• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಕೊನೆ ಬಜೆಟ್‌ ಎಂದ ಬಿಜೆಪಿಗೆ ಯತೀಂದ್ರ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
March 8, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ( CM Siddaramaiah ) ನವರು ಕೊನೆ ಬಜೆಟ್‌ ಎಂದು ಹೇಳಿದ ಬಿಜೆಪಿ ನಾಯಕರಿಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ( MLC Yathindra Siddaramaiah ) ತಿರುಗೇಟು ಕೊಟ್ಟಿದ್ದಾರೆ.

ADVERTISEMENT

ಸಿಎಂ ಸಿದ್ದರಾಮಯ್ಯ ನವರು (CM Siddaramaiah) ಮುಂದೆಯೂ ಬಜೆಟ್‌ ಮಂಡಿಸುತ್ತಾರೆ. ಒಟ್ಟು 19 ಬಜೆಟ್‌ಗಳನ್ನ ಸಿದ್ದರಾಮಯ್ಯ ಮಂಡಿಸುತ್ತಾರೆ. ಇದರಲ್ಲಿ ಯಾವ ಸಂದೇಹಗಳು ಬೇಡ. ಮುಂದಿನ ಬಜೆಟ್‌ ಅವರದ್ದೇ, ಅದರ ನಂತರದ್ದು ಅವರದೇ. ಹೈಕಮಾಂಡ್‌ ಮತ್ತು ಶಾಸಕರು ಸಿದ್ದರಾಮಯ್ಯ ಪರ ಇದ್ದಾರೆ. 19 ಬಜೆಟ್‌ ಮಂಡಿಸಿ ಸಿದ್ದರಾಮಯ್ಯನವರು ದಾಖಲೆ ಮಾಡ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

Tags: BJP‌BJP - CongressCM BudjetCM Siddaramaiah‌Karnataka Budget 2025-26Yathindra Siddaramaiah
Previous Post

ಮನಬಿಚ್ಚಿ ಮಾತನಾಡಿದ ನಿಖಿಲ್ ..! ಮತ್ತೆ ಚುನಾವಣೆಗೆ ನಿಲ್ಲುವ ಸುಳಿವು ಕೊಟ್ರಾ..?! 

Next Post

ಸಿದ್ದರಾಮಯ್ಯ ಬಜೆಟ್‌ ಬಗ್ಗೆ ಶ್ರೀರಾಮುಲು ಹೇಳಿದ್ದೇನು..!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post

ಸಿದ್ದರಾಮಯ್ಯ ಬಜೆಟ್‌ ಬಗ್ಗೆ ಶ್ರೀರಾಮುಲು ಹೇಳಿದ್ದೇನು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada