂರು ದಿನ ಕ್ಯಾರವಾನ್‌ನಲ್ಲೇ ನಿದ್ದೆ ಮಾಡಿರುವ ಪ್ಯಾನ್ ಇಂಡಿಯಾ ಸ್ಟಾರ್ ಯಶ್‌, ಟಾಕ್ಸಿಕ್ ಸಿನಿಮಾಗಾಗಿ ಸಂಪೂರ್ಣ ಶರಣಾಗಿದ್ದಾರೆ ಯಶ್. ಕೆಜಿಎಫ್ ನಂತರ ಯಶ್ ಟಾಕ್ಸಿಕ್ ಸಿನಿಮಾದಲ್ಲಿ ಬ್ಯುಸಿ ಆಗಿದ್ದು, ಟಾಕ್ಸಿಕ್ ಸಿನಿಮಾ ಮೇಲೆ ಪ್ಯಾನ್ ಇಂಡಿಯಾ ಪ್ರೇಕ್ಷಕರು ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪ್ರೇಕ್ಷಕರ ನಿರೀಕ್ಷೆಗೆ ಮೋಸ ಮಾಡಬಾರದು ಎಂದು ತುಂಬಾ ಕಠಿಣ ಪರಿಶ್ರಮದಿಂದ ಕೆಲಸ ಮಾಡ್ತಿದ್ದಾರೆ.

Tags: rocking star yash toxic movietoxictoxic movietoxic movie shootingtoxic movie shooting in goatoxic movie shooting updatetoxic shootingtoxic shooting big updatetoxic teasertoxic yashtoxic yash movieyash in toxic movie shooting spotyash in toxic shootingyash toxicyash toxic movieyash toxic movie shootingyash toxic movie shooting updateyash toxic shootingyash toxic shooting spotyash toxic teaser
Previous Post

ಕಳ್ಳತನ ಮಾಡಿ ಬಾಲಿವುಡ್‌ ನಟಿಗೆ 3 ಕೋಟಿ ಮನೆ ಗಿಫ್ಟ್‌.. ಯಾರು ಆ ನಟಿ..?

Next Post

ಶ್ರೀರಾಮುಲು ಅಧ್ಯಕ್ಷ ಆದರೆ ಬಂಡಾಯ ಪಡೆ ಬೆಂಬಲ.. ಬಹಿರಂಗವಾಗಿ ಘೋಷಣೆ..

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಸಿನಿಮಾ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಕನ್ನಡದ ಹಿರಿಯ ನಟ ಡಾ. ರಾಜ್ ಕುಮಾರ್  ಅವರ ಜಯಂತಿಯನ್ನು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಭೇಟಿ ನೀಡಿ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಶ್ರೀರಾಮುಲು ಅಧ್ಯಕ್ಷ ಆದರೆ ಬಂಡಾಯ ಪಡೆ ಬೆಂಬಲ.. ಬಹಿರಂಗವಾಗಿ ಘೋಷಣೆ..

ಶ್ರೀರಾಮುಲು ಅಧ್ಯಕ್ಷ ಆದರೆ ಬಂಡಾಯ ಪಡೆ ಬೆಂಬಲ.. ಬಹಿರಂಗವಾಗಿ ಘೋಷಣೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada