ಮುಂಬರುವ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ವಿದೇಶಾಂಗ ಸಚಿವ ಯಶ್ವಂತ್ ಸಿನ್ಹಾ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಇದಕ್ಕು ಮುನ್ನ ಮಂಗಳವಾರ ಬೆಳ್ಳಗ್ಗೆ ಯಶ್ವಂತ್ ಸಿನ್ಹಾ ತೃಣಮೂಲ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಜೂನ್ 27ರಂದು ಯಶ್ವಂತ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
I am grateful to Mamataji for the honour and prestige she bestowed on me in the TMC. Now a time has come when for a larger national cause I must step aside from the party to work for greater opposition unity. I am sure she approves of the step.
— Yashwant Sinha (@YashwantSinha) June 21, 2022